ಪೆರಾಜೆಯಲ್ಲಿ ಬಿಜೆಪಿ ಮತ್ತು  ಕಾಂಗ್ರೆಸ್ ಕಾರ್ಯಕರ್ತರ ನಡುವೆ ಚಕಮಕಿ : ಕಾಂಗ್ರೇಸ್ ಕಾರ್ಯಕರ್ತನ ಮೇಲೆ ಬಿಜೆಪಿ ಶಕ್ತಿ ಕೇಂದ್ರದ ಮುಖಂಡನಿಂದ  ಹಲ್ಲೆ :  ಆಸ್ಪತ್ರೆಗೆ ದಾಖಲು
ರಾಜ್ಯ

ಪೆರಾಜೆಯಲ್ಲಿ ಬಿಜೆಪಿ ಮತ್ತು  ಕಾಂಗ್ರೆಸ್ ಕಾರ್ಯಕರ್ತರ ನಡುವೆ ಚಕಮಕಿ : ಕಾಂಗ್ರೇಸ್ ಕಾರ್ಯಕರ್ತನ ಮೇಲೆ ಬಿಜೆಪಿ ಶಕ್ತಿ ಕೇಂದ್ರದ ಮುಖಂಡನಿಂದ  ಹಲ್ಲೆ :  ಆಸ್ಪತ್ರೆಗೆ ದಾಖಲು

ವಿರಾಜಪೇಟೆ ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಯ ಪೆರಾಜೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತ  ಮೂಲೆ ಮಜಲು ಗೌತಮ್ ರವರ ಮೇಲೆ ಪೆರಾಜೆ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ಹಾಗೂ ಪೆರಾಜೆ ಗ್ರಾಮ ಪಂಚಾಯತಿ ಸದಸ್ಯ ಸುಭಾಶ್ ಚಂದ್ರ ಬಂಗಾರುಕೋಡಿ ಹಾಗೂ ಬಿಜೆಪಿ ಮುಖಂಡ ಗುಡ್ಡೆಮನೆ ಮಹಾಬಲಾ ಎಂಬುವವರು ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ…

ಬೆಳ್ತಂಗಡಿ : ಸಾಕುನಾಯಿಯನ್ನು ಹೊತ್ತೊಯ್ದ ಚಿರತೆ..!! ಭಯ ಭೀತರಾದ ಜನತೆ
ರಾಜ್ಯ

ಬೆಳ್ತಂಗಡಿ : ಸಾಕುನಾಯಿಯನ್ನು ಹೊತ್ತೊಯ್ದ ಚಿರತೆ..!! ಭಯ ಭೀತರಾದ ಜನತೆ

ಬೆಳ್ತಂಗಡಿ: ಇತ್ತೀಚೆಗೆ ಕಾಡಿನಲ್ಲಿರುವ ಪ್ರಾಣಿಗಳು ನಾಡಿಗೆ ಬರೋದು ಕಾಮನ್‌ ಆಗಿ ಬಿಟ್ಟಿದೆ. ಹೆಚ್ಚಾಗಿ ಕಾಡಾನೆಗಳು ಊರಿಗೆ ಬಂದು ಕೃಷಿಗಳನ್ನು ನಾಶ ಮಾಡ್ತಾಇತ್ತು. ಆದರೆ ಈಗೀಗ ಹುಲಿ ಚಿರತೆಗಳು ಕೂಡ ನಾಡಿನತ್ತ ಮುಖ ಮಾಡ್ತಾ ಇದೆ. ಬೆಳ್ತಂಗಡಿಯ ವೇಣೂರು ಪಚ್ಚೇರಿ ಪರಿಸರದಲ್ಲಿ ಚಿರತೆಯೊಂದು ರಾತ್ರಿ ಹೊತ್ತು ಓಡಾಡುವುದು ಕಂಡು ಬಂದಿದೆ.…

ಬೆಳ್ತಂಗಡಿ : ಅಕ್ರಮ ಮರಳು ಸಾಗಾಟ; ಪ್ರಕರಣ ದಾಖಲು
ರಾಜ್ಯ

ಬೆಳ್ತಂಗಡಿ : ಅಕ್ರಮ ಮರಳು ಸಾಗಾಟ; ಪ್ರಕರಣ ದಾಖಲು

ಬೆಳ್ತಂಗಡಿ : ಪಿಕಪ್ ವಾಹನದಲ್ಲಿ ಅಕ್ರಮ ಮರಳು ಸಾಗಾಟ ನಡೆಸುತ್ತಿದ್ದ ಪ್ರಕರಣ ಪತ್ತೆ ಹಚ್ಚಿದ ಧರ್ಮಸ್ಥಳ ಪೊಲೀಸರು ಮರಳನ್ನು ವಶಕ್ಕೆ ಪಡೆದು ಆರೋಪಿ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸೋಮವಾರ ರಾತ್ರಿ ಬೆಳ್ತಂಗಡಿ ತಾಲೂಕು ಕಕ್ಕಿಂಜೆ ಕಡೆಯಿಂದ ಚಾರ್ಮಾಡಿ ಕಡೆಗೆ ಆರೋಪಿ ಚಾರ್ಮಾಡಿ ಗ್ರಾಮ ನಿವಾಸಿ ಫಯಾಝ್ (25) ಎಂಬಾತ…

ಅಜ್ಜಾವರ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆ ಮತ್ತು ಬಿಜೆಪಿ ನಾಯಕ ಸಚಿವ ದಿನೇಶ್ ಗುಂಡೂರಾವ್ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆ
ರಾಜ್ಯ

ಅಜ್ಜಾವರ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆ ಮತ್ತು ಬಿಜೆಪಿ ನಾಯಕ ಸಚಿವ ದಿನೇಶ್ ಗುಂಡೂರಾವ್ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆ

ಸುಳ್ಯ ತಾಲ್ಲೂಕು ಬಿಜೆಪಿ ಮುಖಂಡರು, ಸುಳ್ಯ ಸಿ ಎ ಬ್ಯಾಂಕ್ ಉಪಾಧ್ಯಕ್ಷರು, ಜಾಲ್ಸೂರು ಶಕ್ತಿ ಕೇಂದ್ರದ ಅಧ್ಯಕ್ಷರಾದ ಕರುಣಾಕರ ಅಡ್ಪಂಗಾಯ ಮತ್ತು ಅಜ್ಜಾವರ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆ ಮಹಿಳಾ ಮುಖಂಡರಾದ ಬೀನಾ ಕರುಣಾಕರರವರು ಇಂದು ಕುಕ್ಕೆ ಸುಬ್ರಮಣ್ಯದಲ್ಲಿ ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು…

ಬಾವಿಗೆ ರಿಂಗ್ ಅಳವಡಿಸಲು ಬಾವಿಗೆ ಇಳಿದಿದ್ದ ಕಾರ್ಮಿಕರು  ಆಕ್ಸಿಜನ್ ಕೊರತೆಯಿಂದ ಮೃತ್ಯು
ರಾಜ್ಯ

ಬಾವಿಗೆ ರಿಂಗ್ ಅಳವಡಿಸಲು ಬಾವಿಗೆ ಇಳಿದಿದ್ದ ಕಾರ್ಮಿಕರು  ಆಕ್ಸಿಜನ್ ಕೊರತೆಯಿಂದ ಮೃತ್ಯು

  ವಿಟ್ಲ: ಬಾವಿಗೆ ರಿಂಗ್ ಹಾಕುವ ವೇಳೆ ಆಕ್ಸಿಜನ್ ಸಿಗದೆ ಕಾರ್ಮಿಕರಿಬ್ಬರು ಮೃತಪಟ್ಟ ಘಟನೆ ಕೇಪು ಗ್ರಾಮದ ಪಡಿಬಾಗಿಲು ಎಂಬಲ್ಲಿ ನಡೆದ ಬಗ್ಗೆ ವರದಿಯಾಗಿದೆ. ಕುಕ್ಕಿಲ ನಿವಾಸಿ ಪ್ರಸ್ತುತ ಪರ್ತಿಪ್ಪಾಡಿಯಲ್ಲಿ ವಾಸವಿರುವ ಇಬ್ಬು ಯಾನೆ ಇಬ್ರಾಹಿಂ(40 ವ.) ಮತ್ತು ಮಲಾರ್ ನಿವಾಸಿ ಆಲಿ(24 ವ.) ಮೃತದುರ್ದೈವಿಗಳು ಪಡಿಬಾಗಿಲಿನಲ್ಲಿ ಸುಮಾರು30…

ಪುತ್ತೂರಿನಲ್ಲಿ ಅಣ್ಣಾಮಲೈ ರೋಡ್ ಶೋಗೆ : ಕಿಕ್ಕಿರಿದು ಸಂಖ್ಯೆಯಲ್ಲಿ ಸೇರಿದ ಬಿಜೆಪಿ ಕಾರ್ಯಕರ್ತರು.
ರಾಜ್ಯ

ಪುತ್ತೂರಿನಲ್ಲಿ ಅಣ್ಣಾಮಲೈ ರೋಡ್ ಶೋಗೆ : ಕಿಕ್ಕಿರಿದು ಸಂಖ್ಯೆಯಲ್ಲಿ ಸೇರಿದ ಬಿಜೆಪಿ ಕಾರ್ಯಕರ್ತರು.

ಪುತ್ತೂರು: ಅಣ್ಣಾಮಲೈ ಅವರ ಬೃಹತ್ ರೋಡ್ ಶೋಗೆ ದರ್ಬೆ ವೃತ್ತದ‌ ಬಳಿ ಚಾಲನೆ ನೀಡಲಾಯಿತು. ಅಣ್ಣಾಮಲೈ ಜತೆ ದ.ಕ.ಲೋಕಸಭೆ ಬಿಜೆಪಿ ಅಭ್ಯರ್ಥಿ‌ ಕ್ಯಾ.ಬ್ರಿಜೇಶ್ ಚೌಟ, ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ, ಮಾಜಿ ಶಾಸಕ ಸಂಜೀವ ಮಠಂದೂರು, ಅರುಣ್ ಕುಮಾರ್ ಪುತ್ತಿಲ ಮತ್ತಿತರು ಬಿಜೆಪಿ ಮುಖಂಡರು ಉಪಸ್ಥಿತರಿದ್ದರು ಪುತ್ತೂರು ನಗರದ…

ಪುತ್ತೂರು ಮುರ ರೈಲು ಡಿಕ್ಕಿ ಹೊಡೆದು ವ್ಯಕ್ತಿ ಸಾವು 
ರಾಜ್ಯ

ಪುತ್ತೂರು ಮುರ ರೈಲು ಡಿಕ್ಕಿ ಹೊಡೆದು ವ್ಯಕ್ತಿ ಸಾವು 

ಪುತ್ತೂರು: ಕಬಕ ಪುತ್ತೂರು ರೈಲು ಸಂಚಾರದ ರೈಲ್ವೇ ಹಳಿ ಮುರ ಎಂಬಲ್ಲಿ ರೈಲು ಡಿಕ್ಕಿಯಾಗಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಎ.23ರ ಇಂದು ಬೆಳಗ್ಗಿನ ಜಾವ ಬೆಳಕಿಗೆ ಬಂದಿದೆ. ಪ್ಯಾಂಟ್ ಶರ್ಟ್ ಧರಿಸಿದ ವ್ಯಕ್ತಿಯಾಗಿ ಕಂಡು ಬಂದಿದ್ದು ಗುರುತು ಪರಿಚಯ ಸಿಗುತ್ತಿಲ್ಲ. ಮೃತ ವ್ಯಕ್ತಿಯ ಕಾಲು ತುಂಡಾಗಿ ರೈಲು ಹಳಿಯಲ್ಲಿದೆ.…

ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಅಧ್ಯಕ್ಷರಾಗಿ ಮಹೇಶ್ ಪುಚ್ಚಪ್ಪಾಡಿ ಆಯ್ಕೆ
ರಾಜ್ಯ

ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಅಧ್ಯಕ್ಷರಾಗಿ ಮಹೇಶ್ ಪುಚ್ಚಪ್ಪಾಡಿ ಆಯ್ಕೆ

ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ನೂತನ ಅಧ್ಯಕ್ಷರಾಗಿ ಗುತ್ತಿಗಾರು ಕಮಿಲದ ಮಹೇಶ್‌ ಪುಚ್ಚಪ್ಪಾಡಿ ಹಾಗೂ ಕಾರ್ಯದರ್ಶಿಯಾಗಿ ಕೋಡಪದವು ಕೆಲಿಂಜದ ವೆಂಕಟಗಿರೀಶ್ ಸಿ. ಜಿ. ಆಯ್ಕೆಯಾಗಿದ್ದಾರೆ. ಪುತ್ತೂರಿನಲ್ಲಿ ನಡೆದ ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಈ ಆಯ್ಕೆ ನಡೆಯಿತು. ಉಪಾಧ್ಯಕ್ಷರಾಗಿ ಎಂ. ಡಿ.…

ಆಲೆಟ್ಟಿಯಲ್ಲಿ ಮನೆ ಮೇಲೆ ಉರುಳಿ ಬಿದ್ದ  ಬೃಹತ್ ಮರ : ಅಪಾರ ಹಾನಿ
ರಾಜ್ಯ

ಆಲೆಟ್ಟಿಯಲ್ಲಿ ಮನೆ ಮೇಲೆ ಉರುಳಿ ಬಿದ್ದ  ಬೃಹತ್ ಮರ : ಅಪಾರ ಹಾನಿ

  ಎ22.ರಂದು ಸುಳ್ಯ ತಾಲೂಕಿನಲ್ಲಿ ಸುರಿದ ಭಾರಿ ಮಳೆಗೆ ಅಲ್ಲಲ್ಲಿ ಹಾನಿ ಉಂಟಾಗಿದೆ.  ಆಲೆಟ್ಟಿ ಪಂಚಾಯತ್ ವ್ಯಾಪ್ತಿಯ ತಲೆಪಳ ಎಂಬಲ್ಲಿ ಮನೆಯ ಮೇಲೆ ಮರ ಬಿದ್ದು ಅಪಾರ ಹಾನಿಯುಂಟಾಗಿದೆ ಆನಂದ ನಾಯ್ಕರವರವರ ಮನೆಗೆ ಮರ ಬಿದ್ದಿದ್ದು   ಘಟನೆ ಸಂಭವಿಸುವ  ಸಂದರ್ಭದಲ್ಲಿ ಯಾರು ಇಲ್ಲದೆ ಇದ್ದುದರಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ.…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI