ಬಂಟ್ವಾಳ : ಆಟೋ ಡಿಕ್ಕಿ ಹೊಡೆದು ಸ್ಕೂಟರ್ ಸವಾರ ಗಂಭೀರ
ಬಂಟ್ವಾಳ : ಪುದು ಗ್ರಾಮದ ಮಾರಿಪಳ್ಳ ಎಂಬಲ್ಲಿ ಆಟೋ ಡಿಕ್ಕಿ ಹೊಡೆದು ಸ್ಕೂಟರ್ ಸವಾರ ಗಂಭೀರ ಗಾಯಗೊಂಡ ಘಟನೆ ಸಂಭವಿಸಿದೆ.ಗಾಯಾಳು ಸ್ಕೂಟರ್ ಸವಾರನನ್ನು ಸಫ್ಘಾನ್ ಎಂದು ಗುರುತಿಸಲಾಗಿದೆ. ಸಫ್ಘಾನ್ ಸ್ಕೂಟರಿನಲ್ಲಿ ಸಹಸವಾರನಾಗಿ ತನ್ನ ಸ್ನೇಹಿತ ಮುಝಮಿಲ್ ಎಂಬಾತನನ್ನು ಕುಳ್ಳಿರಿಸಿಕೊಂಡು ತೆರಳುತ್ತಿದ್ದಾಗ ಮಾರಿಪಳ್ಳ ಎಂಬಲ್ಲಿ ಅಬ್ದುಲ್ ಲತೀಫ್ ಎಂಬವರು ಚಲಾಯಿಸಿಕೊಂಡು…










