ಕೆ ವಿ ಜಿ ಪಾಲಿಟೆಕ್ನಿಕ್:  ಸಿವಿಲ್ ಇಂಜಿನಿಯರಿಂಗ್  ವಿದ್ಯಾರ್ಥಿ ಸಂಘದ   ಚಟುವಟಿಕೆಗಳ ಉದ್ಘಾಟನೆ
ರಾಜ್ಯ

ಕೆ ವಿ ಜಿ ಪಾಲಿಟೆಕ್ನಿಕ್: ಸಿವಿಲ್ ಇಂಜಿನಿಯರಿಂಗ್ ವಿದ್ಯಾರ್ಥಿ ಸಂಘದ ಚಟುವಟಿಕೆಗಳ ಉದ್ಘಾಟನೆ

ಸುಳ್ಯದ ಕುರಂಜಿ ವೆಂಕಟರಮಣಗೌಡ ಪಾಲಿಟೆಕ್ನಿಕ್ ನ ಸಿವಿಲ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿ ಸಂಘ ದ 2023- 24 ನೇ ಸಾಲಿನ ಚಟುವಟಿಕೆಗಳಿಗೆ ಕಾಲೇಜಿನ ಪ್ರಾಂಶುಪಾಲ ಶ್ರೀಧರ್ ಎಂ.ಕೆ ಚಾಲನೆ ನೀಡಿದರು. ಸಿವಿಲ್ ವಿಭಾಗದ ಮುಖ್ಯಸ್ಥ ದೇವರಾಜ್ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದ ವೇದಿಕೆಯಲ್ಲಿ ಕಾಲೇಜಿನ ಉಪ ಪ್ರಾಂಶುಪಾಲ ಅಣ್ಣಯ್ಯ ಕೆ…

ಕಮಲ ಪಾಳಯಕ್ಕೆ ಮರಳಿದ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ
ರಾಜ್ಯ

ಕಮಲ ಪಾಳಯಕ್ಕೆ ಮರಳಿದ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ

ಮಂಗಳೂರು: ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಜತೆಗಿನ ಬಿಜೆಪಿ ನಾಯಕರ ಸಂಧಾನ ಯಶಸ್ವಿಯಾಗಿದೆ. ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಸಂಧಾನ ಸಭೆ ನಡೆದಿದ್ದು, ಮಾರ್ಚ್ 15 ರಂದು ಅರುಣ್ ಪುತ್ತಿಲ ಅವರು ಮಂಗಳೂರಿನಲ್ಲಿ ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾಗಲಿದ್ದಾರೆ. ಇದರೊಂದಿಗೆ ಕಳೆದ ವಿಧಾನಸಭಾ ಚುನಾವಣೆಯಿಂದ ಆರಂಭಗೊಂಡಿದ್ದ…

ಲೋಕಸಭಾ ಚುನಾವಣೆಯ ಮುನ್ನ  ಪೆಟ್ರೋಲ್ ಡೀಸೆಲ್ ದರ ದಿಡೀರ್ ಇಳಿಕೆ
ರಾಜ್ಯ

ಲೋಕಸಭಾ ಚುನಾವಣೆಯ ಮುನ್ನ ಪೆಟ್ರೋಲ್ ಡೀಸೆಲ್ ದರ ದಿಡೀರ್ ಇಳಿಕೆ

ಲೋಕಸಭೆ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇರುವಂತೆ ಕೇಂದ್ರ ಸರ್ಕಾರ, ದೇಶದ ಜನರಿಗೆ ಗಿಫ್ಟ್ ಕೊಟ್ಟಿದೆ. ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್ ಬೆಲೆ ಮೇಲೆ ತಲಾ 2 ರೂಪಾಯಿ ಕಡಿಮೆ ಮಾಡಿ ಆದೇಶ ಹೊರಡಿಸಿದೆ ಇಂದಿನಿಂದ ಬೆಳಗ್ಗೆ 6 ಗಂಟೆಯಿಂದ ಹೊಸ ದರಗಳು…

ಖಾಸಗಿ ಬಸ್ಸ್ ನಿರ್ವಾಹಕನಿಂದ ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ- ಆರೋಪಿಯ ಬಂಧನ.‌
ರಾಜ್ಯ

ಖಾಸಗಿ ಬಸ್ಸ್ ನಿರ್ವಾಹಕನಿಂದ ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ- ಆರೋಪಿಯ ಬಂಧನ.‌

ಸುಳ್ಯದ ತಾಲೂಕು ಮಂಡೆಕೋಲಿನಲ್ಲಿ ತಡರಾತ್ರಿ ಯುವಕನೊಬ್ಬ ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಕುರಿತು ದೂರು ದಾಖಲಾಗಿದೆ ಎಂದು ವರದಿಯಾಗಿದೆ. ಮಾ13ರ ತಡರಾತ್ರಿ ಸುಮಾರು ಒಂದು ಗಂಟೆಯ ಆಸುಪಾಸಿನಲ್ಲಿ ಈ ಘಟನೆ ನಡೆದಿದ್ದು,ಯುವಕನು ಅಪ್ರಾಪ್ತೆ ಯುವತಿಯ ಮನೆಯೊಳಗೆ ಪ್ರವೇಶಿಸಿ ದೌರ್ಜನ್ಯ ಕೃತ್ಯ ಎಸಗಲು ಯತ್ನಿಸಿದಾಗ ಯುವತಿ ಬೊಬ್ಬೆ ಹೊಡೆದುದರಿಂದ…

ಟಿಕೆಟ್ ದೊರೆತ ಹಿನ್ನೆಲೆಯಲ್ಲಿ ಡಿ.ವಿ ಸದಾನಂದ ಗೌಡರ ಆಶೀರ್ವಾದ ಪಡೆದ ಶೋಭ ಕರಂದ್ಲಾಜೆ.
ರಾಜ್ಯ

ಟಿಕೆಟ್ ದೊರೆತ ಹಿನ್ನೆಲೆಯಲ್ಲಿ ಡಿ.ವಿ ಸದಾನಂದ ಗೌಡರ ಆಶೀರ್ವಾದ ಪಡೆದ ಶೋಭ ಕರಂದ್ಲಾಜೆ.

ಕೇಂದ್ರ ಕೃಷಿ ಸಚಿವೆ, ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಸಂಸದೆ ಶೋಭಾ ಕರಂದ್ಲಾಜೆ ಇಂದು ಪಕ್ಷದ ಹಿರಿಯ ನಾಯಕ ಡಿವಿ ಸದಾನಂದ ಗೌಡ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದು, ಲೋಕಸಭಾ ಚುನಾವಣೆ ಕಾರ್ಯತಂತ್ರಗಳ ಬಗ್ಗೆ ಚರ್ಚೆ ನಡೆಸಿದರು. ಈ ವೇಳೆ ಡಿವಿಎಸ್‌ ಶೋಭಾ ಅವರಿಗೆ ಸಂಪೂರ್ಣ ಸಹಕಾರದ ಭರವಸೆ ನೀಡಿದ್ದಾರೆ. ಬೆಂಗಳೂರು…

ಪುತ್ತೂರು : ಸಂಟ್ಯಾರಿನಲ್ಲಿ ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ
ರಾಜ್ಯ

ಪುತ್ತೂರು : ಸಂಟ್ಯಾರಿನಲ್ಲಿ ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ

ಪುತ್ತೂರು: ಮಾ.14 ರಂದು ಬೆಳಿಗ್ಗೆ ಪುತ್ತೂರಿನಲ್ಲಿ ಇನ್ನೋವಾ ಕಾರು ಮತ್ತು ಫೋರ್ಡ್ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದೆ. ಮಾಣಿ ಮೈಸೂರು ರಸ್ತೆಯ ಸಂಟ್ಯಾರ್ ಎಂಬಲ್ಲಿ ಭೀಕರ ಅಪಘಾತ ಸಂಭವಿಸಿ ಹಲವರು ಗಾಯಗೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆಅಪಘಾತದಿಂದ ಕಿಲೋಮಿಟರ್ ಗಟ್ಟಲೆ ರಸ್ತೆ ಬ್ಲಾಕ್ ಆಗಿ ನೂರಾರು ವಾಹನ ಸವಾರರು…

ಕೆ ವಿ ಜಿ ಪಾಲಿಟೆಕ್ನಿಕ್ ಮೆಕ್ಯಾನಿಕಲ್  ಇಂಜಿನಿಯರಿಂಗ್ ಅಸೋಸಿಯೇಷನ್ ವಾರ್ಷಿಕ ಚಟುವಟಿಕೆಗಳಿಗೆ ಚಾಲನೆ
ರಾಜ್ಯ

ಕೆ ವಿ ಜಿ ಪಾಲಿಟೆಕ್ನಿಕ್ ಮೆಕ್ಯಾನಿಕಲ್ ಇಂಜಿನಿಯರಿಂಗ್ ಅಸೋಸಿಯೇಷನ್ ವಾರ್ಷಿಕ ಚಟುವಟಿಕೆಗಳಿಗೆ ಚಾಲನೆ

ಸುಳ್ಯದ ಕುರಂಜಿ ವೆಂಕಟರಮಣಗೌಡ ಪಾಲಿಟೆಕ್ನಿಕ್ ನ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳ ಸಂಘ ಮೆಕ್ಯಾನಿಕಲ್ ಇಂಜಿನಿಯರಿಂಗ್ ಅಸೋಸಿಯೇಷನ್ ನ 2023- 24 ನೇ ಸಾಲಿನ ಚಟುವಟಿಕೆಗಳಿಗೆ ಚಾಲನೆ ನೀಡಲಾಯಿತು. ಕಾಲೇಜಿನ ಪ್ರಾಂಶುಪಾಲ ಶ್ರೀಧರ್ ಎಂ ಕೆ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ ಹಾರೈಸಿದರು. ಮೆಕ್ಯಾನಿಕಲ್ ವಿಭಾಗದ ಮುಖ್ಯಸ್ಥ ಯತೀಶ್ ಕೆ.…

ಅರಂತೋಡಿನಲ್ಲಿ ರಬ್ಬರ್ ಸ್ಮೋಕ್ ಹೌಸ್ ಗೆ ಆಕಸ್ಮಿಕ ಬೆಂಕಿ
ರಾಜ್ಯ

ಅರಂತೋಡಿನಲ್ಲಿ ರಬ್ಬರ್ ಸ್ಮೋಕ್ ಹೌಸ್ ಗೆ ಆಕಸ್ಮಿಕ ಬೆಂಕಿ

ಸುಳ್ಯ ತಾಲೂಕು ಅರಂತೋಡು ಗ್ರಾಮದ ಪಿಂಡಿಮನೆ ರೇಣುಕಾಪ್ರಸಾದ್ ಎಂಬವರ ಮನೆಯಲ್ಲಿ ರಬ್ಬರ್ ಸ್ಮೋಕ್ ಹೌಸ್ ಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಸುಮಾರು 180 ಕೆಜಿಯಷ್ಟು ರಬ್ಬರ್ ಶೀಟ್ ಗಳು ಬೆಂಕಿಗಾಹುತಿಯಾಗಿದೆ ಎಂದು ತಿಳಿದು ಬಂದಿದೆ. ಮಧ್ಯರಾತ್ರಿಯಲ್ಲಿ ನಾಯಿ ಬೊಗಳುತ್ತಿರುವುದನ್ನು ಗಮನಿಸಿದ ಮನೆಯವರು ಹೊರಗೆ ಬಂದು ನೋಡಿದಾಗ ಬೆಂಕಿ ಹೊತ್ತಿ…

ಬೆಳ್ತಂಗಡಿ : ಬೈಕ್ ಸವಾರನಿಗೆ ಎದುರಾದ ಕಾಡಾನೆ: ಮಕ್ಕಳ ಸಹಿತ ಕೃಷಿಕ ಜಾರ್ಜ್ ಕೆ.ಜೆ‌. ಅಪಾಯದಿಂದ ಪಾರು
ರಾಜ್ಯ

ಬೆಳ್ತಂಗಡಿ : ಬೈಕ್ ಸವಾರನಿಗೆ ಎದುರಾದ ಕಾಡಾನೆ: ಮಕ್ಕಳ ಸಹಿತ ಕೃಷಿಕ ಜಾರ್ಜ್ ಕೆ.ಜೆ‌. ಅಪಾಯದಿಂದ ಪಾರು

ಬೆಳ್ತಂಗಡಿ: ಮಾ.13 ರಂದು ರಾತ್ರಿ ವೇಳೆ ಬೈಕ್ ಸವಾರರೊಬ್ಬರಿಗೆ ಕಾಡಾನೆ ಎದುರಾಗಿದ್ದು ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರಾದ ಘಟನೆ ನಡೆದಿದೆ. ಕಡಿರುದ್ಯಾವರ ಗ್ರಾಮದ ಜೋಡು ನೆರಳು ಬೊಳ್ಳೂರು ಬೈಲು ಎಂಬಲ್ಲಿ ಇಲ್ಲಿನ ಕೃಷಿಕ ಜಾರ್ಜ್ ಕೆ.ಜೆ‌. ಎಂಬವರು ತನ್ನ ಮಕ್ಕಳನ್ನು ರಾತ್ರಿ 8 ಗಂಟೆ ಸುಮಾರಿಗೆ ಬೆದ್ರಬೆಟ್ಟು ಕಡೆಯಿಂದ…

ಏರಿಕೆಯ ಹಾದಿಯಲ್ಲಿ ಅಡಿಕೆ ಧಾರಣೆ : ಬೆಳೆಗಾರರ ಮುಖದಲ್ಲಿ ಮಂದಹಾಸ
ರಾಜ್ಯ

ಏರಿಕೆಯ ಹಾದಿಯಲ್ಲಿ ಅಡಿಕೆ ಧಾರಣೆ : ಬೆಳೆಗಾರರ ಮುಖದಲ್ಲಿ ಮಂದಹಾಸ

ಪುತ್ತೂರು: ಕಳೆದ ಕೆಲವು ದಿನಗಳಿಂದ ಕುಸಿತದ ಹಾದಿಯಲ್ಲಿದ್ದ ಮಂಗಳೂರು ಚಾಲಿ ಅಡಿಕೆ ಧಾರಣೆ ಇದೀಗ ಧಾರಣೆ ಏರಿಕೆಯತ್ತ ಮುಖ ಮಾಡಿದೆ.ಹೊರ ಮಾರುಕಟ್ಟೆಯಲ್ಲಿ ಕಳೆದ ಎರಡು ವಾರದ ಹಿಂದಿನ ಧಾರಣೆ ಗಮನಿಸಿದರೆ ಹೊಸ ಅಡಿಕೆಗೆ ಕೆ.ಜಿ.ಗೆ 10 ರೂ., ಸಿಂಗಲ್‌ ಚೋಲ್‌ 15 ರೂ., ಡಬ್ಬಲ್‌ ಚೋಲ್‌ 20 ರೂ.ನಷ್ಟು…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI