ಮಂಗಳೂರು : ಖಾಸಗಿ ಬಸ್ ಚಾಲಕನಿಗೆ ಹಲ್ಲೆ
ಮಂಗಳೂರು: ಖಾಸಗಿ ಬಸ್ ಚಾಲಕನಿಗೆ ಹಲ್ಲೆ ನಡೆಸಿರುವ ಘಟನೆ ಸ್ಟೇಟ್‌ಬ್ಯಾಂಕ್ ಬಸ್ ನಿಲ್ದಾಣ ದಲ್ಲಿ ನಡೆದಿದೆ. ಭಾಸ್ಕರ್ ಹಲ್ಲೆಗೊಳಗಾದವರು. ಬಸ್‌ನಲ್ಲಿ ಹುಡುಗಿ ಜೊತೆ ಮಾತನಾಡುತ್ತಿದ್ದರೆಂಬ ಕಾರಣಕ್ಕೆ ಕೆಲವರು ಆಯುಧದಿಂದ ಹಲ್ಲೆ ನಡೆಸಿದರು ಎನ್ನಲಾಗಿದ್ದು, ಈ ಬಗ್ಗೆ ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಚಾಲಕ ಮತ್ತು ಹುಡುಗಿ ಒಂದೇ ಸಮುದಾಯಕ್ಕೆ ಸೇರಿದವರಾಗಿದ್ದಾರೆ.…









