ಸುಳ್ಯ: ಕಾಂಗ್ರೆಸ್ ಪಕ್ಷದ ಕಾರ್ಯಕರ್ತನ ಮೇಲೆ ಹಲ್ಲೆ;

ಸುಳ್ಯ: ಕಾಂಗ್ರೆಸ್ ಪಕ್ಷದ ಕಾರ್ಯಕರ್ತನ ಮೇಲೆ ಹಲ್ಲೆ;

ಸುಳ್ಯದ ಅಡ್ಕಾರು ಬಳಿ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರೋರ್ವರ ಮೇಲೆ ಹಲ್ಲೆ ನಡೆದಿರುವ ಘಟನೆ ನಡೆದಿದೆ.

ಹಲ್ಲೆಗೊಳಗಾದ ವ್ಯಕ್ತಿಯನ್ನು ಕಾಂಗ್ರೆಸ್‌ನ ಹಿರಿಯ ಕಾರ್ಯಕರ್ತ ಬೋಜಪ್ಪ ನಾಯ್ಕ್ ಎಂದು ತಿಳಿದು ಬಂದಿದೆ.

ಅಡ್ಕಾರಿನ ವಿನೋಭಾ ನಗರದ ಬಳಿ ಹಲ್ಲೆ ನಡೆದಿದ್ದು, ಹಲ್ಲೆಗೊಳಗಾದ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳದಲ್ಲಿ ಕಾಂಗ್ರೆಸ್‌ ಮುಖಂಡರು, ಕಾರ್ಯಕರ್ತರು ಜಮಾವಣೆಗೊಂಡಿದ್ದಾರೆ.

ರಾಜ್ಯ