ದಕ್ಷಿಣ ಕನ್ನಡಕ್ಕೆ ಕ್ಯಾ| ಬ್ರಿಜೇಶ್ ಚೌಟಾ, ಉಡುಪಿಗೆ ಕೋಟಾ, ಬೆಂಗಳೂರು ಉತ್ತರಕ್ಕೆ ಶೋಭಾ 

ದಕ್ಷಿಣ ಕನ್ನಡಕ್ಕೆ ಕ್ಯಾ| ಬ್ರಿಜೇಶ್ ಚೌಟಾ, ಉಡುಪಿಗೆ ಕೋಟಾ, ಬೆಂಗಳೂರು ಉತ್ತರಕ್ಕೆ ಶೋಭಾ 

ಬೆಂಗಳೂರು: ಬಿಜೆಪಿ ತನ್ನ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ.

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಕುತೂಹಲ ಕೆರಳಿಸಿತ್ತು.

ದಕ್ಷಿಣ ಕನ್ನಡದಿಂದ ನಳಿನ್ ಕುಮಾರ್ ಕಟೀಲಿಗೆ ಕ್ಷೇತ್ರ ಕೈತಪ್ಪಿದ್ದು, ಕ್ಯಾ. ಬ್ರಿಜೇಶ್ ಚೌಟ ಅವರಿಗೆ ಅವಕಾಶ ನೀಡಲಾಗಿದೆ.

ಉಡುಪಿಯಿಂದ ಮಾಜಿ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಕಣಕ್ಕೆ ಇಳಿಯಲಿದ್ದಾರೆ. ಈ ಕ್ಷೇತ್ರದ ಸಂಸದೆ ಶೋಭಾ ಕರಂದ್ಲಾಜೆ ಅವರಿಗೆ ಬೆಂಗಳೂರು ಉತ್ತರದಿಂದ ಟಿಕೇಟ್ ನೀಡಲಾಗಿದೆ.

ಬೆಂಗಳೂರು ಉತ್ತರ ಸಂಸದರಾಗಿದ್ದ ಡಿ.ವಿ. ಸದಾನಂದ ಗೌಡ ಅವರಿಗೆ ಟಿಕೇಟ್ ಕೈತಪ್ಪಿದೆ.

ಮೈಸೂರಿನಿಂದ ಯದುವೀರ್ ಕಣಕ್ಕೆ ಇಳಿಯಲಿದ್ದು, ಪ್ರತಾಪ್ ಸಿಂಹ ಅವರಿಗೆ ಟಿಕೇಟ್ ನೀಡಿಲ್ಲ.

ಯಾರಿಗೆ? ಎಲ್ಲಿ?ಚಿಕ್ಕೋಡಿ – ಅಣ್ಣಾಸಾಹೇಬ್‌ ಜೊಲ್ಲೆಬಾಗಲಕೋಟೆ: ಗದ್ದಿಗೌಡರ್‌ಬಿಜಾಪುರ – ರಮೇಶ್‌ ಜಿಗಜಿಣಗಿಕಲಬುರಗಿ – ಉಮೇಶ್‌ ಜಾಧವ್‌ಬೀದರ್‌ – ಭಗವಂತ ಖೂಬಾಕೊಪ್ಪಳ – ಬಸವರಾಜ ಬೊಮ್ಮಾಯಿ

ಬಳ್ಳಾರಿ- ಶ್ರೀರಾಮುಲುಹಾವೇರಿ- ಬಸವರಾಜ ಬೊಮ್ಮಾಯಿಧಾರವಾಡ – ಪ್ರಹ್ಲಾದ್‌ ಜೋಷಿದಾವಣಗೆರೆ – ಗಾಯತ್ರಿ ಸಿದ್ದೇಶ್ವರಶಿವಮೊಗ್ಗ – ಬಿವೈ ರಾಘವೇಂದ್ರಉಡುಪಿ ಚಿಕ್ಕಮಗಳೂರು- ಕೋಟಾ ಶ್ರೀನಿವಾಸ ಪೂಜಾರಿದಕ್ಷಿಣ ಕನ್ನಡ – ಕ್ಯಾ.ಬ್ರಿಜೇಶ್‌ ಚೌಟತುಮಕೂರು – ಸೋಮಣ್ಣ

ಮೈಸೂರು – ಯದುವೀರ್‌ ಕೃಷ್ಣದತ್ತ ಒಡೆಯರ್‌ಚಾಮರಾಜನಗರ – ಎಸ್‌ ಬಾಲರಾಜ್‌ಬೆಂಗಳೂರು ಗ್ರಾಮಾಂತರ- ಸಿಎನ್‌ ಮಂಜುನಾಥಬೆಂಗಳೂರು ಉತ್ತರ – ಶೋಭಾ ಕರಂದ್ಲಾಜೆಬೆಂಗಳೂರು ಕೇಂದ್ರ – ಪಿಸಿ ಮೋಹನ್‌ಬೆಂಗಳೂರು ದಕ್ಷಿಣ – ತೇಜಸ್ವಿ ಸೂರ್ಯ

ರಾಜ್ಯ