
ಕಡಬ: ನದಿಯಲ್ಲಿ ಮರಳು ತೆಗೆಯುತ್ತಿದ್ದ ವೇಳೆ ಸಿಡಿಲು ಬಡಿದು ಓರ್ವ ಸಾವನಪ್ಪಿ ಮೂವರು ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾದ ಘಟನೆ ಕಡಬದಲ್ಲಿ ಶನಿವಾರ ಸಾಯಂಕಾಲ ನಡೆದಿದೆ.

ಕಡಬ ಸಮೀಪದ ನೂಜಿಬಾಳ್ತಿಲ ಗ್ರಾಮದ ಇಚಿಲಂಪಾಡಿಯಲ್ಲಿ ಜೋಯಿ ಎಂಬವರಿಗೆ ಸೇರಿದ ಮರಳು ಬ್ಲಾಕ್ ನಲ್ಲಿ ಈ ದುರ್ಘಟನೆ ನಡೆದಿದೆ.
ನದಿ ಬದಿಯ ಶೆಡ್ ನಲ್ಲಿದ್ದಾಗ ಈ ದುರ್ಘಟನೆ ನಡೆದಿದೆ ಎನ್ನಲಾಗಿದ್ದು ಬಿಹಾರ ಮೂಲದ ಓರ್ವ ಕಾರ್ಮಿಕ ಸಾವನಪ್ಪಿದ್ದು ಮೃತದೇಹವನ್ನು ಕಡಬ ಸಮುದಾಯ ಆಸ್ಪತ್ರೆಯ ಶವಗಾರದಲ್ಲಿ ಇಡಲಾಗಿದೆ.
ಇಬ್ಬರನ್ನು ಪುತ್ತೂರು ಆಸ್ಪತ್ರೆಗೆ ರವಾನಿಸಲಾಗಿದೆ, ಮೃತ ಹಾಗೂ ಗಾಯಗೊಂಡವರ ವಿವರ ಲಭಿಸಿಲ್ಲ, ಮೂವರನ್ನು ಆಂಬ್ಯೂಲೆನ್ಸ್ ನಲ್ಲಿ ಕರೆದೊಯ್ಯಲಾಗಿದೆ.ಎಂದು ಮಾಹಿತಿ ಲಭ್ಯವಾಗಿದೆ.ಹೆಚ್ಚಿನ ಮಾಹಿತಿ ಲಭ್ಯವಾಗಿಲ
