ಮಂಗಳೂರು :  ಅಡ್ಯಾರ್‌ ಹೆದ್ದಾರಿಯಲ್ಲಿ ಬೈಕಿಗೆ ಕಾರು ಡಿಕ್ಕಿ ಸವಾರ ಮೃತ್ಯು..!
ರಾಜ್ಯ

ಮಂಗಳೂರು : ಅಡ್ಯಾರ್‌ ಹೆದ್ದಾರಿಯಲ್ಲಿ ಬೈಕಿಗೆ ಕಾರು ಡಿಕ್ಕಿ ಸವಾರ ಮೃತ್ಯು..!

ಮಂಗಳೂರು: ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರೊಬ್ಬರು ಮೃತಪಟ್ಟ ಘಟನೆ ಸೋಮವಾರ ತಡರಾತ್ರಿ ಮಂಗಳೂರು ಹೊರವಲಯದ ಅಡ್ಯಾರ್‌ನಲ್ಲಿ ಸಹ್ಯಾದ್ರಿ ಎಂಜಿನಿಯರಿಂಗ್‌ ಕಾಲೇಜಿನ ಬಳಿ ನಡೆದಿದೆ. ಅಪಘಾತದಲ್ಲಿ ಸಹಸವಾರ ಪ್ರಣಮ್ ಶೆಟ್ಟಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಬೈಕ್‌ ಸವಾರ ಸಾವಿಯೊ ಮಹೇಶ್ ( 21 ವರ್ಷ) ಮೃತ ಬೈಕ್ ಸವಾರರಾಗಿದ್ದಾರೆ.…

ಉಡುಪಿ -ಮತದಾನ ಮಾಡಿದ ಕೆಲವೇ ಕ್ಷಣದಲ್ಲಿ ಪ್ರಾಣ ಬಿಟ್ಟ ವೃದ್ದೆ…!!
ರಾಜ್ಯ

ಉಡುಪಿ -ಮತದಾನ ಮಾಡಿದ ಕೆಲವೇ ಕ್ಷಣದಲ್ಲಿ ಪ್ರಾಣ ಬಿಟ್ಟ ವೃದ್ದೆ…!!

ಉಡುಪಿ ಏಪ್ರಿಲ್​ 17: ಮನೆಯಲ್ಲಿ ಮತದಾನ ಮಾಡಿದ ವೃದ್ದೆಯೊಬ್ಬರು ಮತದಾನ ಮಾಡಿದ ಕೆಲವೇ ಕ್ಷಣದಲ್ಲಿ ಸಾವನಪ್ಪಿದ ಘಟನೆ ಬ್ರಹ್ಮಾವರ ತಾಲೂಕಿನ ಸಾಸ್ತಾನ ಪಾಂಡೇಶ್ವರ ಚಡಗರ ಅಗ್ರಹಾರದಲ್ಲಿ ನಡೆದಿದೆ. ಮೃತರನ್ನು ಪಿ.ಯಶೋಧಾ ನಾರಾಯಣ ಉಪಾಧ್ಯ (83) ಎಂದು ಗುರುತಿಸಲಾಗಿದೆ. ಚುನಾವಣಾ ಆಯೋಗ ವಿಶೇಷ ಚೇತನರು, ಹಿರಿಯ ನಾಗರಿಕರಿಗೆ ಮನೆಯಲ್ಲಿಯೇ ಮತದಾನ…

ರಾಜ್ಯದಲ್ಲಿ ಹೆಚ್ಚಿದ ಬಿಸಿಲಿನ ಝಳ : ವಕೀಲರಿಗೆ ಕಪ್ಪು ಕೋಟಿನಿಂದ ತಾತ್ಕಾಲಿಕ ಮುಕ್ತಿ.
ರಾಜ್ಯ

ರಾಜ್ಯದಲ್ಲಿ ಹೆಚ್ಚಿದ ಬಿಸಿಲಿನ ಝಳ : ವಕೀಲರಿಗೆ ಕಪ್ಪು ಕೋಟಿನಿಂದ ತಾತ್ಕಾಲಿಕ ಮುಕ್ತಿ.

ಮಂಗಳೂರು : ಏಪ್ರಿಲ್ 18 ರಿಂದ ಮೇ 31 ರವರೆಗೆ ರಾಜ್ಯಾದ್ಯಂತ ಜಿಲ್ಲಾ ಮತ್ತು ವಿಚಾರಣಾ ನ್ಯಾಯಾಲಯಗಳಲ್ಲಿ ವಿಚಾರಣೆಗೆ ಹಾಜರಾಗುವ ವಕೀಲರಿಗೆ ಕಪ್ಪು ಕೋಟು ಧರಿಸುವುದರಿಂದ ಕರ್ನಾಟಕ ಹೈಕೋರ್ಟ್ ವಿನಾಯಿತಿ ನೀಡಿದೆ. ವಕೀಲರು ಕಪ್ಪು ಕೋಟಿನ ಬದಲಿಗೆ ಸಾದಾ ಬಿಳಿ ಶರ್ಟ್ / ಸಲ್ವಾರ್-ಕಮೀಜ್ ಅಥವಾ ಯಾವುದೇ ಶಾಂತ…

ಮಂಗಳೂರು : ಅಪಾಯಕ್ಕೆ ಸಿಲುಕಿದ ಮೀನುಗಾರರನ್ನು ದೋಣಿ ಸಮೇತ ರಕ್ಷಿಸಿದ ಕೋಸ್ಟ್ ಗಾರ್ಡ್..!!
ರಾಜ್ಯ

ಮಂಗಳೂರು : ಅಪಾಯಕ್ಕೆ ಸಿಲುಕಿದ ಮೀನುಗಾರರನ್ನು ದೋಣಿ ಸಮೇತ ರಕ್ಷಿಸಿದ ಕೋಸ್ಟ್ ಗಾರ್ಡ್..!!

ಮಂಗಳೂರು: ಅರಬ್ಬೀ ಸಮುದ್ರದಲ್ಲಿ ಎಂಜಿನ್ ವೈಫಲ್ಯಕ್ಕೀಡಾಗಿ ಅಪಾಯಕ್ಕೆ ಸಿಲುಕಿದ್ದ ಕಾರವಾರ ಮೂಲದ ವ್ಯಕ್ತಿಗೆ ಸೇರಿದ್ದ ಮೀನುಗಾರಿಕೆ ದೋಣಿಯನ್ನು ಮಂಗಳೂರು ಕೋಸ್ಟ್ ಗಾರ್ಡ್ ಕಣ್ಗಾವಲಿನಲ್ಲಿರುವ ಸಾವಿತ್ರಿಬಾಯಿ ಪುಲೆ ನೌಕೆ ಪತ್ತೆ ಹಚ್ಚಿ ಮೀನುಗಾರರ ಸಹಿತ ದೋಣಿಯನ್ನು ರಕ್ಷಿಸಿದೆ . ಎಪ್ರಿಲ್ 13 ರಂದು ಕಾರವಾರದಿಂದ ಆಳ ಸಮುದ್ರ ಮೀನುಗಾರಿಕೆಗೆ ತೆರಳಿದ್ದ…

ಭಾರೀ ಮಳೆಗೆ ಮುಳುಗಿದ ದುಬೈ – ಜನಜೀವನ ಸಂಪೂರ್ಣ ಅಸ್ತವ್ಯಸ್ತ
ಅಂತರಾಷ್ಟ್ರೀಯ

ಭಾರೀ ಮಳೆಗೆ ಮುಳುಗಿದ ದುಬೈ – ಜನಜೀವನ ಸಂಪೂರ್ಣ ಅಸ್ತವ್ಯಸ್ತ

ದುಬೈ ಎಪ್ರಿಲ್ 17: ಯುಎಇ ಹಾಗೂ ದುಬೈನಲ್ಲಿ ಸುರಿಯುತ್ತಿರುವ ಭಾರೀ ಮಳೆಗೆ ಹಲವು ಪ್ರದೇಶಗಳು ಜಲಾವೃತವಾಗಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ.ಇಂದು ಕೂಡ ಬುಧವಾರ ಕೂಡ ಮಳೆ ಮುಂದುವರಿಯಲಿದೆ ಎಂದು ವರದಿಗಳು ತಿಳಿಸಿವೆ. ದುಬೈನಲ್ಲಿ ಕಳೆದ 24 ಗಂಟೆಗಳಲ್ಲಿ ವ್ಯಾಪಕ ಮಳೆಯಾಗಿದೆ. ಭಾರೀ ಮಳೆಯ ಪರಿಣಾಮ ಇಲ್ಲಿನ ವಿಮಾನ ನಿಲ್ದಾಣ…

ಸುಳ್ಯ: ಪಾದಚಾರಿಗೆ ಕಾರು ಡಿಕ್ಕಿ- ಸ್ಥಳದಲ್ಲೇ ಮೃತ್ಯು
ರಾಜ್ಯ

ಸುಳ್ಯ: ಪಾದಚಾರಿಗೆ ಕಾರು ಡಿಕ್ಕಿ- ಸ್ಥಳದಲ್ಲೇ ಮೃತ್ಯು

ಸುಳ್ಯ ಖಾಸಗಿ ಬಸ್ ನಿಲ್ದಾಣ ಬಳಿ ನಡೆದುಕೊಂಡು ಹೊಗುತ್ತಿದ್ದ ವ್ಯಕ್ತಿಯೋರ್ವರಿಗೆ ಕಾರೊಂದು ಡಿಕ್ಕಿ ಹೊಡೆದು ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಸುಳ್ಯ ಜಟ್ಟಿಪಳ್ಳ ನಿವಾಸಿ ಗೋಪಾಲ ಎಂಬವರು ಮೃತಪಟ್ಟವರು ಎನ್ನಲಾಗಿದೆ ಬುಧವಾರ ಮುಂಜಾನೆ ಬಸ್ ನಿಲ್ದಾಣ ಬಳಿ ನಡೆದುಕೊಂಡು ಹೊಗುತ್ತಿದ್ದ ಸಂದರ್ಭದಲ್ಲಿ ಕಾರು ಗುದ್ದಿದೆ ಎನ್ನಲಾಗಿದೆ.

ವಿಟ್ಲ: ಅನಿಲ ಕಟ್ಟೆ ಅರಣ್ಯ ಪ್ರದೇಶದಲ್ಲಿ ಬೆಂಕಿ ಅವಘಡ..!
ರಾಜ್ಯ

ವಿಟ್ಲ: ಅನಿಲ ಕಟ್ಟೆ ಅರಣ್ಯ ಪ್ರದೇಶದಲ್ಲಿ ಬೆಂಕಿ ಅವಘಡ..!

ಅರಣ್ಯ ಪ್ರದೇಶದಲ್ಲಿ ಬೆಂಕಿ ಕಾಣಿಸಿಕೊಂಡು ಗಿಡ ಮರಗಳು ಬೆಂಕಿಗಾಹುತಿಯಾದ ಘಟನೆ ವಿಟ್ಲ ಕಸಬಾ ಗ್ರಾಮದ ಕಡಂಬು ಅನಿಲ ಕಟ್ಟೆ ಎಂಬಲ್ಲಿ ನಡೆದಿದೆ. ಅರಣ್ಯ ಪ್ರದೇಶದಲ್ಲಿ ಬೆಂಕಿ ಕಾಣಿಸುತ್ತಿದ್ದಂತೆಯೇ ಸ್ಥಳೀಯರು ಬೆಂಕಿ ನಂದಿಸುವಲ್ಲಿ ಹರಸಾಹಸ ಪಡುತ್ತಿದ್ದು, ಬೆಂಕಿಯ ತೀವ್ರತೆ ಹೆಚ್ಚುತ್ತಿದ್ದಂತೆ ಸ್ಥಳೀಯರು ಅಗ್ನಿ ಶಾಮಕ ದಳದವರಿಗೆ ಮಾಹಿತಿ ನೀಡಿದ್ದಾರೆ. ಘಟನೆಯಲ್ಲಿ…

ಎನ್ ಡಿ ಎ ಮೈತ್ರಿ ವಿರೋಧಿಸಿ ಸುಳ್ಯದಲ್ಲಿ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆಗೊಂಡ ಇಕ್ಬಾಲ್ ಎಲಿಮಲೆ ಮತ್ತು ತಂಡ
ರಾಜ್ಯ

ಎನ್ ಡಿ ಎ ಮೈತ್ರಿ ವಿರೋಧಿಸಿ ಸುಳ್ಯದಲ್ಲಿ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆಗೊಂಡ ಇಕ್ಬಾಲ್ ಎಲಿಮಲೆ ಮತ್ತು ತಂಡ

ಮಂಗಳೂರು ಭಾಗದ ಕಾಂಗ್ರೆಸ್‌ನ ತತ್ವಾದರ್ಶಗಳಿಂದ ಪ್ರೇರಿತರಾದ ಜೆಡಿಎಸ್ ಪಕ್ಷದ ಕಾರ್ಯಕರ್ತರು, ನಾಯಕರು ಸೇರಿದಂತೆ 42 ಕ್ಕೂ ಹೆಚ್ಚು ಜನರು ಇಂದು ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡರು. ಈ ಸಂದರ್ಭದಲ್ಲಿ ಸೇರ್ಪಡೆ ಗೊಂಡ ನಾಯಕರು ಕಾರ್ಯಕರ್ತರುಗಳನ್ನು ಆತ್ಮೀಯವಾಗಿ ಸ್ವಾಗತಿಸಿ ಶುಭ ಹಾರೈಸಿದರುದೆ. ಈ ಸಂದರ್ಭದಲ್ಲಿ ದ.ಕ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು ಮತ್ತು…

ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ನಿಧನ.
ರಾಜ್ಯ

ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ನಿಧನ.

. ಕನ್ನಡದ ಹಿರಿಯ ನಟ, ನಿರ್ಮಾಪಕ, ನಿರ್ದೇಶಕ ದ್ವಾರಕೀಶ್ ಅವರು ನಿಧನರಾಗಿದ್ದಾರೆ. 81 ವರ್ಷದ ದ್ವಾರಕೀಶ್ ಅವರು, ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. ದ್ವಾರಕೀಶ್ ನಿಧನಕ್ಕೆ ಕನ್ನಡ ಚಿತ್ರರಂಗದ ಗಣ್ಯರು ಕಂಬನಿ ಮಿಡಿದಿದ್ದಾರೆ. ಇವರು1942 ಆಗಸ್ಟ್ 19ರಂದು ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ಜನಿಸಿದರು. ಇವರ ತಂದೆ ಶಾಮರಾವ್ ಮತ್ತು ತಾಯಿ…

ಏಪ್ರಿಲ್ 19ಕ್ಕೆ ಕೇಂದ್ರ ವಿದೇಶಾಂಗ ವ್ಯವಹಾರಗಳ ಸಚಿವ ಡಾ ಎಸ್ ಜೈಶಂಕರ್ ಮಂಗಳೂರಿಗೆ
ರಾಷ್ಟ್ರೀಯ

ಏಪ್ರಿಲ್ 19ಕ್ಕೆ ಕೇಂದ್ರ ವಿದೇಶಾಂಗ ವ್ಯವಹಾರಗಳ ಸಚಿವ ಡಾ ಎಸ್ ಜೈಶಂಕರ್ ಮಂಗಳೂರಿಗೆ

ಏಪ್ರಿಲ್ 19 ರಂದು ಮಂಗಳೂರಿನ ಟಿ ವಿ ರಮಣ ಪೈ ಕನ್ವೆನ್ಷನ್ ಸೆಂಟರ್ ನಲ್ಲಿ ಸಿಟಿಜನ್ ಕೌನ್ಸಿಲ್ ಆಯೋಜನೆ ಮಾಡುವ ಕಾರ್ಯಕ್ರಮಕ್ಕೆ ಕೇಂದ್ರ ವಿದೇಶಾಂಗ ವ್ಯವಹಾರಗಳ ಸಚಿವ ಡಾ ಎಸ್ ಜೈಶಂಕರ್ ಆಗಮಿಸಲಿದ್ದಾರೆ. ಈ ಕಾರ್ಯಕ್ರಮ ಏಪ್ರಿಲ್ 19 ರಂದು ಬೆಳಿಗ್ಗೆ 9.30 ನಡೆಯಲಿದೆ ಎಂದು ತಿಳಿದು ಬಂದಿದೆ.

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI