ಲೋಕಸಭಾ ಚುನಾವಣೆಗೆ ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಸಿದ್ಧತೆ ಒಟ್ಟು 2,07, 207 ಮತದಾರರು ಹೊಸ ನೋಂದಣಿಗೆ ಇನ್ನೂ ಇದೆ ಅವಕಾಶ.
ದೇಶದಲ್ಲಿ ಲೋಕಸಭಾ ಮಹಾಚುನಾವಣೆಗೆ ದಿನಾಂಕ ನಿಗದಿಯಾಗಿದ್ದು ಮಾದರಿ ನೀತಿ ಸಂಹಿತೆ ಜಾರಿಗೆ ಬಂದಿದ್ದು,ಕರ್ನಾಟಕ ರಾಜ್ಯದಲ್ಲಿ ಎ. 26 ಮತ್ತು ಮೇ.07ರಂದು ಚುನಾವಣೆ ನಡೆಯಲಿದ್ದು ಸುಳ್ಯ ವಿಧಾನಸಭಾ ಕ್ಷೇತ್ರ ಒಳಗೊಂಡಿರುವ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಎ.26ರಂದು ಚುನಾಚಣೆ ನಡೆಯಲಿದೆ. ಸುಳ್ಯ ವಿಧಾನಸಭಾ ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿಯಾಗಿ ನೇಮಕಗೊಂಡಿರುವ ದಕ್ಷಿಣ…










