ಮಂಗಳೂರು: ಮತ್ತೆ 13 ಮಂದಿಯ ಗಡೀಪಾರು
ಮಂಗಳೂರು: ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಮತ್ತು ಶಾಂತಿ ಕಾಪಾಡುವ ಉದ್ದೇಶದಿಂದ ಮಂಗಳೂರು ಪೊಲೀಸ್ ಕಮಿಷನರೆಟ್ ವ್ಯಾಪ್ತಿಯಲ್ಲಿ ಮತ್ತೆ 13 ಮಂದಿ ಅಪರಾಧ ಹಿನ್ನೆಲೆಯವರನ್ನು ಗಡೀಪಾರು ಮಾಡಿ ಪೊಲೀಸ್ ಆಯುಕ್ತರು ಆದೇಶ ಹೊರಡಿಸಿದ್ದಾರೆ. ಬೋಳಾರದ ಜ್ಞಾನೇಶ್ ನಾಯಕ್ (25), ಕುದ್ರೋಳಿಯ ಫಹಾದ್ (25), ಉಳ್ಳಾಲ ಮೊಗವೀರ ಪಟ್ಣದ…










