ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನ ಮಂಡೆಕೋಲು :ದೇಗುಲಕ್ಕೆ ಭಕ್ತರಿಂದ ಹಸಿರುವಾಣಿ ಸಮರ್ಪಣೆ
ಸುಳ್ಯ: ಇತಿಹಾಸ ಪ್ರಸಿದ್ಧ ಮಂಡೆಕೋಲು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನ ಈಗಾಗಲೇ ಬ್ರಹ್ಮಕಲಶೋತ್ಸವ ಕಾರ್ಯಕ್ರಮಕ್ಕಾಗಿ ಶೃಂಗಾರಗೊಂಡಿದ್ದು ಶನಿವಾರ ಬೆಳಿಗ್ಗೆ ಊರ, ಪರ ಊರ ಭಕ್ತಾದಿಗಳಿಂದ ದೇಗುಲಕ್ಕೆ ಹಸಿರುವಾಣಿ ಸಮರ್ಪಣೆಯಾಯಿತು. ಬೆಳಿಗ್ಗೆ ಅಯ್ಯಪ್ಪ ಸ್ವಾಮಿ ಭಜನಾ ಮಂದಿರದಿಂದ ಹೊರಟ ಹಸಿರುವಾಣಿ ಮೆರವಣಿಗೆಯ ವಾಹನದ ಮುಂದೆ ತೆಂಗಿನ ಕಾಯಿ ಒಡೆಯುವ ಮೂಲಕ ದೇಗುಲದ…









