ಮುಸುಕು ಹಾಕಿ ಪೆರಿಯಡ್ಕ ಹಾಲು ಉತ್ಪಾದಕರ ಸಹಕಾರಿ ಸಂಘದ ಷಟರ್ ನ ಬೀಗ ಮುರಿದ ಕಳ್ಳ
ರಾಜ್ಯ

ಮುಸುಕು ಹಾಕಿ ಪೆರಿಯಡ್ಕ ಹಾಲು ಉತ್ಪಾದಕರ ಸಹಕಾರಿ ಸಂಘದ ಷಟರ್ ನ ಬೀಗ ಮುರಿದ ಕಳ್ಳ

ಉಪ್ಪಿನಂಗಡಿಯ ಪೆರಿಯಡ್ಕದ ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ನುಗ್ಗಿದ ಕಳ್ಳನೋರ್ವ ಹಣಕ್ಕಾಗಿ ತಡಕಾಡಿದ ಘಟನೆ ಮಾ. 20ರಂದು ಬೆಳಕಿಗೆ ಬಂದಿದೆ. ಮಾ. 19ರ ಸಂಜೆ ಸಂಘದ ಕಚೇರಿಯನ್ನು ಬಂದ್‌ ಮಾಡಿ ಸಿಬಂದಿ ತೆರಳಿದ್ದು, ಬೆಳಗ್ಗೆ ಬರುವಾಗ ಕಚೇರಿಯ ಷಟರ್‌ನ ಬೀಗ ಮುರಿದು ಕಳ್ಳನೋರ್ವ ಒಳಗೆ ನುಗ್ಗಿದ್ದು ಬೆಳಕಿಗೆ ಬಂದಿದೆ.…

ಬೆಳ್ತಂಗಡಿ : ಅಕ್ರಮ ಮದ್ಯ ಮಾರಾಟ ; ವೇಣೂರು ಪೊಲೀಸರ ದಾಳಿ
ರಾಜ್ಯ

ಬೆಳ್ತಂಗಡಿ : ಅಕ್ರಮ ಮದ್ಯ ಮಾರಾಟ ; ವೇಣೂರು ಪೊಲೀಸರ ದಾಳಿ

ಬೆಳ್ತಂಗಡಿ : ಮಾ. 20ರಂದು ಬುಧವಾರ ಸಂಜೆ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಸ್ಥಳಕ್ಕೆ ವೇಣೂರು ಪೊಲೀಸರು ದಾಳಿ ನಡೆಸಿದ ಘಟನೆ ಬೆಳ್ತಂಗಡಿ ತಾಲೂಕು, ಹೊಸಂಗಡಿ ಗ್ರಾಮದ ಕುರ್ಲೊಟ್ಟು ಎಂಬಲ್ಲಿ ನಡೆದಿದೆ. ಹೊಸಂಗಡಿ ಗ್ರಾಮದ ಕುರ್ಲೊಟ್ಟು ಎಂಬಲ್ಲಿ, ಸ್ಥಳೀಯ ನಿವಾಸಿ ಸತೀಶ್ (40) ಎಂಬಾತ ಅಕ್ರಮವಾಗಿ ಮದ್ಯವನ್ನು ಮಾರಾಟ…

ಡಾ. ಅನುರಾಧಾ ಕುರುಂಜಿಯವರಿಗೆ ಶಿವಶರಣೆ ನೀಲಾಂಬಿಕೆ ಪ್ರಶಸ್ತಿ,ರಾಜ್ಯ ಮಟ್ಟದ ಕವಿಗೋಷ್ಠಿಗೆ ಆಯ್ಕೆರಾಜ್ಯ ಮಟ್ಟದ ಪ್ರಥಮ ಮಹಿಳಾ ಸಾಹಿತ್ಯ ಸಮ್ಮೇಳನದಲ್ಲಿ ರಾಜ್ಯದ 25 ಮಹಿಳಾ ಸಾಧಕಿಯರಿಗೆ ಪುರಸ್ಕಾರ
ರಾಜ್ಯ

ಡಾ. ಅನುರಾಧಾ ಕುರುಂಜಿಯವರಿಗೆ ಶಿವಶರಣೆ ನೀಲಾಂಬಿಕೆ ಪ್ರಶಸ್ತಿ,
ರಾಜ್ಯ ಮಟ್ಟದ ಕವಿಗೋಷ್ಠಿಗೆ ಆಯ್ಕೆ
ರಾಜ್ಯ ಮಟ್ಟದ ಪ್ರಥಮ ಮಹಿಳಾ ಸಾಹಿತ್ಯ ಸಮ್ಮೇಳನದಲ್ಲಿ ರಾಜ್ಯದ 25 ಮಹಿಳಾ ಸಾಧಕಿಯರಿಗೆ ಪುರಸ್ಕಾರ

ಸುಳ್ಯದ ಉಪನ್ಯಾಸಕರು, ವ್ಯಕ್ತಿತ್ವ ವಿಕಸನ ತರಬೇತುದಾರರು ಆದ ಡಾ. ಅನುರಾಧಾ ಕುರುಂಜಿಯವರು ಬೆಂಗಳೂರಿನ ವಿಶ್ವ ಕನ್ನಡ ಸಂಸ್ಥೆಯವರು ಕೊಡ ಮಾಡುವ ಶಿವಶರಣೆ ನೀಲಾಂಬಿಕೆ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಶೈಕ್ಷಣಿಕ ಕಾರ್ಯ ಚಟುವಟಿಕೆಯ ಜೊತೆಗೆ ವ್ಯಕ್ತಿತ್ವ ವಿಕಸನ ತರಬೇತುದಾರರಾಗಿ ಬಿಡುವಿನ ವೇಳೆ ಇದುವರೆಗೆ ಸುಮಾರು 2100 ಕ್ಕೂ ಅಧಿಕ ತರಬೇತಿಯನ್ನು ನೀಡುವ…

ಮಂಗಳೂರಿನಿಂದ ಲಕ್ಷದ್ವೀಪಕ್ಕೆ ಹೊರಟ ಸರಕು ನೌಕೆ ಮುಳುಗಡೆ, 3 ದಿನ ಅನ್ನನೀರಿಲ್ಲದೇ ಪವಾಡ ಸದೃಶ್ಯರಾಗಿ ಪಾರಾದ 8 ಜನ ಸಿಬಂದಿ..!
ರಾಜ್ಯ

ಮಂಗಳೂರಿನಿಂದ ಲಕ್ಷದ್ವೀಪಕ್ಕೆ ಹೊರಟ ಸರಕು ನೌಕೆ ಮುಳುಗಡೆ, 3 ದಿನ ಅನ್ನನೀರಿಲ್ಲದೇ ಪವಾಡ ಸದೃಶ್ಯರಾಗಿ ಪಾರಾದ 8 ಜನ ಸಿಬಂದಿ..!

ಮಂಗಳೂರು : ಮಂಗಳೂರು ಹಳೇ ಬಂದರಿನಿಂದ ಲಕ್ಷದ್ವೀಪಕ್ಕೆ ಸರಕು ಸಾಗಿಸುತ್ತಿದ್ದ ನೌಕೆಯೊಂದು ಲಕ್ಷದ್ವೀಪ ಕರಾವಳಿಯಲ್ಲಿ ಮುಳುಗಿದ ಘಟನೆ ನಡೆದಿದೆ. ಅದರಲ್ಲಿದ್ದ 8 ಜನ ಸಿಬಂದಿ ಸಮುದ್ರದಲ್ಲೇ ಮೂರು ದಿನ ಅನ್ನ ಆಹಾರ, ನೀರಿಲ್ಲದೇ ಪವಾಡ ಸದೃಶ್ಯರಾಗಿ ಬದುಕಿ ಮರು ಜನ್ಮ ಪಡೆದಿದ್ದಾರೆ. ಮಾರ್ಚ್ 12 ತಮಿಳುನಾಡು ಮೂಲದ MSV…

ಐ ಪಿ ಎಲ್ ಉದ್ಘಾಟನಾ ಸಮಾರಂಭದಲ್ಲಿ ಕೇರಳ ರಾಜ್ಯದ ಕಲಾ ತಂಡಕ್ಕೆ ಮೇಕಪ್ ಮೆನ್ ಆಗಿ ಸುಳ್ಯದ ಲೋಕೇಶ್ ಕಟ್ಟಕೋಡಿ
ರಾಜ್ಯ

ಐ ಪಿ ಎಲ್ ಉದ್ಘಾಟನಾ ಸಮಾರಂಭದಲ್ಲಿ ಕೇರಳ ರಾಜ್ಯದ ಕಲಾ ತಂಡಕ್ಕೆ ಮೇಕಪ್ ಮೆನ್ ಆಗಿ ಸುಳ್ಯದ ಲೋಕೇಶ್ ಕಟ್ಟಕೋಡಿ

ದೇಶದ ಬಹುದೊಡ್ಡ ಕ್ರಿಕೆಟ್ ಹಬ್ಬ ಐ ಪಿ ಎಲ್ 2024 ಇದೇ 22 ರಿಂದ ಚೆನೈನಲ್ಲಿ ಆರಂಭಗೊಳ್ಳಲಿದ್ದು ಉದ್ಘಾಟನಾ ಸಮಾರಂಭದಲ್ಲಿ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮದ ಕೇರಳ ರಾಜ್ಯದ ಕಲಾತಂಡದ ಮೇಕಪ್ ಮೆನ್ ಆಗಿ ಸುಳ್ಯ ತಾಲೂಕು ಮರ್ಕಂಜ ಗ್ರಾಮದ ಲೋಕೇಶ್ ಕಟ್ಟಕೋಡಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಕೇರಳ ರಾಜ್ಯ ಐ…

ಕೆ ವಿ ಜಿ ಪಾಲಿಟೆಕ್ನಿಕ್: ಇಲೆಕ್ಟ್ರಿಕಲ್ & ಇಲೆಕ್ಟ್ರಾನಿಕ್ಸ್  ಇಂಜಿನಿಯರಿಂಗ್ ಅಸೋಸಿಯೇಷನ್ ವಾರ್ಷಿಕ ಚಟುವಟಿಕೆಗಳಿಗೆ ಚಾಲನೆ
ರಾಜ್ಯ

ಕೆ ವಿ ಜಿ ಪಾಲಿಟೆಕ್ನಿಕ್: ಇಲೆಕ್ಟ್ರಿಕಲ್ & ಇಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ ಅಸೋಸಿಯೇಷನ್ ವಾರ್ಷಿಕ ಚಟುವಟಿಕೆಗಳಿಗೆ ಚಾಲನೆ

ಸುಳ್ಯದ ಕುರಂಜಿ ವೆಂಕಟರಮಣಗೌಡ ಪಾಲಿಟೆಕ್ನಿಕ್ ನ ಇ&ಇ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳ ಸಂಘ ಇಲೆಕ್ಟ್ರಿಕಲ್ & ಇಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ ಅಸೋಸಿಯೇಷನ್ ನ 2023- 24 ನೇ ಸಾಲಿನ ಚಟುವಟಿಕೆಗಳಿಗೆ ಚಾಲನೆ ನೀಡಲಾಯಿತು. ಕಾಲೇಜಿನ ಪ್ರಾಂಶುಪಾಲ ಶ್ರೀಧರ್ ಎಂ ಕೆ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ ಹಾರೈಸಿದರು. ಇಲೆಕ್ಟ್ರಿಕಲ್ ವಿಭಾಗದ ಮುಖ್ಯಸ್ಥ…

ಚಿಕ್ಕಬಳ್ಳಾಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಡಿ ವಿ ಬಹುತೇಕ ಖಚಿತ. ಪಕ್ಷ ತೊರೆಯುವ ಮಾತೇ ಇಲ್ಲ : ಡಿ ವಿ ಸದಾನಂದ ಗೌಡ
ರಾಜ್ಯ

ಚಿಕ್ಕಬಳ್ಳಾಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಡಿ ವಿ ಬಹುತೇಕ ಖಚಿತ. ಪಕ್ಷ ತೊರೆಯುವ ಮಾತೇ ಇಲ್ಲ : ಡಿ ವಿ ಸದಾನಂದ ಗೌಡ

ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆ ಉಂಟು ಮಾಡಿದ್ದ ಡಿ ವಿ. ಸದಾನಂದ ಗೌಡ ಬಗೆಗಿನ ಗಾಳಿ ಸುದ್ದಿಗಳಿಗೆ ಬಹುತೇಕ ಇತೀಶ್ರೀ ಕೇಳಿ ಬಂದಿದೆ.ಡಿ.ವಿ ಸದಾನಂದ ಗೌಡರು ಚಿಕ್ಕಬಳ್ಳಾಪುರ ಕ್ಷೇತ್ರದ ಬಿ ಜೆ ಪಿ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಲಿದ್ದಾರೆ ಎಂದು ಅಧಿಕೃತ ಮೂಲಗಳು ಬಯಲು ಮಾಡಿದೆ. ಬಿಜೆಪಿಯನ್ನು ರಾಷ್ಟ್ರೀಯ ಮಟ್ಟದಲ್ಲಿ…

ಮಂಗಳೂರು: ಗಾಂಜಾ ಮಾರಾಟ; ಆರೋಪಿಯ ಬಂಧನ
ರಾಜ್ಯ

ಮಂಗಳೂರು: ಗಾಂಜಾ ಮಾರಾಟ; ಆರೋಪಿಯ ಬಂಧನ

ಕೊಣಾಜೆ: ನರಿಂಗಾನ ಗ್ರಾಮದ ಬೋಳ ಲವ ಕುಶ ಕಂಬಳ ಮೈದಾನದಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಕೊಣಾಜೆ ಪೊಲೀಸರು, 20 ಸಾವಿರ ಮೌಲ್ಯದ 998 ಗ್ರಾಂ ಗಾಂಜಾ ಹಾಗೂ ಆಕ್ಟಿವಾ ಸ್ಕೂಟರ್ ನ್ನು ವಶಪಡಿಸಿಕೊಂಡಿದ್ದಾರೆ.ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಮೂಲತಃ…

ಕೊಡಗು : ಶಂಕಿತ ವ್ಯಕ್ತಿಗಳು ನಿಷೇಧಿತ ನಕ್ಸಲ್ ಸಂಘಟನೆಯ ಸದಸ್ಯರು
ರಾಜ್ಯ

ಕೊಡಗು : ಶಂಕಿತ ವ್ಯಕ್ತಿಗಳು ನಿಷೇಧಿತ ನಕ್ಸಲ್ ಸಂಘಟನೆಯ ಸದಸ್ಯರು

ಮಡಿಕೇರಿ : ಕೊಡಗು- ದಕ್ಷಿಣ ಕನ್ನಡ ಜಿಲ್ಲೆಯ ಕೂಜಿಮಲೆ ಎಸ್ಟೇಟ್ ಅಂಗಡಿಗೆ ಬಂದು ದಿನಸಿ ಪದಾರ್ಥ ತೆಗೆದುಕೊಂಡು ಹೋಗಿರುವ ಶಂಕಿತ ವ್ಯಕ್ತಿಗಳು ನಿಷೇಧಿತ ನಕ್ಸಲ್ ಸಂಘಟನೆಯ ಸದಸ್ಯರಾಗಿದ್ದಾರೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕೆ.ರಾಮರಾಜನ್‌ ಸ್ಪಷ್ಟಪಡಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾತನಾಡಿದ ಎಸ್‌.ಪಿ ಇಬ್ಬರು ಪುರುಷರು ಹಾಗೂ ಇಬ್ಬರು…

ದ.ಕ ಜಿಲ್ಲೆಯ 19 ಮಂದಿ ವಿರುದ್ದ ಗಡಿಪಾರು ಆದೇಶ
ರಾಜ್ಯ

ದ.ಕ ಜಿಲ್ಲೆಯ 19 ಮಂದಿ ವಿರುದ್ದ ಗಡಿಪಾರು ಆದೇಶ

 ದ.ಕ : ಲೋಕಸಭಾ ಚುನಾವಣೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ, ಕಾನೂನು ಸುವ್ಯವಸ್ಥೆ ಕಾಪಾಡುವ ಸಲುವಾಗಿ ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಕ್ರಿಮಿನಲ್ ಚಟುವಟಿಕೆಗಳಲ್ಲಿ ನಿರತರಾಗಿರುವ 19 ಮಂದಿ ರೌಡಿಶೀಟರ್‌ಗಳಿಗೆ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಗಡಿಪಾರು ಆದೇಶ ಹೊರಡಿಸಿದ್ದಾರೆ. ಮೂಡುಬಿದಿರೆಯ ಅತ್ತೂರು ನಸೀಬ್, ಕಾಟಿಪಳ್ಳದ ಶ್ರೀನಿವಾಸ್ ಎಚ್., ಬಜ್ಪೆ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI