ತುಂಬೆಯಲ್ಲಿ ಗ್ಯಾಸ್ ಟ್ಯಾಂಕರ್ ಪಲ್ಟಿ

ತುಂಬೆಯಲ್ಲಿ ಗ್ಯಾಸ್ ಟ್ಯಾಂಕರ್ ಪಲ್ಟಿ

.

ಬಂಟ್ವಾಳ: ರಾ.ಹೆ.75 ರ ತುಂಬೆ ಸಮೀಪದ ಕಡೆಗೋಳಿಯಲ್ಲಿ ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿ ಡಿವೈಡರ್ ಗೆ ಬಿದ್ದ ಘಟನೆ ಶುಕ್ರವಾರ ಬೆಳಗ್ಗೆ ನಡೆದಿದೆ.

ಮಂಗಳೂರಿನಿಂದ ಗ್ಯಾಸ್ ತುಂಬಿಕೊಂಡು ಹೋಗುತ್ತಿದ್ದ ಟ್ಯಾಂಕರ್  ಪಲ್ಟಿಯಾಗಿದ್ದು, ಯಾವುದೇ ಲಿಕೇಜ್ ಇಲ್ಲದೇ ಇರುವುದರಿಂದ ಹೆಚ್ಚಿನ ಹಾನಿ ಉಂಟಾಗಿಲ್ಲ.ಬಂಟ್ವಾಳ ಅಗ್ನಿಶಾಮಕ ದಳದವರು, ಸಂಚಾರ ಪೊಲೀಸರು, ಸ್ಥಳೀಯ ಸುಗಮ ವಾಹನ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸಿದ್ದಾರೆ.

ರಾಜ್ಯ