
ಪುತ್ತೂರು: ಅಣ್ಣಾಮಲೈ ಅವರ ಬೃಹತ್ ರೋಡ್ ಶೋಗೆ ದರ್ಬೆ ವೃತ್ತದ ಬಳಿ ಚಾಲನೆ ನೀಡಲಾಯಿತು.


ಅಣ್ಣಾಮಲೈ ಜತೆ ದ.ಕ.ಲೋಕಸಭೆ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ, ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ, ಮಾಜಿ ಶಾಸಕ ಸಂಜೀವ ಮಠಂದೂರು, ಅರುಣ್ ಕುಮಾರ್ ಪುತ್ತಿಲ ಮತ್ತಿತರು ಬಿಜೆಪಿ ಮುಖಂಡರು ಉಪಸ್ಥಿತರಿದ್ದರು ಪುತ್ತೂರು ನಗರದ ಪ್ರಮುಖ ಪ್ರದೇಶದಲ್ಲಿ ಭರ್ಜರಿ ರೋಡ್ ಶೋ ನಡೆಸಲಾಯಿತು.ನೂರಾರು ಸಂಖೆಯಲ್ಲಿರುವ ಬಿಜೆಪಿ ಕಾರ್ಯಕರ್ತರು ಅಭ್ಯರ್ಥಿ ಪರ ಘೋಷಣೆ ಕೂಗುತ್ತಾ ಅಭ್ಯರ್ಥಿಗಳನ್ನು ಹುರಿದುಂಬಿಸಿದರು ದರ್ಬೆಯಿಂದ ಮುಖ್ಯ ರಸ್ತೆಯಾಗಿ ಬಸ್ ನಿಲ್ದಾಣದ ಬಳಿ ಸಮಾಪನೆಗೊಳ್ಳಲಿದೆ.

