ಸುಳ್ಯ ಶ್ರೀ ಚೆನ್ನಕೇಶವ ದೇವಸ್ಥಾನಕ್ಕೆ ಆಗಮಿಸಿದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ – ಸುಳ್ಯದಲ್ಲಿ ಪ್ರಚಾರ ಆರಂಭ
ರಾಜ್ಯ

ಸುಳ್ಯ ಶ್ರೀ ಚೆನ್ನಕೇಶವ ದೇವಸ್ಥಾನಕ್ಕೆ ಆಗಮಿಸಿದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ – ಸುಳ್ಯದಲ್ಲಿ ಪ್ರಚಾರ ಆರಂಭ

ಸುಳ್ಯ: ಲೋಕಸಭಾ ಚುನಾವಣಾ ಪ್ರಚಾರಕ್ಕಾಗಿ ದ.ಕ. ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಅವರು ಮಾ. 30ರಂದು ಸುಳ್ಯಕ್ಕೆ ಅಗಮಿಸಿದ್ದು, ಬೆಳಿಗ್ಗೆ ಸುಳ್ಯ ಶ್ರೀ ಚೆನ್ನಕೇಶವ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿ ಪ್ರಚಾರ ಆರಂಭಿಸಿದರು. ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ.ಜಯರಾಮ, ಸುಳ್ಯ ಕ್ಷೇತ್ರದ ಡಿಸಿಸಿ ಉಸ್ತುವಾರಿ…

ಕಾಪು: ಪೊಲೀಸ್ ಕ್ವಾಟ್ರಸ್ ನಲ್ಲೇ ನೇಣಿಗೆ ಶರಣಾದ ಮಹಿಳಾ ಸಿಬ್ಬಂದಿ
ರಾಜ್ಯ

ಕಾಪು: ಪೊಲೀಸ್ ಕ್ವಾಟ್ರಸ್ ನಲ್ಲೇ ನೇಣಿಗೆ ಶರಣಾದ ಮಹಿಳಾ ಸಿಬ್ಬಂದಿ

ಉಡುಪಿಯ ಕಾಪು ಪೊಲೀಸ್ ಠಾಣೆಯ ಮಹಿಳಾ ಸಿಬ್ಬಂದಿಯೋರ್ವರು ಪೊಲೀಸ್ ಕ್ವಾಟ್ರಸ್ ನಲ್ಲಿಯೇ ನೇಣಿಗೆ ಶರಣಾದ ಘಟನೆ ಮಾ.30ರ ಶನಿವಾರ ಮುಂಜಾನೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಮಹಿಳಾ ಪೊಲೀಸ್ ಸಿಬಂದಿಯನ್ನು ಜ್ಯೋತಿ (29) ಎಂದು ಗುರುತಿಸಲಾಗಿದೆ.ಮಾಹಿತಿಗಳ ಪ್ರಕಾರ ಜ್ಯೋತಿ ಶುಕ್ರವಾರ ಎಂದಿನಂತೆ ಕರ್ತವ್ಯ ನಿರ್ವಹಿಸಿದ್ದ ಅವರು ರಾತ್ರಿ ಕ್ವಾಟ್ರಸ್ ಗೆ…

ಬಂಟ್ವಾಳ : ಮನೆಗೆ ಆಕಸ್ಮಿಕವಾಗಿ ತಗುಲಿದ ಬೆಂಕಿ; ಬೆಂಕಿಯ ಕೆನ್ನಾಲಿಗೆಗೆ ಸುಟ್ಟು ಭಸ್ಮವಾದ ಮನೆ
ರಾಜ್ಯ

ಬಂಟ್ವಾಳ : ಮನೆಗೆ ಆಕಸ್ಮಿಕವಾಗಿ ತಗುಲಿದ ಬೆಂಕಿ; ಬೆಂಕಿಯ ಕೆನ್ನಾಲಿಗೆಗೆ ಸುಟ್ಟು ಭಸ್ಮವಾದ ಮನೆ

ಬಂಟ್ವಾಳ : ಕುಕ್ಕಿಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಎಲಿಯನಡುಗೋಡು ಎಂಬಲ್ಲಿ ಆಕಸ್ಮಿಕವಾಗಿ ಬೆಂಕಿ ತಗುಲಿ ಕೂಲಿ ಕಾರ್ಮಿಕೆಯೋರ್ವರ ಮನೆ ಸಂಪೂರ್ಣವಾಗಿ ಭಸ್ಮವಾದ ಘಟನೆ ನಡೆದಿದೆ. ಎಲಿಯನಡುಗೋಡು ಗ್ರಾಮದ ಉಪ್ಪಿರ ನಿವಾಸಿ ಮೋನಮ್ಮ ಎಂಬವರ ಮನೆಗೆ ಬೆಂಕಿ ತಗುಲಿದ್ದು ಲಕ್ಷಾಂತರ ರೂ ಮೌಲ್ಯದ ಮನೆ ಸಂಪೂರ್ಣ ಭಸ್ಮವಾಗಿದೆ.ಮೋನಮ್ಮ ಇಬ್ಬರು ಮಕ್ಕಳ…

ಮಂಗಳೂರು : ದ್ವಿಚಕ್ರವಾಹನ ಕಳವು; ಆರೋಪಿ ಬಂಧನ..!
ರಾಜ್ಯ

ಮಂಗಳೂರು : ದ್ವಿಚಕ್ರವಾಹನ ಕಳವು; ಆರೋಪಿ ಬಂಧನ..!

ಮಂಗಳೂರು : ದ್ವಿಚಕ್ರ ವಾಹನ ಕಳ್ಕಳನನ್ನು ಮಂಗಳೂರಿನ ಬಜ್ಪೆ ಪೊಲೀಸರು ಬಂಧಿಸಿದ್ದು ಆತನಿಂದ ಸುಮಾರು ಒಂದು ಲಕ್ಷ ರೂಪಾಯಿ ಮೌಲ್ಯದ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ. ಉಡುಪಿ ಕುಂದಾಪುರ ಸಾಸ್ತಾನ ಹೈರೋಡಿ ಗೋಳಿಬೆಟ್ಟು ನಿವಾಸಿ ಪ್ರಹ್ಲಾದ್ (30) ಬಂಧಿತ ಆರೋಪಿಯಾಗಿದ್ದಾನೆ. ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಾ. 28ರಂದು ಮುಂಜಾನೆ ಎಎಸ್ಸೈ…

ಡಾ. ಅನುರಾಧಾ ಕುರುಂಜಿಯವರಿಗೆ ಶಿವಶರಣೆ ನೀಲಾಂಬಿಕೆ ಪ್ರಶಸ್ತಿ ಪ್ರದಾನ
ರಾಜ್ಯ

ಡಾ. ಅನುರಾಧಾ ಕುರುಂಜಿಯವರಿಗೆ ಶಿವಶರಣೆ ನೀಲಾಂಬಿಕೆ ಪ್ರಶಸ್ತಿ ಪ್ರದಾನ

ಸುಳ್ಯದ ಉಪನ್ಯಾಸಕರು, ವ್ಯಕ್ತಿತ್ವ ವಿಕಸನ ತರಬೇತುದಾರರು ಆದ ಡಾ. ಅನುರಾಧಾ ಕುರುಂಜಿಯವರಿಗೆ ಬೆಂಗಳೂರಿನ ವಿಶ್ವ ಕನ್ನಡ ಸಂಸ್ಥೆಯವರು ಕೊಡ ಮಾಡುವ ಶಿವಶರಣೆ ನೀಲಾಂಬಿಕೆ ಪ್ರಶಸ್ತಿಯನ್ನು ಮಾರ್ಚ್ 29, 2024 ರಂದು ಬೆಂಗಳೂರಿನ ಬಾಗಲಕುಂಟೆ ಮಹಾಲಕ್ಷ್ಮಿ ಕಲ್ಯಾಣ ಮಂಟಪದಲ್ಲಿ ನಡೆದ ವಿಶ್ವ ಕನ್ನಡ ರಾಜ್ಯ ಮಟ್ಟದ ಪ್ರಥಮ ಮಹಿಳಾ ಸಮ್ಮೇಳನದಲ್ಲಿ…

ಸುಳ್ಯ ಖಾಸಗಿ ಬಸ್ ನಿಲ್ದಾಣದ ಬಳಿ ರಿಕ್ಷಾ ಮತ್ತು ಸ್ಕೂಟಿ ಮುಖಾಮುಖಿ  ಡಿಕ್ಕಿ-ಸವಾರನಿಗೆ ಗಾಯ.
ರಾಜ್ಯ

ಸುಳ್ಯ ಖಾಸಗಿ ಬಸ್ ನಿಲ್ದಾಣದ ಬಳಿ ರಿಕ್ಷಾ ಮತ್ತು ಸ್ಕೂಟಿ ಮುಖಾಮುಖಿ ಡಿಕ್ಕಿ-ಸವಾರನಿಗೆ ಗಾಯ.

ಇಂದು ಮುಂಜಾನೆ ಸುಳ್ಯ ಖಾಸಗಿ ಬಸ್ ನಿಲ್ದಾಣದ ಬಳಿ ರಿಕ್ಷಾ ಮತ್ತು ಸ್ಕೂಟಿ ನಡುವೆ ಅಪಘಾತ ಸಂಭವಿಸಿ ಸವಾರನಿಗೆ ಗಾಯವಾದ ಘಟನೆ ನಡೆದಿದೆ. ಬಸ್ ನಿಲ್ದಾಣದಿಂದ ಮುಖ್ಯ ರಸ್ತೆಗೆ ಬರುತ್ತಿದ್ದ ರಿಕ್ಷಾಕ್ಕೆ ಶ್ರೀ ರಾಮ ಪೇಟೆಯಿಂದ ಬರುತ್ತಿದ್ದ ಸ್ಕೂಟಿಯೊಂದು ಡಿಕ್ಕಿ ಹೊಡೆದ ಪರಿಣಾಮ ಸ್ಕೂಟಿ ಸವಾರನ ಕಾಲಿಗೆ ಅಲ್ಪ…

ಉಡುಪಿಯಲ್ಲಿ ಕರ್ತವ್ಯದಲ್ಲಿದ್ದ ಪೊಲೀಸರ ಜೊತೆ ಅನುಚಿತ ವರ್ತನೆ, ಜೀವ ಬೆದರಿಕೆ-ದೂರು ದಾಖಲು
ರಾಜ್ಯ

ಉಡುಪಿಯಲ್ಲಿ ಕರ್ತವ್ಯದಲ್ಲಿದ್ದ ಪೊಲೀಸರ ಜೊತೆ ಅನುಚಿತ ವರ್ತನೆ, ಜೀವ ಬೆದರಿಕೆ-ದೂರು ದಾಖಲು

ಉಡುಪಿ: ಕರ್ತವ್ಯದಲ್ಲಿದ್ದ ಪೊಲೀಸರೊಂದಿಗೆ ಅನುಚಿತವಾಗಿ ವರ್ತಿಸಿದಲ್ಲದೇ , ಬಳಿಕ ಕರೆಮಾಡಿ ಜೀವಬೆದರಿಕೆ ಹಾಕಿದ ಆರೋಪಿಯ ವಿರುದ್ಧ ಉಡುಪಿ ನಗರ ಠಾಣೆ ಹಾಗೂ ಕೋಟ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣ ದಾಖಲಾಗಿದೆ. ಉಡುಪಿ ನಗರ ಪೊಲೀಸ್ ಠಾಣೆಯ ಹೆಡ್ ಕಾನ್‌ಸ್ಟೆಬಲ್‌ ಮರಿಗೌಡ ರಾತ್ರಿ ಕರ್ತವ್ಯದಲ್ಲಿರುವಾಗ ಉಡುಪಿ ಸಿಟಿ ಬಸ್ ನಿಲ್ದಾಣದ…

ನೇತ್ರಾವತಿ ನದಿಯಲ್ಲಿ ತಾಯಿ ಹಾಗೂ ಒಂದು ವರ್ಷದ ಮಗುವಿನ ಮೃತದೇಹ ಪತ್ತೆ
ರಾಜ್ಯ

ನೇತ್ರಾವತಿ ನದಿಯಲ್ಲಿ ತಾಯಿ ಹಾಗೂ ಒಂದು ವರ್ಷದ ಮಗುವಿನ ಮೃತದೇಹ ಪತ್ತೆ

ಶುಕ್ರವಾರ ರಾತ್ರಿ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಹರೇಕಳ ಕಡವಿನಬಳಿ ಸಮೀಪ ನೇತ್ರಾವತಿ ನದಿಯಲ್ಲಿ ತಾಯಿ ಹಾಗೂ ಒಂದು ವರ್ಷದ ಮಗುವಿನ ಮೃತದೇಹ ಪತ್ತೆಯಾಗಿದೆ.‌ ತಾಯಿಯು ಮಗುವಿನೊಂದಿಗೆ ನದಿಗೆ ಹಾರಿ ಆತ್ಮಹತ್ಯೆಗೈದಿರಬಹುದೆಂದು ಶಂಕಿಸಲಾಗಿದೆ. ಮೃತ ಮಹಿಳೆಯನ್ನು ನಾಗರಾಜ್ ಎಂಬವರ ಪತ್ನಿ ಚೈತ್ರಾ( 30) ಎಂದು ಗುರುತಿಸಲಾಗಿದೆ. ಅಡ್ಯಾರ್ ನಿವಾಸಿಯಾಗಿರುವ…

ಪುತ್ತೂರು: ಆನ್‌ಲೈನ್‌ ವಂಚನೆಗೆ ಒಳಗಾಗಿ ಬರೋಬರಿ 16.50 ಲಕ್ಷ ರೂ. ಕಳೆದುಕೊಂಡ ಪುತ್ತೂರಿನ ಪ್ರಸಿದ್ದ ವೈದ್ಯ
ರಾಜ್ಯ

ಪುತ್ತೂರು: ಆನ್‌ಲೈನ್‌ ವಂಚನೆಗೆ ಒಳಗಾಗಿ ಬರೋಬರಿ 16.50 ಲಕ್ಷ ರೂ. ಕಳೆದುಕೊಂಡ ಪುತ್ತೂರಿನ ಪ್ರಸಿದ್ದ ವೈದ್ಯ

ಪುತ್ತೂರು: ಪುತ್ತೂರಿನ ಜನಪ್ರಿಯ ವೈದ್ಯರೋರ್ವರು ಆನ್ ಲೈನ್ ಮೋಸಕ್ಕೆ ಹಣ ಕಳೆದುಕೊಂಡ ಬಗ್ಗೆ ವರದಿಯಾಗಿದೆ. ದೆಹಲಿಯಿಂದ ಪೊಲೀಸ್ ಮಾತನಾಡುತ್ತಿರುವುದಾಗಿಯೂ, ತಮ್ಮ ಮೇಲೆ ದೆಹಲಿಯಲ್ಲಿ ಪ್ರಕರಣ ದಾಖಲಾಗಿದ್ದು ಅರೆಸ್ಟ್ ಮಾಡಲು ಕೋರ್ಟ್‌ನಿಂದ ವಾರಂಟ್ ಆಗಿದೆ ಎಂದು ಪುತ್ತೂರಿನ ಜನಪ್ರಿಯ ವೈದ್ಯರೋರ್ವರಿಗೆ ಕರೆ ಮಾಡಿದ ಅಪರಿಚಿತ ಬೆದರಿಸಿ ಹಣಕ್ಕೆ ಬೇಡಿಕೆ ಇಟ್ಟ…

ಮಂಗಳೂರು : ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ
ರಾಜ್ಯ

ಮಂಗಳೂರು : ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

ಮಂಗಳೂರು : 2024-25ನೇ ಹಣಕಾಸು ವರ್ಷ ಏಪ್ರಿಲ್‌ 1 ರಿಂದ ಆರಂಭವಾಗಿದ್ದು, ಹಲವು ಬದಲಾವಣೆಗಳು ಆಗಲಿವೆ. ಈ ಪೈಕಿ ಟೋಲ್ ದರ ಪರಿಷ್ಕ್ರರಣೆಗಳಲ್ಲಿಯೂ ಒಂದು. ರಾಷ್ಟ್ರಿಯ ಹೆದ್ದಾರಿಗಳಲ್ಲಿನ ಟೋಲ್ ದರಗಳು ಏ. 1 ರಿಂದ ಮತ್ತೆ ಹೆಚ್ಚಳವಾಗಲಿದ್ದು, ಈ ಮೂಲಕ ಮತ್ತೆ ವಾಹನ ಸವಾರರ ಜೇಬಿಗೆ ಕತ್ತರಿ ಬೀಳಲಿದೆ.…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI