ಗಂಗಾ ಪೂಜೆಯ ಬಳಿಕ ವಾರಣಾಸಿಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ  ಪ್ರಧಾನಿ ನರೇಂದ್ರ ಮೋದಿ ನಾಮಪತ್ರ ಸಲ್ಲಿಕೆ
ರಾಜ್ಯ

ಗಂಗಾ ಪೂಜೆಯ ಬಳಿಕ ವಾರಣಾಸಿಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ  ಪ್ರಧಾನಿ ನರೇಂದ್ರ ಮೋದಿ ನಾಮಪತ್ರ ಸಲ್ಲಿಕೆ

ಪ್ರಧಾನಿ ನರೇಂದ್ರ ಮೋದಿ ಉತ್ತರ ಪ್ರದೇಶದ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ನಾಮ ಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಸುವ ವೇಳೆ ಅಯೋಧ್ಯೆಯಲ್ಲಿ ಭಗವಾನ್ ರಾಮನ ಪ್ರಾಣ-ಪ್ರತಿಷ್ಠೆಗೆ ‘ಮುಹೂರ್ತ’ವನ್ನು ನಿರ್ಧರಿಸಿದ ಪಂಡಿತ್ ಗಣೇಶ್ವರ ಶಾಸ್ತ್ರಿ ಜೊತೆಗೆ ನಾಲ್ವರು ಹಾಜರಿದ್ದರು. ಇನ್ನು ಬೈಜನಾಥ್ ಪಟೇಲ್ ಸಮುದಾಯದ ಆರ್‌ಎಸ್‌ಎಸ್ ಸ್ವಯಂಸೇವಕ, ಒಬಿಸಿ…

ಬೆಳ್ತಂಗಡಿ: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದ ಮಿನಿ ಬಸ್; 17 ಮಂದಿಗೆ ಗಾಯ..!
ರಾಜ್ಯ

ಬೆಳ್ತಂಗಡಿ: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದ ಮಿನಿ ಬಸ್; 17 ಮಂದಿಗೆ ಗಾಯ..!

ಬೆಳ್ತಂಗಡಿ: ಚಾಲಕನ ನಿಯಂತ್ರಣ ತಪ್ಪಿ ಮಿನಿ ಬಸ್‌ ಒಂದು ಗುಡ್ಡ ಏರಿ ವಿದ್ಯುತ್‌ ಕಂಬಕ್ಕೆ ಢಿಕ್ಕಿಯಾದ ಪರಿಣಾಮ 17 ಮಂದಿ ಗಾಯಗೊಂಡ ಘಟನೆ ಮಂಗಳೂರು-ಚಿಕ್ಕಮಗಳೂರು ರಾಷ್ಟ್ರೀಯ ಹೆದ್ದಾರಿಯ ಚಾರ್ಮಾಡಿ ವ್ಯಾಪ್ತಿಯ ಚಿಬಿದ್ರೆಯ ಕಾಪು ಚಡಾವು ಎಂಬಲ್ಲಿ ಭಾನುವಾರ ನಡೆದಿದೆ. ಅಪಘಾತದಲ್ಲಿ ಗಂಭೀರ ಗಾಯಗೊಂಡ ವ್ಯಕ್ತಿ ಬೆಂಗಳೂರು ಮೂಲದ ವೆಂಕಟಸ್ವಾಮಪ್ಪ…

ರಾಜ್ಯದ ಎಲ್ಲಾ ಶಾಲೆಗಳು ಮೇ. 29 ರಿಂದ ಪುನರಾರಂಭ
ರಾಜ್ಯ

ರಾಜ್ಯದ ಎಲ್ಲಾ ಶಾಲೆಗಳು ಮೇ. 29 ರಿಂದ ಪುನರಾರಂಭ

ಬೆಂಗಳೂರು : ರಾಜ್ಯ ಪಠ್ಯಕ್ರಮದ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ ಪ್ರೌಢ ಶಾಲೆಗಳಿಗೆ 2024-25ನೇ ಸಾಲಿನ ವಾರ್ಷಿಕ ಶೈಕ್ಷಣಿಕ ವೇಳಾಪಟ್ಟಿ ಪ್ರಕಟವಾಗಿದ್ದು, ಮೇ. 29 ರಿಂದ ಶಾಲೆಗಳು ಪುನರಾರಂಭವಾಗಲಿವೆ. ಈ ಶೈಕ್ಷಣಿಕ ವರ್ಷದಲ್ಲಿ 18 ದಿನ ದಸರಾ ರಜೆ, 48 ದಿನ ಬೇಸಿಗೆ ರಜೆ, 244…

CBSE SSLC   ಫಲಿತಾಂಶ :ಬೆಳ್ಳಾರೆ ಜ್ಞಾನ ಗಂಗಾ ಸೆಂಟ್ರಲ್ ಸ್ಕೂಲ್‌ಗೆ ಶೇ.100 ಫಲಿತಾಂಶ :28 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್‌ ನಲ್ಲಿ ತೇರ್ಗಡೆ
ರಾಜ್ಯ

CBSE SSLC   ಫಲಿತಾಂಶ :ಬೆಳ್ಳಾರೆ ಜ್ಞಾನ ಗಂಗಾ ಸೆಂಟ್ರಲ್ ಸ್ಕೂಲ್‌ಗೆ ಶೇ.100 ಫಲಿತಾಂಶ :28 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್‌ ನಲ್ಲಿ ತೇರ್ಗಡೆ

ಬೆಳ್ಳಾರೆಯ ಜ್ಞಾನ ಗಂಗಾ ಸೆಂಟ್ರಲ್ ಸ್ಕೂಲ್‌ ನ10ನೇ ತರಗತಿ ಫಲಿತಾಂಶ ಪ್ರಕಟಗೊಂಡಿದ್ದು ಶೇ.100 ಫಲಿತಾಂಶ ದಾಖಲಿಸಿದೆ.  ಒಟ್ಟು 53 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು ಎಲ್ಲರೂ ಉತ್ತೀರ್ಣರಾಗುವ ಮೂಲಕ ಶೇ 100% ಪಲಿತಾಂಶ ದಾಖಲಾಗಿದೆ.ಈ ಪೈಕಿ 28 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್‌ನಲ್ಲಿ ಉತ್ತೀರ್ಣರಾಗಿದ್ದಾರೆ.ಶಾರ್ವರಿ ಆರ್.ಎಸ್. ಶೇ.95.8 ಅಂಕಗಳೊಂದಿಗೆ ತರಗತಿಗೆ ಪ್ರಥಮ ಸ್ಥಾನಿಯಾಗಿದ್ದಾರೆ…

ನಾಲ್ಕು ದಿನದ ಹಿಂದೆ ಅರಂಬೂರಿನಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಅಪರಿಚಿತ ವ್ಯಕ್ತಿ ಆಸ್ಪತ್ರೆಯಲ್ಲಿ ಸಾವು.
ರಾಜ್ಯ

ನಾಲ್ಕು ದಿನದ ಹಿಂದೆ ಅರಂಬೂರಿನಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಅಪರಿಚಿತ ವ್ಯಕ್ತಿ ಆಸ್ಪತ್ರೆಯಲ್ಲಿ ಸಾವು.

ಕಳೆದ ನಾಲ್ಕು ದಿನಗಳ ಹಿಂದೆ ಅರಂಬೂರಿನ ಡಿಪೋ ಬಳಿಯ ತಂಗುದಾಣದ ಬಳಿ ಅನಾರೋಗ್ಯದಿಂದಿ ಬಿದ್ದಿದ್ದ ಅಪರಿಚಿತ ವ್ಯಕ್ತಿ ಇಂದು ಮೃತಪಟ್ಟಿದ್ದು , ಮೃತನ ವಾರಸುದಾರರು ಪತ್ತೆಯಾಗಬೇಕಾಗಿದೆ. ಬೇರೆ ಊರಿನಿಂದ ಕೆಲಸಕ್ಕೆಂದು ಬಂದಿರಬಹುದು ಎಂದು ಅಂದಾಜಿಸಲಾಗಿದೆ, ಈ ವ್ಯಕ್ಯಿ ನಾಲ್ಕು ದಿನಗಳ ಹಿಂದೆ ಕುಸಿದು ಬಿದ್ದಿದ್ದರು, ಸಾರ್ವಜನಿಕರ ಮಾಹಿತಿ ಮೇರೆಗೆ…

ಪುತ್ತೂರು ಕುಡಿಯುವ ನೀರಿನ ಸಮಸ್ಯೆ-ಜಲಸಿರಿ ಅಧಿಕಾರಿಗಳ ಜತೆ ಶಾಸಕರ ಸಭೆ- ನೀತಿ‌ ಸಂಹಿತೆ ಹಿನ್ನಲೆ ಸಭೆ ನಿಲ್ಲಿಸಿದ ಅಧಿಕಾರಿಗಳು : ಶಾಸಕ ಅಶೋಕ್ ಕುಮಾರ್ ರೈ ಮೇಲೆ ಮೇಲೆ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ 
ರಾಜ್ಯ

ಪುತ್ತೂರು ಕುಡಿಯುವ ನೀರಿನ ಸಮಸ್ಯೆ-ಜಲಸಿರಿ ಅಧಿಕಾರಿಗಳ ಜತೆ ಶಾಸಕರ ಸಭೆ- ನೀತಿ‌ ಸಂಹಿತೆ ಹಿನ್ನಲೆ ಸಭೆ ನಿಲ್ಲಿಸಿದ ಅಧಿಕಾರಿಗಳು : ಶಾಸಕ ಅಶೋಕ್ ಕುಮಾರ್ ರೈ ಮೇಲೆ ಮೇಲೆ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ 

ಪುತ್ತೂರು: ಪುತ್ತೂರು ಶಾಸಕ ಅಶೋಕ್‌ ಕುಮಾರ್‌ ರೈ ನೇತೃತ್ವದಲ್ಲಿ ಶಾಸಕರ ಕಛೇರಿ ಸಭಾಂಗಣದಲ್ಲಿ ನಡೆಯುತ್ತಿದ್ದ ಜಲಸಿರಿ ಅಧಿಕಾರಿಗಳ ಮತ್ತು ಸಿಬ್ಬಂದಿಗಳ ಸಭೆಗೆ ವಿಘ್ನ ಎದುರಾಗಿದ್ದು ಸಭೆಯನ್ನು ಮೊಟಕುಗೊಳಿಸಿ ಶಾಸಕರು ಸಭೆಯಿಂದ ವಿರಮಿಸಿದ ಘಟನೆ ನಡೆದಿದೆ.ಮತ್ತು ಶಾಸಕರ ವಿರುದ್ಧ ಪ್ರಕರಣ ದಾಖಲಾಗಿದೆ. ಘಟನೆ ವಿವರ: ಪುತ್ತೂರು ನಗರ ಸಭೆ ವ್ಯಾಪ್ತಿಯಲ್ಲಿ…

ದಕ್ಷಿಣ ಕನ್ನಡ  ಮಳೆಯ ಆರಂಭದಲ್ಲೇ ಕೆಸರುಮಯವಾದ ಕಲ್ಲಡ್ಕ ರಾಷ್ಟ್ರೀಯ ಹೆದ್ದಾರಿ : ಸಂಚಾರ ದುಸ್ಥರ
ರಾಜ್ಯ

ದಕ್ಷಿಣ ಕನ್ನಡ  ಮಳೆಯ ಆರಂಭದಲ್ಲೇ ಕೆಸರುಮಯವಾದ ಕಲ್ಲಡ್ಕ ರಾಷ್ಟ್ರೀಯ ಹೆದ್ದಾರಿ : ಸಂಚಾರ ದುಸ್ಥರ

ಬಂಟ್ವಾಳ: ದಕ್ಷಿಣ ಕನ್ನಡ ಸೇರಿದಂತೆ ರಾಜ್ಯದ ಹಲವೆಡೆ ಬಾರೀ ಮಳೆಯಾಗುತ್ತಿದೆ. ಮಳೆಯ ತಂಪು ಬಿಸಿಲ ಬೇಗೆಯಲ್ಲಿದ್ದವರ ತಣಿಸಿದರೂ , ಕಲ್ಲಡ್ಕದಲ್ಲಿ ಪ್ರಯಾಣಿಸುವ ವಾಹನ ಚಾಲಕರ ಆಕ್ರೋಶಕ್ಕೆ ಕಾರಣವಾಗಿದೆ. ಕಲ್ಲಡ್ಕದಲ್ಲಿ ರಾಷ್ಟ್ರೀಯ ಹೆದ್ದಾರಿ ಸಂಪೂರ್ಣ ಹದಗೆಟ್ಟಿದ್ದು ವಾಹನ ಸಂಚಾರಕ್ಕೆ ತೀವ್ರ ಕಷ್ಟಕರವಾಗಿದೆ. ಹೆದ್ದಾರಿ ಕಾಮಗಾರಿ ಹಾಗೂ ಪ್ಲೈ ಓವರ್ ಕಾಮಗಾರಿ…

ಸುಳ್ಯದ ಪರಿವಾರಕಾನದಲ್ಲಿ ರಸ್ತೆಗೆ ಉರುಳಿಬಿದ್ದ ಮರ :ವಿದ್ಯುತ್ ಕಂಬಗಳಿಗೆ ಹಾನಿ :ಹಲವೆಡೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ :ಹಲವು ಸಮಯ ರಸ್ತೆ ಬ್ಲಾಕ್
ರಾಜ್ಯ

ಸುಳ್ಯದ ಪರಿವಾರಕಾನದಲ್ಲಿ ರಸ್ತೆಗೆ ಉರುಳಿಬಿದ್ದ ಮರ :ವಿದ್ಯುತ್ ಕಂಬಗಳಿಗೆ ಹಾನಿ :ಹಲವೆಡೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ :ಹಲವು ಸಮಯ ರಸ್ತೆ ಬ್ಲಾಕ್

ಸುಳ್ಯದ ಪರಿವಾರಕಾನದಲ್ಲಿ    ಬೃಹತ್ ಮರವೊಂದು ಬೇರು ಸಮೇತ ಮಾಣಿ ಮೈಸೂರು ರಾಜ್ಯ ಹೆದ್ದಾರಿಗೆ ಉರುಳಿ ಬಿದ್ದ ಪರಿಣಾಮ  ಕೆಲಕಾಲ ರಸ್ತೆ ಸಂಚಾರ ಸ್ಥಗಿತ ಗೊಂಡಿತ್ತು. ಬೃಹತ್ ಮರವು ಅಲ್ಲೇ ಪಕ್ಕದಲ್ಲಿದ್ದ ಎಲೆಕ್ಟ್ರಿಕ್ ಕೇಬಲ್ ನ ಮೇಲೆ ಬಿದ್ದ ಪರಿಣಾಮ ರಸ್ತೆಯ ಮತ್ತೊಂದು ಭಾಗದಲ್ಲಿದ್ದ ಎರಡು ವಿದ್ಯುತ್ ಕಂಬಗಳು…

ಉಪ್ಪಿನಂಗಡಿ: ಮನೆಗೆ ಬಂದು ನೀರು ಕೇಳುವ ನೆಪದಲ್ಲಿ ಮಹಿಳೆಯನ್ನು ಬೆದರಿಸಿ ಚಿನ್ನಾಭರಣ ದೋಚಿದ ಅಪರಿಚಿತರು
Uncategorized

ಉಪ್ಪಿನಂಗಡಿ: ಮನೆಗೆ ಬಂದು ನೀರು ಕೇಳುವ ನೆಪದಲ್ಲಿ ಮಹಿಳೆಯನ್ನು ಬೆದರಿಸಿ ಚಿನ್ನಾಭರಣ ದೋಚಿದ ಅಪರಿಚಿತರು

ಉಪ್ಪಿನಂಗಡಿ: ಮನೆಗೆ ಬಂದ ಅಪರಿಚಿತ ಇಬ್ಬರು ಕುಡಿಯಲು ನೀರು ಕೇಳಿ ಬಳಿಕ ಮನೆಯಲ್ಲಿದ್ದ ಮಹಿಳೆಯನ್ನು ಕತ್ತಿ ತೋರಿಸಿ ಬೆದರಿಸಿ ಚಿನ್ನ ದೋಚಿ ಪರಾರಿಯಾಗಿರುವ ಘಟನೆ ಮೇ.11ರಂದು ಬೆಳ್ತಂಗಡಿ ತಾಲ್ಲೂಕು ಕರಾಯ ಗ್ರಾಮದ ಕಲ್ಲೇರಿ ಸಮೀಪ ಬದ್ಯಾರ್ ಎಂಬಲ್ಲಿ ನಡೆದಿದೆ.ಈ ಬಗ್ಗೆ ಸುಹೈಬಾ ಎಂಬವರು ನೀಡಿರುವ ದೂರಿನಂತೆ ಉಪ್ಪಿನಂಗಡಿ ಪೊಲೀಸ್…

ಗೀತಾಜ್ಞಾನ ಯಜ್ಞ ಬಾಳಿಲ ಘಟಕದಿಂದ ಗೀತಾಭ್ಯಾಸ ಸಮಾರೋಪ, ಮಾತೃಪೂಜನಾ ಮತ್ತು ಯೋಧರಿಗೆ ಗೌರವಾರ್ಪಣೆ
ರಾಜ್ಯ

ಗೀತಾಜ್ಞಾನ ಯಜ್ಞ ಬಾಳಿಲ ಘಟಕದಿಂದ ಗೀತಾಭ್ಯಾಸ ಸಮಾರೋಪ, ಮಾತೃಪೂಜನಾ ಮತ್ತು ಯೋಧರಿಗೆ ಗೌರವಾರ್ಪಣೆ

ಗೀತಾಜ್ಞಾನ ಯಜ್ಞ ಬಾಳಿಲ ಘಟಕದ ವತಿಯಿಂದ ಆಯೋಜಿಸಲಾಗಿದ್ದ ಸಂಸ್ಕೃತಿ ಸಂಸ್ಕಾರ ಗೀತಾಭ್ಯಾಸ ಶಿಬಿರದ ಸಮಾರೋಪ ಸಮಾರಂಭ ಬಾಳಿಲ ವಿಶ್ವೇಶ್ವರ ಪುರೋಹಿತರ ಮನೆಯಲ್ಲಿ ನಡೆಯಿತು. ಗೀತಾಜ್ಞಾನ ಯಜ್ಞ ಬಾಳಿಲ ಘಟಕದ ವತಿಯಿಂದ ಭಗವದ್ಗೀತೆ ಪಾರಾಯಣದ ಶಾಸ್ತ್ರೀಯ ಕ್ರಮವನ್ನು ಕಲಿಸುವ ಉದ್ದೇಶದಿಂದ ವಿಶ್ವೇಶ್ವರ ಪುರೋಹಿತರ ಮನೆಯಲ್ಲಿ ಶಿಬಿರವನ್ನು ಹಮ್ಮಿಕೊಳ್ಳಲಾಗಿದ್ದು 20 ದಿನಗಳ ಕಾಲ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI