ಗುಣಪಡಿಸಲಾಗದ ಕಾಯಿಲೆಗಳಿಗೆ ನಾಟಿ ಔಷದ ನೀಡಿ ಗುಣ ಪಡಿಸಿ ನೊಂದವರ ಪಾಲಿಗೆ ಬೆಳಕಾಗುತ್ತಿರುವ ಚಂದ್ರಣ್ಣ..
ರಾಜ್ಯ

ಗುಣಪಡಿಸಲಾಗದ ಕಾಯಿಲೆಗಳಿಗೆ ನಾಟಿ ಔಷದ ನೀಡಿ ಗುಣ ಪಡಿಸಿ ನೊಂದವರ ಪಾಲಿಗೆ ಬೆಳಕಾಗುತ್ತಿರುವ ಚಂದ್ರಣ್ಣ..

ಮನುಷ್ಯ ದೇಹವೇ ಒಂದು ಕೌತುಕದ ಗೂಡು ,ಮಾನವನ ಶರೀರದ ಒಂದೊಂದು ಕಾರ್ಯಚಟುವಟಿಕೆಯೇ ಒಂದು ವಿಸ್ಮಯ ,ಯಾವುದೇ ಜಾತಿಯವರಿರಲಿ, ಯಾವುದೇ ಧರ್ಮದವರಿರಲಿ , ಬಡವನಿರಲಿ ಶ್ರೀಮಂತನೇ ಇರಲಿ ಎಲ್ಲರ ದೇಹದ ಚಯಾಪಚಯ ಕ್ರೀಯೆಗಳು ಒಂದೇ…. ಯಾವುದೇ ವ್ಯಕ್ತಿಯ ದೇಹದ ಯಾವುದೇ ಭಾಗ ತನ್ನ ಎಂದಿನ ಕೆಲಸ ಮಾಡಲು ಹಿಂದೇಟು ಹಾಕಿದಾಗ…

ಬಂಟ್ವಾಳ: ಕಾರು ಮತ್ತು ಬೈಕ್ ಗಳ ನಡುವೆ ಅಪಘಾತ; ಬೈಕ್ ಸವಾರ ಗಂಭೀರ.
ರಾಜ್ಯ

ಬಂಟ್ವಾಳ: ಕಾರು ಮತ್ತು ಬೈಕ್ ಗಳ ನಡುವೆ ಅಪಘಾತ; ಬೈಕ್ ಸವಾರ ಗಂಭೀರ.

ಬಂಟ್ವಾಳ: ಕಾರು ಮತ್ತು ಬೈಕ್ ಗಳ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಕಲ್ಲಡ್ಕದ ಕುದ್ರೆಬೆಟ್ಟು ಎಂಬಲ್ಲಿ ನಡೆದಿದೆ. ಕುದ್ರೆಬೆಟ್ಟು ನಿವಾಸಿ ಜಯರಾಜ್ ಗಾಯಗೊಂಡವರು. ಮಂಗಳೂರು ಕಡೆಯಿಂದ ಹೋಗುತ್ತಿದ್ದ ಕಾರು ಬೈಕ್ ಗೆ ಗುದ್ದಿದೆ ಎಂದು ಹೇಳಲಾಗಿದೆ.ಅಪಘಾತಕ್ಕೆ ಸ್ಪಷ್ಟವಾದ ಕಾರಣ ಪೋಲೀಸ್…

ಎಸ್ ಎಸ್ ಎಲ್ ಸಿ ಫಲಿತಾಂಶ       ಪ್ರಕಟ : ಉಡುಪಿ ಪ್ರಥಮ, ದಕ್ಷಿಣ ಕನ್ನಡ ದ್ವಿತೀಯ 
ರಾಜ್ಯ

ಎಸ್ ಎಸ್ ಎಲ್ ಸಿ ಫಲಿತಾಂಶ       ಪ್ರಕಟ : ಉಡುಪಿ ಪ್ರಥಮ, ದಕ್ಷಿಣ ಕನ್ನಡ ದ್ವಿತೀಯ 

ಬೆಂಗಳೂರು: 2023-24ನೇ ಸಾಲಿನ ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟವಾಗಿದ್ದು, ಉಡುಪಿ ಪ್ರಥಮ ಹಾಗೂ ದ.ಕ.ದ್ವಿತೀಯ ಸ್ಥಾನ ಪಡೆದುಕೊಂಡಿದೆ. ಬಾಗಲಕೋಟೆಯ ಅಂಕಿತಾ 625 ರಲ್ಲಿ 625 ಅಂಕ ಗಳಿಸುವ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ್ದಾರೆ. ಮಧುಗಿರಿಯ ಹರ್ಷಿತ 624 ಅಂಕ ಪಡೆದು ರಾಜ್ಯಕ್ಕೆ ದ್ವಿತೀಯ ಸ್ಥಾನ…

ಅಕ್ಷಯ ತೃತೀಯದಂದು  ಚಿನ್ನ ಖರೀದಿಯ ಯೋಚನೆ  ಮಾಡಿದ್ದೀರಲ್ವಾ ..?
ರಾಜ್ಯ

ಅಕ್ಷಯ ತೃತೀಯದಂದು  ಚಿನ್ನ ಖರೀದಿಯ ಯೋಚನೆ  ಮಾಡಿದ್ದೀರಲ್ವಾ ..?

  ಪ್ರತಿ ವರ್ಷ ಅಕ್ಷಯ ತೃತೀಯ ಹಬ್ಬವನ್ನು ವೈಶಾಖ ಮಾಸದ ಶುಕ್ಲ ಪಕ್ಷದ ತೃತೀಯ ತಿಥಿಯಂದು ಆಚರಿಸಲಾಗುತ್ತದೆ. ಈ ದಿನ ಜನರು ಚಿನ್ನ ಮತ್ತು ಬೆಳ್ಳಿಯನ್ನು ಖರೀದಿಸುತ್ತಾರೆ ಮತ್ತು ಲಕ್ಷ್ಮಿ ದೇವಿಯನ್ನು ಪೂಜಿಸುತ್ತಾರೆ. ಹಿಂದೂ ಧರ್ಮದಲ್ಲಿ, ಅಕ್ಷಯ ತೃತೀಯ ದಿನವನ್ನು ಬಹಳ ವಿಶೇಷವೆಂದು ಪರಿಗಣಿಸಲಾಗುತ್ತದೆ.ಈ ಶುಭದಿನದಂದು ಸುಳ್ಯ ಮತ್ತು…

ಹೊಟ್ಟೆನೋವೆಂದು ಆಸ್ಪತ್ರೆಗೆ ದಾಖಲಾದ 19ವರ್ಷದ ಯುವಕ :ಚಿಕಿತ್ಸೆ ಪಲಕಾರಿಯಾಗದೆ ಮೃತ್ಯು:ವೈದ್ಯಾಧಿಕಾರಿಗಳ ನಿರ್ಲಕ್ಷತನದ ಆರೋಪ,ದೂರು ದಾಖಲು
ರಾಜ್ಯ

ಹೊಟ್ಟೆನೋವೆಂದು ಆಸ್ಪತ್ರೆಗೆ ದಾಖಲಾದ 19ವರ್ಷದ ಯುವಕ :ಚಿಕಿತ್ಸೆ ಪಲಕಾರಿಯಾಗದೆ ಮೃತ್ಯು:ವೈದ್ಯಾಧಿಕಾರಿಗಳ ನಿರ್ಲಕ್ಷತನದ ಆರೋಪ,ದೂರು ದಾಖಲು

  ಸುಳ್ಯ :ಹೊಟ್ಟೆನೋವಿನಿಂದ ಬಳಲುತ್ತಿದ್ದ ಯುವಕನೊಬ್ಬ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಮೇ.8 ರಂದು  ಬೆಳ್ಳಾರೆ ಠಾಣಾ ವ್ಯಾಪ್ತಿಯ  ಕೊಡಿಯಾಲ ಗ್ರಾಮದಿಂದ ವರದಿಯಾಗಿದೆ. ಪೋನಡ್ಕ ಮನೆ ತಿಮ್ಮಪ್ಪ ಎಂಬವರ ಪುತ್ರ ನಿತಿನ್ ಕುಮಾರ್ (19) ಎಂಬ ಯುವಕ ಮೃತಪಟ್ಟಿದ್ದು, ಈ ಬಗ್ಗೆ ಖಾಸಗಿ ಆಸ್ಪತ್ರೆಗಳ…

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಮುಖಂಡ ಮಾಜಿ ಶಾಸಕ ಕೆ.ವಸಂತ ಬಂಗೇರ ನಿಧನ..! 
ರಾಜ್ಯ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಮುಖಂಡ ಮಾಜಿ ಶಾಸಕ ಕೆ.ವಸಂತ ಬಂಗೇರ ನಿಧನ..! 

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಮುಖಂಡ, ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದಲ್ಲಿ ಬಾರಿ ಶಾಸಕರಾಗಿದ್ದ ಜನಪ್ರಿಯ ಶಾಸಕ ಕೆ.ವಸಂತ ಬಂಗೇರ (79) ನಿಧನರಾಗಿದ್ದಾರೆ. ತೀವ್ರ ಆರೋಗ್ಯದ ಸಮಸ್ಯೆಯಿಂದ ಬಳಲುತ್ತಿದ್ದ ಇವರು ಬೆಂಗಳೂರಿನ  ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಚಿಕಿತ್ಸೆ ಫಲಕಾರಿಯಾಗದೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ.

SSLC Results2024: ನಾಳೆ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ, ನೀವು ನೋಡುವುದು ಹೇಗೆ
ರಾಜ್ಯ

SSLC Results2024: ನಾಳೆ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ, ನೀವು ನೋಡುವುದು ಹೇಗೆ

ಕರ್ನಾಟಕದಲ್ಲಿ ಎರಡು ತಿಂಗಳಲ್ಲಿ ನಡೆದಿದ್ದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಮೇ 9ರ ಗುರುವಾರ ಪ್ರಕಟವಾಗಲಿದೆ.ಬೆಂಗಳೂರು: ಮಾರ್ಚ್‌ ಏಪ್ರಿಲ್‌ ತಿಂಗಳಲ್ಲಿ ನಡೆದಿದ್ದ 2023-24ನೇ ಎಸ್‌ಎಸ್‌ ಎಲ್‌ ಸಿ ಪರೀಕ್ಷಾ ಫಲಿತಾಂಶವು ಮೇ 9ರಂದು ಪ್ರಕಟವಾಗಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆಗಳು ಹಾಗೂ ಮೌಲ್ಯಮಾಪನ ಮಂಡಳಿ ಅಧ್ಯಕ್ಷೆ ಎನ್‌.ಮಂಜುಶ್ರೀ ತಿಳಿಸಿದ್ದಾರೆ. ಗುರುವಾರ…

ಕಾರ್ಕಳದಲ್ಲಿ  ಸುಡುಮದ್ದು ಘಟಕ ಸಿಡಿದು ಇಬ್ಬರಿಗೆ ಗಾಯ
ರಾಜ್ಯ

ಕಾರ್ಕಳದಲ್ಲಿ ಸುಡುಮದ್ದು ಘಟಕ ಸಿಡಿದು ಇಬ್ಬರಿಗೆ ಗಾಯ

ಕಾರ್ಕಳ: ಸುಡುಮದ್ದು ತಯಾರಿಕಾ ಘಟಕ ಸಿಡಿದು ಇಬ್ಬರು ಮಹಿಳೆಯರಿಗೆ ಗಾಯಗಳಾದ ಘಟನೆ ಕಾರ್ಕಳ ತಾಲೂಕಿನ ಕಾರ್ಕಳ ಕಸಬಾ ಗ್ರಾಮದ ಹಿಮ್ಮುಂಜೆ ಬಳಿಯ ಕಜೆ ಎಂಬಲ್ಲಿ ಬುಧವಾರ ನಡೆದಿದೆ. ಕಾರ್ಕಳ ಕಸಬಾ ಗ್ರಾಮದ ಹಿಮ್ಮುಂಜೆ ಬಳಿಯ ಕಜೆ ಎಂಬಲ್ಲಿ ಕೆಲವಾರು ವರ್ಷಗಳಿಂದ ಸುಡುಮದ್ದು ತಯಾರಿಕಾ ಘಟಕ ಕಾರ್ಯಾಚರಿಸುತ್ತಿದ್ದು ಎಂದಿನಂತೆ ಇಂದು…

ಮಲ್ಪೆ ಬೀಚ್ ನಲ್ಲಿ ಸಮುದ್ರ ಪಾಲಾಗುತ್ತಿದ್ದ ಇಬ್ಬರ ರಕ್ಷಣೆ ಮಾಡಿದ ಲೈಫ್ ಗಾರ್ಡ್ 
ರಾಜ್ಯ

ಮಲ್ಪೆ ಬೀಚ್ ನಲ್ಲಿ ಸಮುದ್ರ ಪಾಲಾಗುತ್ತಿದ್ದ ಇಬ್ಬರ ರಕ್ಷಣೆ ಮಾಡಿದ ಲೈಫ್ ಗಾರ್ಡ್ 

ಉಡುಪಿ ಮೇ 08: ದೊಡ್ಡ ಅಲೆಗೆ ಸಮುದ್ರ ಪಾಲಾಗುತ್ತಿದ್ದ ಇಬ್ಬರು ಯುವಕರನ್ನು ಲೈಫ್ ಗಾರ್ಡ್ ಸಿಬ್ಬಂದಿ ರಕ್ಷಣೆ ಮಾಡಿದ ಘಟನೆ ಮಲ್ಪೆ ಬೀಚ್ ನಲ್ಲಿ ನಡೆದಿದೆ. ಬಳ್ಳಾರಿ ಕೊಟ್ಟೂರಿನ ಗೋಪಿನಾಥ್ (25) ಮತ್ತು ರಂಗನಾಥ (26) ಎಂಬ ಇಬ್ಬರು ಯುವಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆರು ಮಂದಿಯ ಯುವಕರ ಗುಂಪು…

ವೈದ್ಯಕೀಯ ಕಾಲೇಜಿನ ಮಹಿಳಾ ಟಾಯ್ಲೆಟ್ ನಲ್ಲಿ ಮೊಬೈಲ್  ಪ್ರಕರಣ :ಅಪ್ರಾಪ್ತ ಬಾಲಕ ಪೊಲೀಸರ ವಶಕ್ಕೆ
Uncategorized ರಾಜ್ಯ

ವೈದ್ಯಕೀಯ ಕಾಲೇಜಿನ ಮಹಿಳಾ ಟಾಯ್ಲೆಟ್ ನಲ್ಲಿ ಮೊಬೈಲ್  ಪ್ರಕರಣ :ಅಪ್ರಾಪ್ತ ಬಾಲಕ ಪೊಲೀಸರ ವಶಕ್ಕೆ

ಸಾಂಧರ್ಬಿಕ ಚಿತ್ರ   ಮಂಗಳೂರು: ಮಂಗಳೂರಿನ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿನಿಯರ ಶೌಚಾಲಯದಲ್ಲಿ ಮೊಬೈಲ್ ಅಡಗಿಸಿಟ್ಟಿದ್ದ ಪ್ರಕರಣ ಬೆಳಕಿಗೆ ಬಂದಿದ್ದು, ನಗರದ ಬಂದರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೇ.6 ರಂದು ಸಂಜೆ 3.30 ಗಂಟೆಗೆ ಕಸ್ತೂರ್ಬಾ ಕಾಲೇಜಿನ 1 ನೇ ಮಹಡಿಯಲ್ಲಿರುವ ಮಹಿಳಾ ಶೌಚಾಲಯದಲ್ಲಿ ಮೊಬೈಲ್ ರಿಂಗ್ ಆಗಿದೆ. ಈ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI