ಮಡಿಕೇರಿ : ಬಿಜೆಪಿ ಸಮಾವೇಶದಲ್ಲಿ ಹಲವರ ಪರ್ಸ್ ಕಳ್ಳತನ: 13 ಬಂಧನ ಬಂಧನ.
ಲೋಕಸಭಾ ಚುನಾವಣೆ ನಿಮಿತ್ತ ಮಾರ್ಚ್ 27ರಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ನೇತೃತ್ವದಲ್ಲಿ ಕುಶಾಲನಗರದಲ್ಲಿ ಕಾರ್ಯಕರ್ತರ ಸಮಾವೇಶ ನಡೆಸಿದ್ದರು. ಈ ವೇಳೆ ನೂರಾರು ಸಂಖ್ಯೆ ಕಾರ್ಯಕರ್ತರು, ಮುಖಂಡರು ಭಾಗವಹಿಸಿದ್ದರು. ಈ ಹಿನ್ನೆಲೆಯಲ್ಲಿ ಕೊಂಚ ಗದ್ದಲವಾಗಿತ್ತು. ಇದನ್ನೇ ಕಾಯುತ್ತಿದ್ದ ಖದೀಮರು ಮಾಜಿ ಶಾಸಕರಾದ ಅಪ್ಪಚ್ಚು ರಂಜನ್ ಮತ್ತು ಕೆಜಿ ಬೋಪಯ್ಯ…










