ಏಪ್ರಿಲ್ 14ಕ್ಕೆ ಮಂಗಳೂರಿಗೆ ನರೇಂದ್ರ ಮೋದಿ

ಏಪ್ರಿಲ್ 14ಕ್ಕೆ ಮಂಗಳೂರಿಗೆ ನರೇಂದ್ರ ಮೋದಿ

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕರ್ಣಾಟಕ ಪ್ರವಾಸ ಕೈಗೊಂಡಿರುವ ನರೇಂದ್ರ ಮೋದಿ ಅವರು ಏಪ್ರಿಲ್ 14 ರಂದು ಮಂಗಳೂರಿಗೆ ಬೇಟಿ ನೀಡುವುದು ಬಹುತೇಕ ಖಚಿತವಾಗಿದೆ. ಅವರು ಏಪ್ರಿಲ್ 14 ರಂದು ಮಂಗಳೂರಿನಲ್ಲಿ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಹಾಗೂ ಕೋಟ ಶ್ರೀನಿವಾಸ ಪೂಜಾರಿ ಪರ ಪ್ರಚಾರ ಕೈಗೊಳ್ಳಲಿದ್ದಾರೆ ಎಂದು ತಿಳಿದು ಬಂದಿದೆ. ಮಂಗಳೂರಿನ ಗೋಲ್ಡ್ ಫಿಂಚ್ ಸಿಟಿ ಮೈದಾನದಲ್ಲಿ ಬಹಿರಂಗ ಸಭೆ ನಡೆಯುವ ಸಾಧ್ಯತೆ ಇದೆ ಎನ್ನಲಾಗಿದೆ.

ರಾಜ್ಯ