ಉಡುಪಿ : ಕಟಪಾಡಿಯಲ್ಲಿ ಎಕ್ಸ್‌ ಪ್ರೆಸ್ ಬಸ್ ಮೇಲಾಟಕ್ಕೆ ಪಾದಚಾರಿ ಮೃತ್ಯು..!

ಉಡುಪಿ : ಕಟಪಾಡಿಯಲ್ಲಿ ಎಕ್ಸ್‌ ಪ್ರೆಸ್ ಬಸ್ ಮೇಲಾಟಕ್ಕೆ ಪಾದಚಾರಿ ಮೃತ್ಯು..!

ಉಡುಪಿ : ರಸ್ತೆ ದಾಟುತ್ತಿದ್ದ ಪಾದಾಚಾರಿಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟ ಘಟನೆ ಉಡುಪಿ ಜಿಲ್ಲೆಯ ಕಟಪಾಡಿ ರಾಷ್ಟ್ರೀ ಹೆದ್ದಾರಿಯಲ್ಲಿ ಶನಿವಾರ ಸಂಜೆ ನಡೆದಿದೆ.

ಮಂಗಳೂರಿನಿಂದ ಉಡುಪಿ ಕಡೆಗೆ ಬರುತಿದ್ದ‌ ಖಾಸಗಿ ಎಕ್ಸ್ಪ್ರೆಸ್ ಬಸ್ ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಗುದ್ದಿದ್ದು ಆತ ಸ್ಥಳದಲ್ಲೇ ಸಾವನ್ನಪಿದ್ದಾರೆ. ಢಿಕ್ಕಿಯ ರಭಸಕ್ಕೆ ಬಸ್ ಡಿವೈಡರ್ ಏರಿ ನಿಂತಿದೆ. ಕಾಪು ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು ಕೆಲಕಾಲ ವಾಹನ ಸಂಚಾರ ಅಸ್ತವ್ಯಸ್ತವಾಗಿತ್ತು.

ರಾಜ್ಯ