ಮಂಗಳೂರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮನ: ಪುತ್ತೂರು ಶಾಸಕರು, ಕಾಂಗ್ರೇಸ್‌ ಮುಖಂಡರಿಂದ ಸಾಥ್‌

ಮಂಗಳೂರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮನ: ಪುತ್ತೂರು ಶಾಸಕರು, ಕಾಂಗ್ರೇಸ್‌ ಮುಖಂಡರಿಂದ ಸಾಥ್‌

ಮಂಗಳೂರು: ಮಾಜಿ ಶಾಸಕ ದಿ. ವಸಂತ ಬಂಗೇರ ಇವರ ಉತ್ತರಕ್ರಿಯೆ ಕಾರ್ಯಕ್ರಮ ಇಂದು ಬೆಳ್ತಂಗಡಿಯಲ್ಲಿ ನಡೆಯಲಿದ್ದು, ಈ ಹಿನ್ನಲೆ ರಾಜ್ಯ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಆಗಮಿಸಿದರು. ಇದೀಗ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿ ರಸ್ತೆಯ ಮೂಲಕ ಬೆಳ್ತಂಗಡಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಮುಖ್ಯಮಂತ್ರಿಗಳ ಜೊತೆ ಪುತ್ತೂರಿನ ಶಾಸಕರಾದ ಅಶೋಕ್ ಕುಮಾರ್ ರೈ, ರಕ್ಷಿತ್ ಶಿವರಾಂ, ಐವನ್ ಡಿಸೋಜ ಸೇರಿದಂತೆ ಹಲವು ಕಾಂಗ್ರೇಸ್‌ ಮುಖಂಡರು ಭಾಗವಹಿಸಲಿದ್ದಾರೆ.

ರಾಜ್ಯ