ಕಾಂಗ್ರೆಸ್ 3ನೇ ಪಟ್ಟಿಯಲ್ಲಿ ಕರ್ನಾಟಕದ 17 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಘೋಷಣೆ.
ನವದೆಹಲಿ: ಲೋಕಸಭಾ ಚುನಾವಣೆಗೆ ದಿನಾಂಕ ಘೋಷಣೆಯಾಗಿದ್ದು ಇಂದಿನಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದೆ. ಈ ಮಧ್ಯೆ ಕಾಂಗ್ರೆಸ್ ಕರ್ನಾಟಕ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು ಪಟ್ಟಿಯಲ್ಲಿ ಒಟ್ಟು 17 ಅಭ್ಯರ್ಥಿಗಳ ಹೆಸರನ್ನು ಘೋಷಿಸಲಾಗಿದೆ. ಈ ಬಾರಿ ಪ್ರಭಾವಿ ಸಚಿವರ ಸಂಬಂಧಿಕರಿಗೆ ಬಹುತೇಕ ಟಿಕೆಟ್ ನೀಡಲಾಗಿದೆ. ಪಟ್ಟಿಯಲ್ಲಿ ಪ್ರಮುಖವಾಗಿ ಸಚಿವರಾದ…










