ಕೇರಳದಲ್ಲಿ ಮತ್ತೆ ಕಾಣಿಸಿಕೊಂಡ ಹಕ್ಕಿ ಜ್ವರ : ಕುಕ್ಕುಟೋಧ್ಯಮದ ಮೇಲೆ ಕರಿ ನೆರಳ ಛಾಯೆ :ಹೈ ಅಲರ್ಟ್ ಘೋಷಣೆ..!
ಕೇರಳ : ಕೇರಳದಲ್ಲಿ ಮತ್ತೆ ಹಕ್ಕಿ ಜ್ವರ ಕಾಣಿಸಿಕೊಂಡಿದೆ. ಕೇರಳದ ಅಲಪ್ಪುಳದಲ್ಲಿ ಹಕ್ಕಿಜ್ವರದ ಆತಂಕ ಎದುರಾಗಿದ್ದು, ಅಲಪ್ಪುಳ ಜಿಲ್ಲೆಯ ಎಡತ್ವ ಗ್ರಾಮ ಪಂಚಾಯಿತಿಯ ವಾರ್ಡ್ 1 ಮತ್ತು ಚೆರುತನ ಗ್ರಾಮ ಪಂಚಾಯಿತಿಯ ವಾರ್ಡ್ 3ರಲ್ಲಿ ಸಾಕಿರುವ ಬಾತುಕೋಳಿಗಳಲ್ಲಿ ಈ ಹಕ್ಕಿ ಜ್ವರ ದೃಢಪಟ್ಟಿದೆ. ಹಕ್ಕಿ ಜ್ವರ ಬಂದಿರುವ ಬಗ್ಗೆ…










