ಮಗುವಿಗೆ ಎದೆಹಾಲು ಉಣಿಸುವ ವೇಳೆ ಕಡಬದಲ್ಲಿ ಎರಡುವರೆ ತಿಂಗಳ ಮಗು ಆಕಸ್ಮಿಕ ಸಾವು – ಮಾನಸಿಕವಾಗಿ ನೊಂದ ತಾಯಿ ಆತ್ಮಹತ್ಯೆಗೆ ಶರಣು
ರಾಜ್ಯ

ಮಗುವಿಗೆ ಎದೆಹಾಲು ಉಣಿಸುವ ವೇಳೆ ಕಡಬದಲ್ಲಿ ಎರಡುವರೆ ತಿಂಗಳ ಮಗು ಆಕಸ್ಮಿಕ ಸಾವು – ಮಾನಸಿಕವಾಗಿ ನೊಂದ ತಾಯಿ ಆತ್ಮಹತ್ಯೆಗೆ ಶರಣು

ಮಗುವಿಗೆ ಎದೆಹಾಲು ಉಣಿಸುವ ವೇಳೆ ಹೆಣ್ಣುಮಗು ಆಕಸ್ಮಿಕವಾಗಿ ಮೃತಪಟ್ಟ ಕಾರಣದಿಂದ ಮಾನಸಿಕವಾಗಿ ನೊಂದ ತಾಯಿ ಆತ್ಮಹತ್ಯೆಗೆ ಶರಣಾದ ಘಟನೆ ಕಡಬ ಠಾಣಾ ವ್ಯಾಪ್ತಿಯ ರಾಮಕುಂಜ ಗ್ರಾಮದಿಂದ ವರದಿಯಾಗಿದೆ. ಕಡಬ ತಾಲೂಕು ರಾಮಕುಂಜ ಗ್ರಾಮದ ಶ್ರೀಮತಿ ವನಿತಾ (38) ಆತ್ಮಹತ್ಯೆ ಮಾಡಿಕೊಂಡವರು.ವನಿತಾ ಅವರಿಗೆ ಮೂರು ವರ್ಷದ ಗಂಡು ಮಗು ಇದ್ದು,…

ವಿವಾದಿತ ದಿ ಕೇರಳ ಸ್ಟೋರಿ ಸಿನಿಮಾ ದೂರದರ್ಶನದಲ್ಲಿ ಪ್ರಸಾರ ಮಾಡದಂತೆ ಸಿಎಂ ಪಿಣರಾಯಿ ಸೂಚನೆ
ರಾಷ್ಟ್ರೀಯ

ವಿವಾದಿತ ದಿ ಕೇರಳ ಸ್ಟೋರಿ ಸಿನಿಮಾ ದೂರದರ್ಶನದಲ್ಲಿ ಪ್ರಸಾರ ಮಾಡದಂತೆ ಸಿಎಂ ಪಿಣರಾಯಿ ಸೂಚನೆ

ಲೋಕಸಭೆ ಚುನಾವಣೆ ಸನ್ನಿಹಿತವಾಗಿರುವ ಕಾರಣ ವಿವಾದಿತ ದಿ ಕೇರಳ ಸ್ಟೋರಿ ಸಿನಿಮಾ ಪ್ರಸಾರದಿಂದ ಜನರಲ್ಲಿ ಕೋಮು ಉದ್ವಿಗ್ನತೆ ಉಲ್ಬಣಗೊಳ್ಳಬಹುದು, ಅಲ್ಲದೆ ಬಿಜೆಪಿ ಮತ್ತು ಆರ್‌ಎಸ್‌ಎಸ್‌ಗೆ ಪ್ರಚಾರ ಯಂತ್ರ ಆಗಬೇಡಿ, ಈ ಸಿನಿಮಾ ಪ್ರಸಾರ ಮಾಡುವ ನಿರ್ಧಾರವನ್ನು ಹಿಂತೆಗೆದುಕೊಳ್ಳಿ’ ಎಂದು ಡಿಡಿ ನ್ಯಾಷನಲ್‌ ಬಳಿ ಕೇಳಿದ್ದಾರೆ. ಜನರ ಮನಸ್ಸಿನಲ್ಲಿ ದ್ವೇಷ…

ಪುತ್ತೂರಿನಲ್ಲಿ ಪ್ರೀತಿ ವಿಚಾರದಲ್ಲಿ ಯುವಕನಿಗೆ ಹಲ್ಲೆ, ಜೀವಬೆದರಿಕೆ – ಪ್ರಕರಣ ದಾಖಲು
ರಾಜ್ಯ

ಪುತ್ತೂರಿನಲ್ಲಿ ಪ್ರೀತಿ ವಿಚಾರದಲ್ಲಿ ಯುವಕನಿಗೆ ಹಲ್ಲೆ, ಜೀವಬೆದರಿಕೆ – ಪ್ರಕರಣ ದಾಖಲು

ಯುವತಿಯೋರ್ವಳನ್ನು ಪ್ರೀತಿಸುತ್ತಿದ್ದ ವಿಚಾರದಲ್ಲಿ ತಂಡವೊಂದು ಯುವಕನಿಗೆ ಹಲ್ಲೆ ನಡೆಸಿ, ಜೀವ ಬೆದರಿಕೆಯೊಡ್ಡಿರುವ ಘಟನೆ ಕುರಿಯ ಮಲಾರ್ ಎಂಬಲ್ಲಿ ನಡೆದ ಬಗ್ಗೆ ವರದಿಯಾಗಿದ್ದು ಪ್ರಕರಣ ದಾಖಲಾಗಿದೆ. ಅಶ್ವಿತ್ ಕುಮಾರ್ ಎಂಬ ಯುವಕ ಕುರಿಯ ಗ್ರಾಮದ ಮಲಾರ್ ಎಂಬಲ್ಲಿ ಹೊಸ ಮನೆಗೆ ಏ.3 ರಂದು ನೀರು ಹಾಕುತ್ತಿದ್ದ ಸಮಯ ಪರಿಚಯದ ಸಚಿನ್…

ಕರಾವಳಿ ಭಾಗದ ಬಹುತೇಕ ಖಾಸಗಿ ಹಾಗೂ ಸರಕಾರಿ ಆಸ್ಪತ್ರೆಗಳಲ್ಲಿ ಫುಡ್‌ ಪಾಯಿಸನ್‌
ರಾಜ್ಯ

ಕರಾವಳಿ ಭಾಗದ ಬಹುತೇಕ ಖಾಸಗಿ ಹಾಗೂ ಸರಕಾರಿ ಆಸ್ಪತ್ರೆಗಳಲ್ಲಿ ಫುಡ್‌ ಪಾಯಿಸನ್‌

ಬಿಸಿಲಿನ ತಾಪ, ನೀರಿನ ಕೊರತೆ ಇತ್ಯಾದಿ ಕಾರಣಗಳಿಂದ ಮಂಗಳೂರಿನ ಮತ್ತು ಕರಾವಳಿ ಭಾಗದ ಬಹುತೇಕ ಖಾಸಗಿ ಹಾಗೂ ಸರಕಾರಿ ಆಸ್ಪತ್ರೆಗಳಲ್ಲಿ ಫುಡ್‌ ಪಾಯಿಸನ್‌ ಆಗಿರುವ ಹಲವು ಪ್ರಕರಣಗಳು ಕಂಡು ಬಂದಿದೆ. ಇವು ಹೆಚ್ಚುತ್ತಲೇ ಇದೆ. ಆರೋಗ್ಯ ತಜ್ಞರು ಹೇಳುವ ಪ್ರಕಾರ ಬಿಸಿಲಿನ ತಾಪ ಹಾಗೂ ನೀರಿನ ಗುಣಮಟ್ಟದಿಂದ ಈ…

ಕೆವಿಜಿ ಪಾಲಿಟೆಕ್ನಿಕ್:  ರೀಸೆಂಟ್ ಟ್ರೆಂಡ್ಸ್ ಇನ್ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಅಂಡ್  ಮೆಷಿನ್  ಲರ್ನಿಂಗ್ ಬಗ್ಗೆ  ಉಪನ್ಯಾಸ.
ರಾಜ್ಯ

ಕೆವಿಜಿ ಪಾಲಿಟೆಕ್ನಿಕ್: ರೀಸೆಂಟ್ ಟ್ರೆಂಡ್ಸ್ ಇನ್ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಅಂಡ್ ಮೆಷಿನ್ ಲರ್ನಿಂಗ್ ಬಗ್ಗೆ ಉಪನ್ಯಾಸ.

ಸುಳ್ಯದ ಕುರುಂಜಿ ವೆಂಕಟರಮಣ ಗೌಡ ಪಾಲಿಟೆಕ್ನಿಕ್ ನ ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ವಿಭಾಗದ ವಿದ್ಯಾರ್ಥಿ ಸಂಘದ ವತಿಯಿಂದ ರೀಸೆಂಟ್ ಟ್ರೆಂಡ್ಸ್ ಇನ್ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಅಂಡ್ ಮೆಷಿನ್ ಲರ್ನಿಂಗ್ ವಿಷಯದ ಬಗ್ಗೆ ಉಪನ್ಯಾಸ ಕಾರ್ಯಕ್ರಮ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.ಕೆವಿಜಿ ಕಾಲೇಜ್ ಆಫ್ ಇಂಜಿನಿಯರಿಂಗ್ ನ ಕಂಪ್ಯೂಟರ್ ಸೈನ್ಸ್ (…

ಬೆಳ್ತಂಗಡಿ : ಪುದುವೆಟ್ಟು ಪೈಪ್‌ಲೈನ್‌ನಲ್ಲಿ ಡೀಸೆಲ್‌ ಕಳವಿನ ಪ್ರಕರಣ; ಐವರು ಆರೋಪಿಗಳ ಬಂಧನ
ರಾಜ್ಯ

ಬೆಳ್ತಂಗಡಿ : ಪುದುವೆಟ್ಟು ಪೈಪ್‌ಲೈನ್‌ನಲ್ಲಿ ಡೀಸೆಲ್‌ ಕಳವಿನ ಪ್ರಕರಣ; ಐವರು ಆರೋಪಿಗಳ ಬಂಧನ

ಬೆಳ್ತಂಗಡಿ: ಪುದುವೆಟ್ಟು ಗ್ರಾಮದ ಆಲಡ್ಕದಲ್ಲಿ ಡೀಸೆಲ್‌ ಪೈಪ್‌ ಲೈನ್‌ ಕೊರೆದು 9 ಲಕ್ಷ ರೂ. ಮೌಲ್ಯದ ಡೀಸೆಲ್‌ ಕಳವು ಮಾಡಿದ ಪ್ರಕರಣ ಸಂಬಂಧ ಐದು ಜನ ಆರೋಪಿಗಳನ್ನು ಬಂಧಿಸುವಲ್ಲಿ ಧರ್ಮಸ್ಥಳ ಪೊಲೀಸರು ಯಶಸ್ವಿಯಾಗಿದ್ದಾರೆ. ಬೆಳ್ತಂಗಡಿ ತಾಲೂಕಿನ ಪುದುವೆಟ್ಟು ಗ್ರಾಮದ ದಿನೇಶ್‌ ಗೌಡ (40), ಮೋಹನ್‌ (28), ಕಡಬ ತಾಲೂಕಿನ…

ಕಾಸರಗೋಡು : ಎಟಿಎಂಗೆ ತುಂಬಿಸಲು ತಂದ 50 ಲ.ರೂ. ದರೋಡೆ; ತಿರುಟ್ ತಂಡದಿಂದ ಕೃತ್ಯ
ರಾಜ್ಯ

ಕಾಸರಗೋಡು : ಎಟಿಎಂಗೆ ತುಂಬಿಸಲು ತಂದ 50 ಲ.ರೂ. ದರೋಡೆ; ತಿರುಟ್ ತಂಡದಿಂದ ಕೃತ್ಯ

ಕಾಸರಗೋಡು : ಉಪ್ಪಳದ ಖಾಸಗಿ ಬ್ಯಾಂಕ್‌ನ ಎಟಿಎಂಗೆ ತುಂಬಿಸಲೆಂದು ಬಂದ ವಾಹನದಿಂದ 50 ಲಕ್ಷ ರೂ. ಹಣ ದರೋಡೆಯಾದ ಬಗ್ಗೆ ಮಂಜೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಕೃತ್ಯವನ್ನು ತಮಿಳುನಾಡಿನ ತಿರುಟ್ ತಂಡದವರು ಎಂದು ಪೊಲೀಸರಿಗೆ ತಿಳಿದುಬಂದಿದೆ. ತಮಿಳುನಾಡಿನ ಈ ತಿರುಟ್ ತಂಡದಲ್ಲಿ ಸುಮಾರು 30 ಮಂದಿ ಇದ್ದಾರೆ…

ಸುರತ್ಕಲ್: ದ್ವಿಚಕ್ರ ವಾಹನ ಢಿಕ್ಕಿ; ಮಹಿಳೆ ಮೃತ್ಯು
ರಾಜ್ಯ

ಸುರತ್ಕಲ್: ದ್ವಿಚಕ್ರ ವಾಹನ ಢಿಕ್ಕಿ; ಮಹಿಳೆ ಮೃತ್ಯು

ಸುರತ್ಕಲ್: ದ್ವಿಚಕ್ರ ವಾಹನ ಢಿಕ್ಕಿ ಹೊಡೆದು ಮಹಿಳೆಯೊಬ್ಬರು ಮೃತಪಟ್ಟ ಘಟನೆ ಶುಭಗಿರಿ ಬಳಿ .ಬುಧವಾರ ರಾತ್ರಿ ವರದಿಯಾಗಿದೆ.ಮೃತರನ್ನು ಹೊಸಬೆಟ್ಟು ನಿವಾಸಿ ಲಕ್ಷ್ಮೀ ( 69) ಎಂದು ತಿಳಿದು ಬಂದಿದೆ. ಅಪಘಾತದಲ್ಲಿ ಲಕ್ಷ್ಮೀ ಅವರ ತಲೆ ಮತ್ತು ಕಾಲಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಮುಕ್ಕದ ಖಾಸಗಿ ಆಸ್ಪತ್ರೆಗೆ ಸಾಗಿಸುತ್ತಿದ್ದ ವೇಳೆ…

ಮಲ್ಪೆ : ಮರಳು ಅಕ್ರಮ ಸಾಗಾಟ ಪತ್ತೆ
ರಾಜ್ಯ

ಮಲ್ಪೆ : ಮರಳು ಅಕ್ರಮ ಸಾಗಾಟ ಪತ್ತೆ

ಮಲ್ಪೆ: ಪಡುತೋನ್ಸೆ ಗ್ರಾಮದ ಹೂಡೆ ಜಂಕ್ಷನ್‌ ಬಳಿ ಪಿಕಪ್‌ ವಾಹನದಲ್ಲಿ ಮರಳು ಅಕ್ರಮ ಸಾಗಾಟ ಮಾಡುತ್ತಿದ್ದ ಶಬೀರ್‌ ಸಾಹೇಬ್‌ ಮತ್ತು ಸಾಬೀರ್‌ ಅವರನ್ನು ವಿಚಾರಿಸಿ ವಶಕ್ಕೆ ಪಡೆದು ಪ್ರಕರಣ ದಾಖಲು ಮಾಡಲಾಗಿದೆ. ಮಲ್ಪೆ ಪೊಲೀಸ್‌ರು ರೌಂಡ್ಸ್‌ನಲ್ಲಿದ್ದಾಗ ಹೂಡೆ ಪೆರ್ಲ ಕಡೆಯಿಂದ ಮುಖ್ಯ ಜಂಕ್ಷನ್‌ ಕಡೆಗೆ ವೇಗವಾಗಿ ಸಾಗುತ್ತಿದ್ದ ವಾಹನವನ್ನು…

ಬೆಳ್ತಂಗಡಿ : ಆನ್‌ಲೈನ್‌ ಮೂಲಕ ಸಾಲ ನೀಡುವುದಾಗಿ ನಂಬಿಸಿ ವಂಚನೆ
ರಾಜ್ಯ

ಬೆಳ್ತಂಗಡಿ : ಆನ್‌ಲೈನ್‌ ಮೂಲಕ ಸಾಲ ನೀಡುವುದಾಗಿ ನಂಬಿಸಿ ವಂಚನೆ

ಬೆಳ್ತಂಗಡಿ : ತೆಂಕಕಾರಂದೂರು ಗ್ರಾಮದ ಮಹಿಳೆಯೊಬ್ಬರಿಗೆ ಫೇಸ್‌ಬುಕ್‌ ಆಪ್‌ ಮೂಲಕ ಸಾಲ ನೀಡುವುದಾಗಿ ನಂಬಿಸಿ ವಂಚನೆ ನಡೆಸಲಾಗಿದೆ. ನೆಬಿಸಾ (38) ಅವರು ವೇಣೂರು ಪೋಲಿಸ್‌ ಠಾಣೆಗೆ ನೀಡಿದ ದೂರಿನಂತೆ, ಮಾ. 21ರಂದು ಫೇಸ್‌ಬುಕ್‌ನಲ್ಲಿ ಮನಿ ವ್ಯೂ ಪರ್ಸನಲ್‌ ಲೋನ್‌ ಆ್ಯಪ್‌ ಮೂಲಕ ಅಪರಿಚಿತರು ಪರಿಚಯಿಸಿಕೊಂಡಿದ್ದರು. ನೆಬಿಸಾ ಅವರು ಸಾಲದ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI