ಬಂಟ್ವಾಳ : 17 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ
ರಾಜ್ಯ

ಬಂಟ್ವಾಳ : 17 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

ಬಂಟ್ವಾಳ : ಮಾ.29 ರಂದು ಸುಮಾರು 17 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡ ಘಟನೆ ಬಂಟ್ವಾಳದಲ್ಲಿ ನಡೆದಿದೆ. ಬಂಧಿತ ಆರೋಪಿಯನ್ನು ಬಂಟ್ವಾಳ ತಾಲೂಕಿನ ಕುಕ್ಕಾಜೆ ಮಂಚಿ, ಕಂಚಿಲ ನಿವಾಸಿ ಅಬುಸಾಲಿ ಎಂದು ಗುರುತಿಸಲಾಗಿದೆ. ಬಂಟ್ವಾಳ ನಗರ ಪೊಲೀಸ್ ಠಾಣಾ ಅ.ಕ್ರ :189/2007 ಕಲಂ…

ಬೆಳ್ತಂಗಡಿ : ನಿಯಂತ್ರಣ ತಪ್ಪಿ ಕಾರು ಪಲ್ಟಿ; ಓರ್ವ ಸಾವು, ಇಬ್ಬರು ಗಂಭೀರ ಗಾಯ
ರಾಜ್ಯ

ಬೆಳ್ತಂಗಡಿ : ನಿಯಂತ್ರಣ ತಪ್ಪಿ ಕಾರು ಪಲ್ಟಿ; ಓರ್ವ ಸಾವು, ಇಬ್ಬರು ಗಂಭೀರ ಗಾಯ

ಬೆಳ್ತಂಗಡಿ: ಮಾ.29ರಂದು ಮಧ್ಯಾಹ್ನ ಗುರುವಾಯನಕೆರೆಯ ಶಕ್ತಿ ನಗರದ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ಚಾಲಕ ಸಾವನ್ನಪ್ಪಿದ ಘಟನೆ ನಡೆದಿದೆ. ಗುರುವಾಯನಕೆರೆಯಿಂದ ಮೂಡಬಿದಿರೆಗೆ ಹೋಗುತ್ತಿದ್ದ ಕಾರು ಶಕ್ತಿನಗರದ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾಂಪೌಂಡ್ ಗೆ ಡಿಕ್ಕಿಯಾಗಿದೆ. ಲಾಯಿಲ ನಿವಾಸಿ ಚಾಲಕ ಪ್ರೈಸ್ ಮ್ಯಾಥ್ಯೂ (32) ಸಾವನ್ನಪ್ಪಿದ್ದು,…

ಮಂಗಳೂರು : ಹೊರ ರಾಜ್ಯದ ಯುವಕನ ಮೇಲೆ ಮನೆಮಂದಿಯಿಂದ ಅಮಾನುಷ ಹಲ್ಲೆ..!
ರಾಜ್ಯ

ಮಂಗಳೂರು : ಹೊರ ರಾಜ್ಯದ ಯುವಕನ ಮೇಲೆ ಮನೆಮಂದಿಯಿಂದ ಅಮಾನುಷ ಹಲ್ಲೆ..!

ಮಂಗಳೂರಿನ ಹೊರವಲಯದ ಅರ್ಕುಳ ಎಂಬಲ್ಲಿ ಹೊರ ರಾಜ್ಯದ ಯುವಕನ ಮೇಲೆ ಮನೆ ಮಂದಿ ಅಮಾನುಷವಾಗಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಮನೆ ಮಂದಿ ಹೊರ ರಾಜ್ಯದ ಯುವಕನಿಗೆ ಬೆಲ್ಟ್, ಚೈಯರ್ ನಲ್ಲಿ ಹಲ್ಲೆ ನಡೆಸುತ್ತಿರುವ ದೃಶ್ಯ ಸಿಸಿ ಟಿವಿಯಲ್ಲಿ ದಾಖಲಾಗಿದೆ. ಯಾವುದೋ ಸೊತ್ತಿನ ಬಗ್ಗೆ ವಿಚಾರಣೆ ನಡೆಸುವ ಮನೆಮಂದಿ…

ಕೆವಿಜಿ ಪಾಲಿಟೆಕ್ನಿಕ್ : “ಸಿವಿಲ್ ಇಂಜಿನಿಯರಿಂಗ್ ತಂತ್ರಾಂಶಗಳು” ಉಪನ್ಯಾಸ
ರಾಜ್ಯ

ಕೆವಿಜಿ ಪಾಲಿಟೆಕ್ನಿಕ್ : “ಸಿವಿಲ್ ಇಂಜಿನಿಯರಿಂಗ್ ತಂತ್ರಾಂಶಗಳು” ಉಪನ್ಯಾಸ

ಸುಳ್ಯದ ಕುರುಂಜಿ ವೆಂಕಟರಮಣಗೌಡ ಪಾಲಿಟೆಕ್ನಿಕ್ ನ ಸಿವಿಲ್ ಇಂಜಿನಿಯರಿಂಗ್ ಅಸೋಸಿಯೇಷನ್ ವತಿಯಿಂದ ಸಿವಿಲ್ ಇಂಜಿನಿಯರಿಂಗ್ ನಲ್ಲಿ ಬಳಸುವ ವಿವಿಧ ತಂತ್ರಾಂಶಗಳ ಬಗ್ಗೆ ವಿಶೇಷ ಉಪನ್ಯಾಸ ಕಾರ್ಯಕ್ರಮವು ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಪುತ್ತೂರು ಕ್ಯಾಡ್ ಸೆಂಟರ್ ನ ಮ್ಯಾನೇಜರ್ ಜಿತೇಶ್ ರೈ ಹಾಗೂ ಕ್ಯಾಡ್ ಇಂಜಿನಿಯರ್ ಸುಶ್ಮಿತ್ ಸಂಪನ್ಮೂಲ ವ್ಯಕ್ತಿಗಳಾಗಿ…

ಕೊಯಿಲ ಅಕ್ರಮ ಕಸಾಯಿಖಾನೆ ಮೇಲೆ ಕಡಬ ಪೊಲೀಸರ ದಾಳಿ, ಓರ್ವನ ಬಂಧನ..!
ರಾಜ್ಯ

ಕೊಯಿಲ ಅಕ್ರಮ ಕಸಾಯಿಖಾನೆ ಮೇಲೆ ಕಡಬ ಪೊಲೀಸರ ದಾಳಿ, ಓರ್ವನ ಬಂಧನ..!

ಪುತ್ತೂರು : ದಕ್ಷಿಣ ಕನ್ನಡ ಕಡಬ ತಾಲೂಕು ಕೊಯಿಲಾ ಗ್ರಾಮದ ಕೆಮ್ಮಾರ ಅಕೀರ ಎಂಬಲ್ಲಿ ನಡೆಯುತ್ತಿದ್ದ ಅಕ್ರಮ ಕಸಾಯಿ ಖಾನೆಗೆ ಕಡಬ ಪೊಲೀಸರು ದಾಳಿ ನಡೆಸಿದ್ದಾರೆ. ಕಡಬ ಉಪನಿರೀಕ್ಷಕ ಅಭಿನಂದನ್ ನೇತೃತ್ವದಲ್ಲಿ ಈ ದಾಳಿ ನಡೆಸಲಾಗಿದ್ದು ಈ ಸಂದರ್ಭ ಅಕ್ರಮವಾಗಿ 3 ದನಗಳನ್ನು ವಧೆ ಮಾಡುತ್ತಿರುವುದು ಕಂಡು ಬಂದಿದೆ.…

ಜಟ್ಟಿಪಳ್ಳ ನಿವಾಸಿಗಳಿಂದ ಸುಳ್ಯ ನಗರ ಪಂಚಾಯತ್ ಮುಂಭಾಗದಲ್ಲಿ ಬಿಂದಿಗೆ, ಬಕೆಟ್ ಹಿಡಿದು ಕುಡಿಯುವ ನೀರಿಗಾಗಿ ಒತ್ತಾಯ.
ರಾಜ್ಯ

ಜಟ್ಟಿಪಳ್ಳ ನಿವಾಸಿಗಳಿಂದ ಸುಳ್ಯ ನಗರ ಪಂಚಾಯತ್ ಮುಂಭಾಗದಲ್ಲಿ ಬಿಂದಿಗೆ, ಬಕೆಟ್ ಹಿಡಿದು ಕುಡಿಯುವ ನೀರಿಗಾಗಿ ಒತ್ತಾಯ.

ತಮ್ಮ ವಾರ್ಡಿಗೆ ಸಮರ್ಪಕವಾಗಿ ಕುಡಿಯುವ ನೀರು ಸರಬರಾಜು ಆಗುತ್ತಿಲ್ಲವೆಂದು ಆಕ್ರೋಶ ವ್ಯಕ್ತಪಡಿಸಿ ಸುಳ್ಯದ ಜಟ್ಟಿಪಳ್ಳದ ಕೆಲವು ನಿವಾಸಿಗಳು ಬಿಂದಿಗೆ ಮತ್ತು ಬಕೆಟ್ ಹಿಡಿದು ಸುಳ್ಯ ನಗರ ಪಂಚಾಯತ್ ಮುಂಭಾಗದಲ್ಲಿ ನೀರಿಗಾಗಿ ಆಗ್ರಹಿಸಿ ಪ್ರತಿಭಟನೆ ನಡೆಸಿದ ಘಟನೆ ಮಾರ್ಚ್ 27ರಂದು ನಡೆದಿದೆ. ಸುಳ್ಯ ನಗರ ಪಂಚಾಯತ್ ವತಿಯಿಂದ ಅಳವಡಿಸಲಾಗುತ್ತಿರುವ ಪೈಪ್…

ಸುಳ್ಯ : ಶಾಂತಿನಗರದಲ್ಲಿ ಅಕ್ರಮವಾಗಿ ಮರ ಸಾಗಾಟ ಯತ್ನ; ನಾಲ್ಕು ಮಂದಿ ಬಂಧನ
ರಾಜ್ಯ

ಸುಳ್ಯ : ಶಾಂತಿನಗರದಲ್ಲಿ ಅಕ್ರಮವಾಗಿ ಮರ ಸಾಗಾಟ ಯತ್ನ; ನಾಲ್ಕು ಮಂದಿ ಬಂಧನ

ಸುಳ್ಯ : ಮಾ.28ರಂದು ಸುಳ್ಯ ಅರಣ್ಯ ಶಾಖೆಯ ಸುಳ್ಯ ಕಸಬಾ ಗ್ರಾಮದ ಶಾಂತಿನಗರ ಎಂಬಲ್ಲಿ ಅಕ್ರಮವಾಗಿ ಮರಗಳನ್ನು ಕಡಿದು ಪರಿವರ್ತಿಸಿ ಸಾಗಾಟ ಮಾಡಲು ಯತ್ನಿಸಿದ ಪ್ರಕರಣವನ್ನು ಸುಳ್ಯ ಶಾಖೆಯ ಉಪ ವಲಯ ಅರಣ್ಯಾಧಿಕಾರಿ ಶ್ರೀಮತಿ ಸೌಮ್ಯ ಪಿ. ಎನ್. ನೇತೃತ್ವದ ತಂಡ ಪತ್ತೆ ಹಚ್ಚಿ ಪ್ರಕರಣವನ್ನು ದಾಖಲಿಸಿದೆ. ಪ್ರಕರಣದಲ್ಲಿ…

ಬಂಟ್ವಾಳ : ಕಾರು ಹಾಗೂ ಲಾರಿ ಮಧ್ಯೆ ಅಪಘಾತ ; ಹಲವರಿಗೆ ಗಾಯ
ರಾಜ್ಯ

ಬಂಟ್ವಾಳ : ಕಾರು ಹಾಗೂ ಲಾರಿ ಮಧ್ಯೆ ಅಪಘಾತ ; ಹಲವರಿಗೆ ಗಾಯ

ವಿಟ್ಲ: ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಸೂರಿಕುಮೇರಿ ಎಂಬಲ್ಲಿ ಮರ ಸಾಗಾಟದ ಲಾರಿಗೆ ಕಾರು ಡಿಕ್ಕಿಯಾದ ಘಟನೆ ಗುರುವಾರ ರಾತ್ರಿ ನಡೆದಿದೆ. ಲಾರಿಯ ಹಿಂಭಾಗಕ್ಕೆ ಕಾರು ಢಿಕ್ಕಿ ಹೊಡೆದಿದ್ದು ಅಪಘಾತದ ತೀವ್ರತೆಗೆ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಕಾರಿನಲ್ಲಿದ್ದವರು ಗಂಭೀರ ಗಾಯಗೊಂಡಿದ್ದು, ಸ್ಥಳೀಯರು ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.ಅಪಘಾತದಿಂದಾಗಿ…

ಸರಕಾರಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಯುವಕನೊರ್ವನಿಗೆ ಲಕ್ಷಾಂತರ ರೂ ಮೋಸ –  ದೂರು ದಾಖಲು
ಉದ್ಯೋಗ

ಸರಕಾರಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಯುವಕನೊರ್ವನಿಗೆ ಲಕ್ಷಾಂತರ ರೂ ಮೋಸ – ದೂರು ದಾಖಲು

ವಾಮಪದವು ನಿವಾಸಿ ಜಿಲ್ಲಾ ಕಾಂಗ್ರೇಸ್ ಹಿಂದುಳಿದ ವರ್ಗದ ಉಪಾಧ್ಯಕ್ಷ ಪದ್ಮನಾಭ ಸಾಮಂತ್ ಎಂಬಾತ ಕುಕ್ಕಿಪಾಡಿ ನಿವಾಸಿ ಕಾರ್ತಿಕ್ ಎಂಬಾತನಿಗೆ ಸರಕಾರಿ ಉದ್ಯೋಗ ದೊರಕಿಸಿ ಕೊಡುವುದಾಗಿ ಹೇಳಿ ಆತನಿಂದ ಲಕ್ಷಾಂತರ ರೂ ಪಡೆದು ವಂಚನೆ ಮಾಡಿದ್ದಾನೆ. ಈ ಕಾರಣಕ್ಕಾಗಿ ಪದ್ಮನಾಭ ಸಾಮಂತ್ ನ ಮೇಲೆ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ದೂರು…

ಜಾಲ್ಸೂರಿನಲ್ಲಿ ನಡೆದ ಕಾರು – ಬೈಕ್ ಅಪಘಾತದಲ್ಲಿ ಬೈಕ್ ಸವಾರನಿಗೆ ಗಾಯ
ರಾಜ್ಯ

ಜಾಲ್ಸೂರಿನಲ್ಲಿ ನಡೆದ ಕಾರು – ಬೈಕ್ ಅಪಘಾತದಲ್ಲಿ ಬೈಕ್ ಸವಾರನಿಗೆ ಗಾಯ

ಬೈಕ್ ಮತ್ತು ಕಾರು ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮವಾಗಿ ಬೈಕ್ ಸವಾರ ಗಾಯಗೊಂಡ ಘಟನೆ ಜಾಲ್ಸೂರು ಅರಣ್ಯ ತಪಾಸಣಾ ಚೆಕ್ ಪೋಸ್ಟ್ ಬಳಿ ಮಾ.28ರಂದು ರಾತ್ರಿ ಸಂಭವಿಸಿದೆ. ಜಾಲ್ಸೂರಿನ ಕದಿಕಡ್ಕದ ಬಾಲಚಂದ್ರ ಎಂಬವರು ತಮ್ಮ ಬೈಕ್ ನಲ್ಲಿ ಜಾಲ್ಸೂರು ಪೇಟೆಯ ಕಡೆಗೆ ಬರುತ್ತಿದ್ದ ಸಂದರ್ಭದಲ್ಲಿ ಮುಂಭಾಗದಿಂದ ಅತೀ ವೇಗವಾಗಿ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI