ಸರಕಾರಿ ಕಚೇರಿಗಳಲ್ಲಿ ಪಕ್ಷಿಗಳಿಗಾಗಿ ಪಾತ್ರೆಗಳಲ್ಲಿ ನೀರು ಇಡಲು ದಕ್ಷಿಣಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಸೂಚನೆ.
ಮಂಗಳೂರು : ದಕ್ಷಿಣಕನ್ನಡದಲ್ಲಿ ಬಿಸಿಲಿನ ಧಗೆ ಹೆಚ್ಚಾಗಿದ್ದು, ಪ್ರಾಣಿ ಪಕ್ಷಿಗಳಿಗೆ ನೀರಿನ ತೊಂದರೆಯಾಗುತ್ತಿದೆ. ಈ ಹಿನ್ನಲೆ ದಕ್ಷಿಣಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಅವರು ಜಿಲ್ಲೆಯ ಎಲ್ಲಾ ಸರ್ಕಾರಿ ಕಚೇರಿಯ ಕಟ್ಟಡಗಳ ಮೇಲೆ ನೆರಳಿನ ಆಶ್ರಯ ಇರುವಲ್ಲಿ ಮಡಕೆ, ಪಾತ್ರೆ, ಅಥವಾ ಟಬ್‌ಗಳಲ್ಲಿ ಸಾಕಷ್ಟು ನೀರು ತುಂಬಿಸಿಡುವ ಮೂಲಕ…










