ರಾಜ್ಯದಲ್ಲಿ ಕಾಟನ್ ಕ್ಯಾಂಡಿ(ಬಾಂಬೆ ಮಿಠಾಯಿ) ಮತ್ತು ಗೋಬಿ ಮಂಚೂರಿ ನಿಷೇಧ
ರಾಜ್ಯ

ರಾಜ್ಯದಲ್ಲಿ ಕಾಟನ್ ಕ್ಯಾಂಡಿ(ಬಾಂಬೆ ಮಿಠಾಯಿ) ಮತ್ತು ಗೋಬಿ ಮಂಚೂರಿ ನಿಷೇಧ

ಕರ್ನಾಟಕದಲ್ಲಿ ಕಲರ್‌ ಕಾಟನ್‌ ಕ್ಯಾಂಡಿ ಬಳಕೆಯನ್ನು ರಾಜ್ಯ ಸರ್ಕಾರ ನಿಷೇಧಿಸಿ ಆದೇಶ ಹೊರಡಿಸಿದೆ. ಕೃತಕ ಬಣ್ಣ ಬಳಸುವುದರಿಂದ ಆರೋಗ್ಯದ ಮೇಲೆ ಭಾರೀ ದುಷ್ಪರಿಣಾಮ ಬೀರುವುದರಿಂದ ಕಲರ್‌ ಕಾಟನ್‌ ಕ್ಯಾಂಡಿಯನ್ನು ನಿಷೇಧಿಸಲಾಗಿದೆ. ಜೊತೆಗೆ ಗೋಬಿ ಮಂಚೂರಿ ತಯಾರಿಸುವಾಗ ಕೃತಕ ಬಣ್ಣ ಬಳಸುವುದನ್ನು ಕೂಡ ನಿಷೇಧಿಸಿದೆ. ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ…

ವೃದ್ಧ ಮಾವನಿಗೆ ವಾಕಿಂಗ್ ಸ್ಟಿಕ್​​ನಿಂದ ಮನಸೋ ಇಚ್ಛೆ ಥಳಿಸಿದ ಸೊಸೆ:ಪ್ರಕರಣ ದಾಖಲು.
ರಾಜ್ಯ

ವೃದ್ಧ ಮಾವನಿಗೆ ವಾಕಿಂಗ್ ಸ್ಟಿಕ್​​ನಿಂದ ಮನಸೋ ಇಚ್ಛೆ ಥಳಿಸಿದ ಸೊಸೆ:ಪ್ರಕರಣ ದಾಖಲು.

ಮಂಗಳೂರು: ವೃದ್ದ ಮಾವನಿಗೆ ಸೊಸೆಯೊಬ್ಬರು ಮನೆಯಲ್ಲಿ ಮನಸೋ ಇಚ್ಛೆ ಥಳಿಸಿದ ಘಟನೆ ಮಂಗಳೂರಿನ ಕುಲಶೇಖರದಲ್ಲಿ ನಡೆದಿದ್ದು, ಸೊಸೆಯ ಈ ಕೃತ್ಯವು ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. 76 ವರ್ಷದ ಪದ್ಮನಾಭ ಸುವರ್ಣ ಹಲ್ಲೆಗೊಳಗಾದವರು. ಸೊಸೆ ಉಮಾ ಶಂಕರಿ ಅವರು ಹಲ್ಲೆ ಆರೋಪಿ ಎಂದು ತಿಳಿದುಬಂದಿದೆ. ಮಂಗಳೂರಿನ ಅತ್ತಾವರದ ಕೆಇಬಿಯಲ್ಲಿ…

ರಾಜ್ಯ ಸರ್ಕಾರದ ಗ್ಯಾರಂಟಿ ಅನುಷ್ಠಾನ ಸಮಿತಿಯ ಜಿಲ್ಲಾಧ್ಯಕ್ಷ ಮತ್ತು ತಾಲೂಕು ಅಧ್ಯಕ್ಷರ ನೇಮಕ.
ರಾಜ್ಯ

ರಾಜ್ಯ ಸರ್ಕಾರದ ಗ್ಯಾರಂಟಿ ಅನುಷ್ಠಾನ ಸಮಿತಿಯ ಜಿಲ್ಲಾಧ್ಯಕ್ಷ ಮತ್ತು ತಾಲೂಕು ಅಧ್ಯಕ್ಷರ ನೇಮಕ.

ಕರ್ನಾಟಕ ರಾಜ್ಯ ಸರಕಾರ ಜಾರಿಗೊಳಿಸಿರುವ ಐದು ಗ್ಯಾರಂಟಿಗಳ ಅನುಷ್ಠಾನಕ್ಕೆ ಸರಕಾರ ಸಮಿತಿಯನ್ನು ರಚಿಸಿದ್ದು ದ.ಕ. ಜಿಲ್ಲಾ ಸಮಿತಿ ಅಧ್ಯಕ್ಷರಾಗಿ ಹಿರಿಯ ಕಾಂಗ್ರೆಸ್ ಮುಖಂಡ ಭರತ್ ಮುಂಡೋಡಿ ನೇಮಕಗೊಂಡಿದ್ದಾರೆ. ಸುಳ್ಯ ತಾಲೂಕು ಸಮಿತಿಅಧ್ಯಕ್ಷರಾಗಿ ಯೂತ್ ಕಾಂಗ್ರೆಸ್ ಅಧ್ಯಕ್ಷ ಶಾಹುಲ್ ಹಮೀದ್ ಕುತ್ತಮೊಟ್ಟೆ ನೇಮಕಗೊಂಡಿದ್ದು, ಜಿಲ್ಲಾ ಸಮಿತಿ ಸದಸ್ಯರಾಗಿ ಯೂತ್ ಕಾಂಗ್ರೆಸ್…

ರಾಜ್ಯದ ಗ್ಯಾರಂಟಿ ಅನುಷ್ಠಾನ ಸಮಿತಿಯ ಮಡಿಕೇರಿ ತಾಲೂಕು ಸಮಿತಿ ಸದಸ್ಯರಾಗಿ ಮನು ಪೆರುಮುಂಡ ನೇಮಕ.
ರಾಜ್ಯ

ರಾಜ್ಯದ ಗ್ಯಾರಂಟಿ ಅನುಷ್ಠಾನ ಸಮಿತಿಯ ಮಡಿಕೇರಿ ತಾಲೂಕು ಸಮಿತಿ ಸದಸ್ಯರಾಗಿ ಮನು ಪೆರುಮುಂಡ ನೇಮಕ.

ಕರ್ನಾಟಕ ರಾಜ್ಯ ಸರಕಾರದ ಗ್ಯಾರಂಟಿ ಅನುಷ್ಠಾನ ಸಮಿತಿಯ ಮಡಿಕೇರಿ ತಾಲೂಕು ಸಮಿತಿ ಸದಸ್ಯರಾಗಿ ಮನು ಪೆರುಮುಂಡ ಗ್ಯಾರಂಟಿ ಅನುಷ್ಠಾನ ಸಮಿತಿ ಅನುಷ್ಠಾನಕ್ಕೆ ಸರಕಾರ ಪ್ರತೀ ತಾಲೂಕು ಮಟ್ಟದಲ್ಲಿ ಸಮಿತಿ ರಚನೆ ಮಾಡಿದ್ದು, ಮಡಿಕೇರಿ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಸದಸ್ಯರಾಗಿ ಪೆರಾಜೆಯ ಮನು ಪೆರುಮುಂಡ ಆಯ್ಕೆಯಾಗಿದ್ದಾರೆ. ಉದ್ಯಮಿಯಾಗಿರುವ ಮನು…

ವಿಟ್ಲ ಠಾಣಾ ವ್ಯಾಪ್ತಿಯಲ್ಲಿ ನಡೆದ ಬ್ಯಾಂಕ್ ದರೋಡೆ ಪ್ರಕರಣ: ಮೂವರು ಆರೋಪಿಗಳು ಅರೆಸ್ಟ್
ರಾಜ್ಯ

ವಿಟ್ಲ ಠಾಣಾ ವ್ಯಾಪ್ತಿಯಲ್ಲಿ ನಡೆದ ಬ್ಯಾಂಕ್ ದರೋಡೆ ಪ್ರಕರಣ: ಮೂವರು ಆರೋಪಿಗಳು ಅರೆಸ್ಟ್

ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಬಂಟ್ವಾಳ ಕೇಪು ಗ್ರಾಮದ ಅಡ್ಯನಡ್ಕದಲ್ಲಿರುವ, ಕರ್ನಾಟಕ ಬ್ಯಾಂಕಿನಲ್ಲಿ ನಡೆದ ನಗದು ಹಾಗೂ ಚಿನ್ನಭರಣಗಳ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ ವಿಶೇಷ ತನಿಖಾ ತಂಡ ಆರೋಪಿಗಳಾದ ಬಂಟ್ವಾಳ ತಾಲೂಕಿನ ಗೂಡಿನಬಳಿಯ…

ಸಂಪಾಜೆ : ಚಾಲಕನ ನಿಯಂತ್ರಣ ತಪ್ಪಿ ಹೋಟೆಲ್‌ಗೆ  ನುಗ್ಗಿದ ಕಾರು ; ಪ್ರಯಾಣಿಕರಿಗೆ ಗಾಯ
ರಾಜ್ಯ

ಸಂಪಾಜೆ : ಚಾಲಕನ ನಿಯಂತ್ರಣ ತಪ್ಪಿ ಹೋಟೆಲ್‌ಗೆ ನುಗ್ಗಿದ ಕಾರು ; ಪ್ರಯಾಣಿಕರಿಗೆ ಗಾಯ

ಮಾ.11ರಂದು ಸಂಪಾಜೆ ಗ್ರಾಮದ ಗೂನಡ್ಕದಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿಯ ಹೋಟೆಲ್‌ಗೆ ಢಿಕ್ಕಿ ಹೊಡೆದು ಪಲ್ಟಿಯಾದ ಘಟನೆ ಸಂಭವಿಸಿದೆ. ಸುಳ್ಯದಿಂದ ಮಡಿಕೇರಿ ಕಡೆಗೆ ತೆರಳುತ್ತಿದ್ದ ಕಾರು ಗೂನಡ್ಕದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಹನೀಫ್ ಎಂಬವರ ಹೋಟೆಲ್‌ಗೆ ಢಿಕ್ಕಿ ಹೊಡೆದು ಪಲ್ಟಿಯಾಗಿದ್ದು, ಕಾರಿನಲ್ಲಿದ್ದ ನಾಲ್ಕು ಜನ ಪ್ರಯಾಣಿಕರಿಗೆ…

ಡಾ. ಅನುರಾಧಾ ಕುರುಂಜಿಯವರಿಗೆ ಬೆಳ್ತಂಗಡಿ ಗೌಡ ನಂಘದಿಂದ  ಸನ್ಮಾನ
ರಾಜ್ಯ

ಡಾ. ಅನುರಾಧಾ ಕುರುಂಜಿಯವರಿಗೆ ಬೆಳ್ತಂಗಡಿ ಗೌಡ ನಂಘದಿಂದ ಸನ್ಮಾನ

ಸುಳ್ಯದ ಉಪನ್ಯಾಸಕರು ವ್ಯಕ್ತಿತ್ವ ವಿಕಸನ ತರಬೇತುದಾರರು ಆದ ಡಾ. ಅನುರಾಧಾ ಕುರುಂಜಿಯವರನ್ನು ಬೆಳ್ತಂಗಡಿಯ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ, ಗೌಡರ ಯುವ ವೇದಿಕೆ, ಗೌಡರ ತಾಲೂಕು ಮಹಿಳಾ ವೇದಿಕೆ ವತಿಯಿಂದ ಸನ್ಮಾನಿಸಲಾಯಿತು. ಮಾರ್ಚ್ 10ರಂದು ಬೆಳ್ತಂಗಡಿಯ ವಾಣಿ ಪಿ ಯು ಕಾಲೇಜು ಸಭಾಂಗಣದಲ್ಲಿ ನಡೆದ ವಿಶ್ವ ಮಹಿಳಾ…

ಸುಳ್ಯ ಮಡಿಕೇರಿ ಗಡಿಭಾಗ ಕಡಮಕ್ಕಲ್ಲಿಗೆ ಮಡಿಕೇರಿ ಶಾಸಕ ಮಂತರ್ ಗೌಡ ಭೇಟಿ. ಮುಂದಿನ ದಿನಗಳಲ್ಲಿ ಗಡಿಭಾಗದ ಸಮಸ್ಯೆಗಳನ್ನು ಪರಿಹರಿಸಲು ಒತ್ತು: ಮಂತರ್ ಗೌಡ
ರಾಜ್ಯ

ಸುಳ್ಯ ಮಡಿಕೇರಿ ಗಡಿಭಾಗ ಕಡಮಕ್ಕಲ್ಲಿಗೆ ಮಡಿಕೇರಿ ಶಾಸಕ ಮಂತರ್ ಗೌಡ ಭೇಟಿ. ಮುಂದಿನ ದಿನಗಳಲ್ಲಿ ಗಡಿಭಾಗದ ಸಮಸ್ಯೆಗಳನ್ನು ಪರಿಹರಿಸಲು ಒತ್ತು: ಮಂತರ್ ಗೌಡ

ದಕ್ಷಿಣ ಕನ್ನಡ ಜಿಲ್ಲೆ ಮತ್ತು ಕೊಡಗಿನ ಗಡಿಭಾಗವಾದ ಕಡಮಕ್ಕಲು ಭಾಗಕ್ಕೆ ದಿಢೀರ್ ಆಗಿ ಮಡಿಕೇರಿ ಶಾಸಕ ಮಂತರ್ ಗೌಡ ಭೇಟಿ ನೀಡಿದ್ದಾರೆ. ಈ ಸಂದರ್ಭ ಆ ಭಾಗದ ನಿವಾಸಿಗಳು ಮುಖ್ಯವಾಗಿ ಗಾಳಿಬೀಡು ಕಡಮಕಲ್ಲು ರಸ್ತೆ ಸಂಪರ್ಕ, ವಿದ್ಯುತ್ ಸಮಸ್ಯೆ ಮೊಬೈಲ್ ಟವರ್ ನ ಸಮಸ್ಯೆ ,ಕುಡಿಯುವ ನೀರಿನ ಸಮಸ್ಯೆ…

ಪುತ್ತೂರು : ನಿಂತಿದ್ದ ಗೂಡ್ಸ್ ಲಾರಿಗೆ ಕಾರು ಡಿಕ್ಕಿ ; ನಾಲ್ವರಿಗೆ ಗಂಭೀರ ಗಾಯ
ರಾಜ್ಯ

ಪುತ್ತೂರು : ನಿಂತಿದ್ದ ಗೂಡ್ಸ್ ಲಾರಿಗೆ ಕಾರು ಡಿಕ್ಕಿ ; ನಾಲ್ವರಿಗೆ ಗಂಭೀರ ಗಾಯ

ಪುತ್ತೂರು : ರಸ್ತೆ ಬದಿ ನಿಲ್ಲಿಸಿದ್ದ ಗೂಡ್ಸ್ ಲಾರಿಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ಪುತ್ತೂರು ತಾಲೂಕಿನ ಮರೀಲ್ ನ ಕ್ಯಾಂಪ್ಕೋ ಚಾಕೊಲೇಟ್ ಫ್ಯಾಕ್ಟರಿ ಬಳಿ ನಡೆದಿದೆ. ಗುಲಾಬಿ (55), ಕೃಷ್ಣಪ್ಪ ನಾಯ್ಕ್ (60) ಇಬ್ಬರಿಗೆ ಗಂಭೀರ ಗಾಯ, ರೋಹಿಣಿ (32),…

ಪುತ್ತೂರು – ನಿಂತಿದ್ದ ಗೂಡ್ಸ್ ಲಾರಿಗೆ ಕಾರು ಡಿಕ್ಕಿ – ನಾಲ್ವರಿಗೆ ಗಂಭೀರ ಗಾಯ
ರಾಜ್ಯ

ಪುತ್ತೂರು – ನಿಂತಿದ್ದ ಗೂಡ್ಸ್ ಲಾರಿಗೆ ಕಾರು ಡಿಕ್ಕಿ – ನಾಲ್ವರಿಗೆ ಗಂಭೀರ ಗಾಯ

. ಪುತ್ತೂರು ಮಾರ್ಚ್ 10: ರಸ್ತೆ ಬದಿ ನಿಲ್ಲಿಸಿದ್ದ ಗೂಡ್ಸ್ ಲಾರಿಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ಪುತ್ತೂರು ತಾಲೂಕಿನ ಮರೀಲ್ ನ ಕ್ಯಾಂಪ್ಕೋ ಚಾಕೊಲೇಟ್ ಫ್ಯಾಕ್ಟರಿ ಬಳಿ ನಡೆದಿದೆ. ಗುಲಾಬಿ (55), ಕೃಷ್ಣಪ್ಪ ನಾಯ್ಕ್ (60) ಇಬ್ಬರಿಗೆ ಗಂಭೀರ ಗಾಯ,…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI