ಉಡುಪಿ : ರಸ್ತೆ ಬದಿ ನಿಂತಿದ್ದ ವಾಹನ ಸವಾರನಿಗೆ ಬೈಕ್ ಡಿಕ್ಕಿ- ಸವಾರ ಗಂಭೀರ
ರಾಜ್ಯ

ಉಡುಪಿ : ರಸ್ತೆ ಬದಿ ನಿಂತಿದ್ದ ವಾಹನ ಸವಾರನಿಗೆ ಬೈಕ್ ಡಿಕ್ಕಿ- ಸವಾರ ಗಂಭೀರ

ಉಡುಪಿ: ರಸ್ತೆ ಬದಿ ನಿಂತಿದ್ದ ವಾಹನ ಸವಾರನಿಗೆ ಮತ್ತೊಬ್ಬ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡಿರುವ ಘಟನೆ ಕರಾವಳಿ ಬೈಪಾಸ್ – ಮಲ್ಪೆ ಮುಖ್ಯ ರಸ್ತೆಯಲ್ಲಿ ನಡೆದಿದೆ. ರೆಸ್ಟೊರೆಂಟ್‌ನಿಂದ ಊಟ ಮುಗಿಸಿ ಹೊರ ಬಂದ ಬೈಕ್‌ ಸವಾರನೊಬ್ಬ ಬೈಕ್‌ ಹತ್ತಲು ಬೈಕ್‌ ಬಳಿ ನಿಂತಿದ್ದು, ಈ ವೇಳೆ…

ಕೆ.ವಿ.ಜಿ ಇಂಜಿನಿಯರಿಂಗ್ ಕಾಲೇಜಿನ ಉಪನ್ಯಾಸಕ ಪ್ರೊ. ಸಲೀಮ್ ಮಲಿಕ್ ಎಸ್.ಅವರಿಗೆ ಡಾಕ್ಟರೇಟ್ ಪದವಿ
ರಾಜ್ಯ

ಕೆ.ವಿ.ಜಿ ಇಂಜಿನಿಯರಿಂಗ್ ಕಾಲೇಜಿನ ಉಪನ್ಯಾಸಕ ಪ್ರೊ. ಸಲೀಮ್ ಮಲಿಕ್ ಎಸ್.ಅವರಿಗೆ ಡಾಕ್ಟರೇಟ್ ಪದವಿ

. ಕೆ.ವಿ.ಜಿ. ತಾ೦ತ್ರಿಕ ಮಹಾವಿದ್ಯಾಲಯದ ಕಂಪ್ಯೂಟರ್ ಸೈನ್ಸ್ ವಿಭಾಗದ ರೀಸರ್ಚ್ ಸೆಂಟರ್‌ನ ವಿದ್ಯಾರ್ಥಿ ಪ್ರೊಫೆಸರ್ ಸಲೀಮ್ ಮಲಿಕ್ ಎಸ್. ಇವರ ಸಂಶೋಧನಾ ಪ್ರಬಂಧಕ್ಕೆ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ, ಬೆಳಗಾವಿ ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ. ಇವರು ವಿಟಿಯುನ ಎಕ್ಸೆಕ್ಯುಟಿವ್ ಕೌನ್ಸಿಲ್ ಸದಸ್ಯರು, ಕಾಲೇಜಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಹಾಗೂ ಕಂಪ್ಯೂಟರ್…

ಕೆವಿಜಿ ಅಮರಜ್ಯೋತಿ ಪದವಿ ಪೂರ್ವ ಕಾಲೇಜಿಗೆ ರಾಜ್ಯಮಟ್ಟದಲ್ಲಿ ದಾಖಲೆಯ ಫಲಿತಾಂಶ.
ರಾಜ್ಯ

ಕೆವಿಜಿ ಅಮರಜ್ಯೋತಿ ಪದವಿ ಪೂರ್ವ ಕಾಲೇಜಿಗೆ ರಾಜ್ಯಮಟ್ಟದಲ್ಲಿ ದಾಖಲೆಯ ಫಲಿತಾಂಶ.

ದ್ವಿತೀಯ ಪಿ ಯು ಫಲಿತಾಂಶ ಪ್ರಕಟಗೊಂಡಿದ್ದು ಕೆವಿಜಿ ಅಮರಜ್ಯೋತಿ ಪದವಿ ಪೂರ್ವ ಕಾಲೇಜಿಗೆ ಅತ್ಯುತ್ತಮ ಫಲಿತಾಂಶ ಲಭಿಸಿದ್ದು,ಒಟ್ಟು 129 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು,78 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ,51 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ.ವಿಜ್ಞಾನ ವಿಭಾಗದಲ್ಲಿ ಬೃಂದಾ ಸುರೇಶ್ 589 ಅಂಕ ಪಡೆದು ರಾಜ್ಯಕ್ಕೆ 10ನೇ ರ‌್ಯಾಂಕ್ ಹಾಗೂ…

ದ್ವಿತೀಯ ಪಿಯುಸಿ’ ಫಲಿತಾಂಶ ಪ್ರಕಟ : ರಾಜ್ಯಕ್ಕೆ `ವಿದ್ಯಾಲಕ್ಷ್ಮಿ’ ಪ್ರಥಮ ಸ್ಥಾನ, ದಕ್ಷಿಣ ಕನ್ನಡ ಫಸ್ಟ್, ಗದಗ ಲಾಸ್ಟ್!
ರಾಜ್ಯ

ದ್ವಿತೀಯ ಪಿಯುಸಿ’ ಫಲಿತಾಂಶ ಪ್ರಕಟ : ರಾಜ್ಯಕ್ಕೆ `ವಿದ್ಯಾಲಕ್ಷ್ಮಿ’ ಪ್ರಥಮ ಸ್ಥಾನ, ದಕ್ಷಿಣ ಕನ್ನಡ ಫಸ್ಟ್, ಗದಗ ಲಾಸ್ಟ್!

` ಬೆಂಗಳೂರು, ಏಪ್ರಿಲ್ 10 : ಮಾ.1ರಿಂದ ಮಾರ್ಚ್ 22ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ಇಂದು (ಏ.10) ಪ್ರಕಟವಾಗುತ್ತದೆ. ಎಲ್ಲ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಮುಕ್ತಾಯವಾದ ಹಿನ್ನೆಲೆಯಲ್ಲಿ ಇಂದು ಫಲಿತಾಂಶ ಪ್ರಕಟಿಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ನಿರ್ಧರಿಸಿದೆ. 11 ಗಂಟೆಯಿಂದ…

ಒಂದು ತಿಂಗಳ ಕಾಲ ನಡೆದ ಶ್ರೀ ಶಾಸ್ತಾವು ದೇವಸ್ಥಾನದಲ್ಲಿ ಕಾಲಾವಧಿ ಜಾತ್ರೋತ್ಸವ ಸಂಪನ್ನ:ಮಹಾವಿಷ್ಣುಮೂರ್ತಿ ದೈವದ ಮೇಲೇರಿ ಪ್ರವೇಶವನ್ನು ಕಣ್ತುಂಬಿಕೊಂಡ ಸಾವಿರಾರು ಭಕ್ತರು.
ರಾಜ್ಯ

ಒಂದು ತಿಂಗಳ ಕಾಲ ನಡೆದ ಶ್ರೀ ಶಾಸ್ತಾವು ದೇವಸ್ಥಾನದಲ್ಲಿ ಕಾಲಾವಧಿ ಜಾತ್ರೋತ್ಸವ ಸಂಪನ್ನ:ಮಹಾವಿಷ್ಣುಮೂರ್ತಿ ದೈವದ ಮೇಲೇರಿ ಪ್ರವೇಶವನ್ನು ಕಣ್ತುಂಬಿಕೊಂಡ ಸಾವಿರಾರು ಭಕ್ತರು.

ಇತಿಹಾಸ ಪ್ರಸಿದ್ದ , ಬಹು ಕಾರಣಿಕ ಕ್ಷೇತ್ರವಾಗಿರುವ ಪೆರಾಜೆ ಶ್ರೀ ಶಾಸ್ತಾವು ದೇವಸ್ಥಾನದಲ್ಲಿ ಎ.10 ರಂದು ಶ್ರೀ ವಿಷ್ಣುಮೂರ್ತಿ ದೈವದ ಒತ್ತೆಕೋಲ ಮತ್ತು ರುದ್ರ ಚಾಮುಂಡಿ ದೈವದ ಕೋಲ  ನಡೆಯುವುದರೊಂದಿಗೆ ಸತತ ಒಂದು ತಿಂಗಳ ಕಾಲ ನಡೆದ  ಕಾಲಾವಧಿ ಜಾತ್ರೋತ್ಸವ ಸಂಪನ್ನಗೊಂಡಿದೆ. ಮಾ.9ರಿಂದ ಮೊದಲ್ಗೊಂಡು  ಎ.10ರ ತನಕ ಒಂದು…

ನಾಳೆ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಪ್ರಕಟ
ರಾಜ್ಯ

ನಾಳೆ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಪ್ರಕಟ

ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಏ.10 ಬುಧವಾರ ಪ್ರಕಟವಾಗಲಿದೆ. ನಾಳೆ ಬೆಳಗ್ಗೆ 10 ಗಂಟೆಗೆ ಶಿಕ್ಷಣ ಇಲಾಖೆ ಅಧಿಕಾರಿಗಳಿಂದ ಸುದ್ದಿಗೋಷ್ಠಿ ನಡೆಸಿದ ಬಳಿಕ ವೆಬ್‌ಸೈಟ್‌ನಲ್ಲಿ ಫಲಿತಾಂಶ ಪ್ರಕಟವಾಗಲಿದೆ.ಈ ಬಾರಿ ರಾಜ್ಯಾದ್ಯಂತ 1,124 ಕೇಂದ್ರಗಳಲ್ಲಿ 6.98 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. 2023-24 ಸಾಲಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ…

ಬ್ರಹ್ಮಾವರ : ಅಬಕಾರಿ ಅಧಿಕಾರಿಗಳ ಕಾರ್ಯಾಚರಣೆ ಲಕ್ಷಾಂತರ ಮೌಲ್ಯದ ಮಿಲಿಟರಿ ಮದ್ಯ ವಶಕ್ಕೆ – ಓರ್ವ ಅರೆಸ್ಟ್
ರಾಜ್ಯ

ಬ್ರಹ್ಮಾವರ : ಅಬಕಾರಿ ಅಧಿಕಾರಿಗಳ ಕಾರ್ಯಾಚರಣೆ ಲಕ್ಷಾಂತರ ಮೌಲ್ಯದ ಮಿಲಿಟರಿ ಮದ್ಯ ವಶಕ್ಕೆ – ಓರ್ವ ಅರೆಸ್ಟ್

ಬ್ರಹ್ಮಾವರ : ಅಬಕಾರಿ ಅಧಿಕಾರಿಗಳು ಖಚಿತ ಮಾಹಿತಿ ಮೇರೆಗೆ ಬ್ರಹ್ಮಾವರದಲ್ಲಿ ನಡೆಸಿದ ದಾಳಿಯಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಮಿಲಿಟರಿ ಮದ್ಯವನ್ನು ವಶಕ್ಕೆ ಪಡೆದು ಓರ್ವನ್ನು ಅರೆಸ್ಟ್ ಮಾಡಿದ್ದಾರೆ. ಲೋಕಸಭಾ ಚುನಾವಣೆ ಪ್ರಯುಕ್ತ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಅಬಕಾರಿ ಜಂಟಿ ಆಯುಕ್ತರು, ಮಂಗಳೂರು ವಿಭಾಗ ಹಾಗೂ ಅಬಕಾರಿ ಉಪ ಆಯುಕ್ತರು…

ಅನುಮತಿ ಇಲ್ಲದೆ ತಡರಾತ್ರಿವರೆಗೆ ಮ್ಯೂಸಿಕ್ ಹಾಕಿ ಪಾರ್ಟಿ – ಪಾರ್ಟಿಗೆ ಬಳಸಿದ ಸೊತ್ತುಗಳನ್ನು ವಶಪಡಿಸಿಕೊಂಡ ಮಣಿಪಾಲ ಪೊಲೀಸರು
ರಾಜ್ಯ

ಅನುಮತಿ ಇಲ್ಲದೆ ತಡರಾತ್ರಿವರೆಗೆ ಮ್ಯೂಸಿಕ್ ಹಾಕಿ ಪಾರ್ಟಿ – ಪಾರ್ಟಿಗೆ ಬಳಸಿದ ಸೊತ್ತುಗಳನ್ನು ವಶಪಡಿಸಿಕೊಂಡ ಮಣಿಪಾಲ ಪೊಲೀಸರು

ಮಣಿಪಾಲ: ಎ.7ರಂದು ಅನುಮತಿ ಇಲ್ಲದೆ ತಡರಾತ್ರಿವರೆಗೆ ಮ್ಯೂಸಿಕ್ ಹಾಕಿ ಪಾರ್ಟಿ ಮಾಡುತ್ತಿದ್ದ ಮಣಿಪಾಲ ಪೆರಂಪಳ್ಳಿ ರಸ್ತೆಯ ಬಳಿಯ ಬಾ‌ರ್ಗೆಗೆ ದಾಳಿ ನಡೆಸಿದ ಮಣಿಪಾಲ ಪೊಲೀಸರು ಪಾರ್ಟಿಗೆ ಬಳಸಿದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಖಚಿತ ಮಾಹಿತಿಯಂತೆ ಪೊಲೀಸರು ದಾಳಿ ನಡೆಸಿದಾಗ ಬಾರ್‌ನಲ್ಲಿ ಡಿಜೆ ಮ್ಯೂಸಿಕ್ ಹಾಕಿ ಪಾರ್ಟಿ ಮಾಡುತ್ತಿರುವುದು ಕಂಡುಬಂದಿದೆ. ಬಾರ್‌ನ…

ಉಡುಪಿ :  ಸುಡುಬಿಸಿಲಿನಲ್ಲೂ ಪರ್ಕಳ ಪರಿಸರದ ಬಾವಿಗಳ ನೀರು ಏರಿಕೆ!
ರಾಜ್ಯ

ಉಡುಪಿ : ಸುಡುಬಿಸಿಲಿನಲ್ಲೂ ಪರ್ಕಳ ಪರಿಸರದ ಬಾವಿಗಳ ನೀರು ಏರಿಕೆ!

ಉಡುಪಿ : ಸುಡು ಬೇಸಿಗೆ ಜೀವಿಗಳ ಬದುಕು ಹಿಂಡುತ್ತಿದ್ದರೆ ಎಲ್ಲೆಡೆ ಕುಡಿಯುವ ನೀರಿಗೆ ಅಹಕಾರ ಉಂಟಾಗಿದೆ. ಆದ್ರೆ ಈ ಸುಡು ಬೇಸಿಗೆಯಲ್ಲೂ ಉಡುಪಿ ಪರ್ಕಳ ಪರಿಸರದ ಮನೆಗಳ ಬಾವಿಗಳಲ್ಲಿ ಶುದ್ದ ನೀರು ಉಕ್ಕಿ ಹರಿಯುತ್ತಿದೆ.ಬಾವಿಗಳಲ್ಲಿ ಹೆಚ್ಚಿದ್ದ ನೀರು ಸಮೀಪದ ತೋಡಿನಲ್ಲಿ ಹರಿಯುತ್ತಿದ್ದು ಸ್ಥಳೀಯರನ್ನು ನಿಬ್ಬೆರೆಗುಗೊಳಿಸಿದೆ. ಏಳು ವರ್ಷಗಳ ಹಿಂದೆ…

ಬೆಳ್ತಂಗಡಿ : ಅಕ್ರಮ ಮರಳು ಸಾಗಾಟ; ಮರಳು ಸಹಿತ ವಾಹನ ಪೊಲೀಸ್ ವಶ..!
ರಾಜ್ಯ

ಬೆಳ್ತಂಗಡಿ : ಅಕ್ರಮ ಮರಳು ಸಾಗಾಟ; ಮರಳು ಸಹಿತ ವಾಹನ ಪೊಲೀಸ್ ವಶ..!

ಬೆಳ್ತಂಗಡಿ ಇಂದಬೆಟ್ಟು ಗ್ರಾಮದ ಬೆಳ್ಳೂರು ನದಿ ಕಿನಾರೆಯಲ್ಲಿ ಅಕ್ರಮ ಮರಳು ಸಾಗಾಟ ಪ್ರಕರಣ ಪತ್ತೆ ಹಚ್ಚಿದ ಬೆಳ್ತಂಗಡಿ ಪೊಲೀಸರು ಮರಳು ಸಹಿತ ವಾಹನಗಳನ್ನು ವಶಪಡಿಸಿಕೊಂಡ ಘಟನೆ ನಡೆದಿದೆ. ಇಂದಬೆಟ್ಟು ಗ್ರಾಮದ ಬೆಳ್ಳೂರು ನೇತ್ರಾವತಿ ನದಿ ಕಿನಾರೆಯಲ್ಲಿ ಯಾವುದೇ ಪರವಾನಿಗೆ ಇಲ್ಲದೇ ಅಕ್ರಮವಾಗಿ ಮರಳು ಕಳ್ಳತನ ಮಾಡಿ ಸಾಗಿಸುತ್ತಿರುವ ಬಗ್ಗೆ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI