ಮಾಜೀ ಸಚಿವ ಹೆಚ್ ಡಿ ರೇವಣ್ಣ ಬಂಧನ  
ರಾಜ್ಯ

ಮಾಜೀ ಸಚಿವ ಹೆಚ್ ಡಿ ರೇವಣ್ಣ ಬಂಧನ  

 ಅಶ್ಲೀಲ ವಿಡಿಯೋ ಹಾಗೂ ಲೈಂಗಿಕ ದೌರ್ಜನ್ಯ, ಅಪಹರಣ ಪ್ರಕರಣಕ್ಕೆ ಸಂಬಂಧಿಸಿ ಜೆಡಿಎಸ್ ಶಾಸಕ ಹೆಚ್ಡಿ ರೇವಣ್ಣರನ್ನು ವಿಶೇಷ ತನಿಖಾ ದಳದ ಅಧಿಕಾರಿಗಳು ಮೇ.4ರಂದು ಸಂಜೆ ವಶಕ್ಕೆ ಪಡೆದಿದ್ದಾರೆ. ಬೆಂಗಳೂರಿನ ಪದ್ಮನಾಭನಗರದಲ್ಲಿರುವ ಹೆಚ್ ಡಿ ದೇವೇಗೌಡರ ನಿವಾಸದಿಂದ ರೇವಣ್ಣರನ್ನು ವಶಕ್ಕೆ ಪಡೆದ ಅಧಿಕಾರಿಗಳು ನೇರವಾಗಿ ಎಸ್ಐಟಿ ಕಚೇರಿಗೆ ಕರೆದುಕೊಂಡು ಹೋಗಿದ್ದಾರೆ…

ಸುಳ್ಯದ ಪರಿವಾರಕಾನದಲ್ಲಿ ಹೋಟೆಲ್ ವೃಷಭ ಶುಭಾರಂಭ :ಪ್ರವಾಸಿಗರ ಆಹಾರ ಸ್ವರ್ಗವಾಗಿದೆ ಹೋಟೆಲ್ ವೃಷಭ.
ರಾಜ್ಯ

ಸುಳ್ಯದ ಪರಿವಾರಕಾನದಲ್ಲಿ ಹೋಟೆಲ್ ವೃಷಭ ಶುಭಾರಂಭ :ಪ್ರವಾಸಿಗರ ಆಹಾರ ಸ್ವರ್ಗವಾಗಿದೆ ಹೋಟೆಲ್ ವೃಷಭ.

ಸುಳ್ಯನಗರದ ಪರಿವಾರಕಾನದಲ್ಲಿ ವಿನೋದ್ ಸರಳಿಕುಂಜ ಮಾಲಕತ್ವದ  ಹೋಟೆಲ್ ವೃಷಭ ಮೇ.3 ರಂದು ಶುಭಾರಂಭಗೊಂಡಿದೆ. ಬಾಳೆಎಲೆ ಮೀನು ಊಟ ಇಲ್ಲಿನ ಸ್ಪೆಷಲ್ ಖಾಧ್ಯವಾಗಿದೆ, ಅಲ್ಲದೆ, ನೀರ್ ದೋಸೆ, ಸಾದಾ ದೋಸೆ, ಇಡ್ಲಿ, ಪುಂಡಿ, ರೊಟ್ಟಿ , ಸೇಮಿಗೆ, ಕಲ್ತಪ್ಪ , ನೈಪತ್ತಲ್, ವೆಳ್ಳಪ್ಪಮ್,ತವಾ ಫಿಷ್, ಫಿಷ್ ಮಸಾಲಾ ಫ್ರೈ, ಫಿಷ್…

ಎನ್ನೆಂಸಿ; ವಿಜ್ಞಾನ ಪದವಿ ವಿದ್ಯಾರ್ಥಿಗಳಿಗೆ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ವಿಜ್ಞಾನ ಉತ್ಸವದಲ್ಲಿ ದ್ವಿತೀಯ ಸಮಗ್ರ ಪ್ರಶಸ್ತಿ
ರಾಜ್ಯ

ಎನ್ನೆಂಸಿ; ವಿಜ್ಞಾನ ಪದವಿ ವಿದ್ಯಾರ್ಥಿಗಳಿಗೆ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ವಿಜ್ಞಾನ ಉತ್ಸವದಲ್ಲಿ ದ್ವಿತೀಯ ಸಮಗ್ರ ಪ್ರಶಸ್ತಿ

ನೆಹರೂ ಮೆಮೋರಿಯಲ್ ಕಾಲೇಜು ಸುಳ್ಯ ಇಲ್ಲಿನ ಜೀವ ವಿಜ್ಞಾನ ಪದವಿ ವಿಭಾಗದ ವಿದ್ಯಾರ್ಥಿಗಳು ಮೇ 03 ಶುಕ್ರವಾರದಂದು ಮಂಗಳೂರು ವಿಶ್ವವಿದ್ಯಾನಿಲಯದ ಜೀವ ರಸಾಯನ ಶಾಸ್ತ್ರ ಸ್ನಾತಕೋತ್ತರ ವಿಭಾಗ ಆಯೋಜಿಸಿದ "ವರ್ಟೆಕ್ಸ್ 6.0" ರಾಷ್ಟ್ರ ಮಟ್ಟದ ಅಂತರ ಕಾಲೇಜು ವಿಜ್ಞಾನ ಉತ್ಸವದಲ್ಲಿ ಭಾಗವಹಿಸಿ ದ್ವಿತೀಯ ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡರು. ಕಾಲೇಜಿನ…

ವಿಟ್ಲ: ಚಲಿಸುತ್ತಿದ್ದ ಬಸ್ಸಿನ ಗಾಜು ಒಡೆದು ಇಬ್ಬರು ಮಕ್ಕಳು, ಚಾಲಕನಿಗೆ ಗಾಯ.
ರಾಜ್ಯ

ವಿಟ್ಲ: ಚಲಿಸುತ್ತಿದ್ದ ಬಸ್ಸಿನ ಗಾಜು ಒಡೆದು ಇಬ್ಬರು ಮಕ್ಕಳು, ಚಾಲಕನಿಗೆ ಗಾಯ.

ವಿಟ್ಲ: ಚಲಿಸುತ್ತಿದ್ದ ಕೇರಳ ರಾಜ್ಯದ (ಕೆಎಸ್ಸಾರ್ಟಿಸಿ) ಬಸ್ಸಿನ ಗಾಜು ಹೊಡೆದ ಪರಿಣಾಮ ಇಬ್ಬರು ಮಕ್ಕಳು ಮತ್ತು ಚಾಲಕ ಗಾಯಗೊಂಡ ಘಟನೆ ಉರಿಮಜಲು ಎಂಬಲ್ಲಿ ಶನಿವಾರ ಸಂಭವಿಸಿದೆ. ಪುತ್ತೂರಿನಿಂದ ವಿಟ್ಲ ಮೂಲಕ ಕಾಸರಗೋಡಿಗೆ ಹೊರಟಿದ್ದ ಕೇರಳ ರಾಜ್ಯದ ಮಲಬಾರ್ ಬಸ್ ಉರಿಮಜಲು ಸೊಸೈಟಿ ತಲುಪುತ್ತಿದ್ದಂತೆ ಅದರ ಮುಂಭಾಗ ಗಾಜು ಒಡೆದಿದೆ.…

ಮಂಡೆಕೋಲು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವ ಸಂಪನ್ನ :ವೈಭವದಿಂದ ಜರುಗಿದ ಮಹಾವಿಷ್ಣುಮೂರ್ತಿ ದೈವದ ನಡಾವಳಿ
ರಾಜ್ಯ

ಮಂಡೆಕೋಲು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವ ಸಂಪನ್ನ :ವೈಭವದಿಂದ ಜರುಗಿದ ಮಹಾವಿಷ್ಣುಮೂರ್ತಿ ದೈವದ ನಡಾವಳಿ

ಸುಳ್ಯ: ಮಂಡೆಕೋಲು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ಶನಿವಾರ ನಡೆದ ವೈಭವದ ಮಹಾವಿಷ್ಣುಮೂರ್ತಿ ದೈವದ ನಡಾವಳಿಯೊಂದಿಗೆ ಮೂರು ದಿನಗಳ ಜಾತ್ರೋತ್ಸವ ಕಾರ್ಯಕ್ರಮ ಸಂಪನ್ನಗೊಂಡಿತು. ಜಾತ್ರೋತ್ಸವದ ಕೊನೆಯ ದಿನವಾದ ಶನಿವಾರ ದೇಗುಲದ ಬಡಗು ದಿಕ್ಕಿನಲ್ಲಿರುವ ವಿಷ್ಣುಮೂರ್ತಿ ದೈವದ ಕಟ್ಟೆಯ ಸನಿಹ ಶ್ರೀ ವಿಷ್ಣುಮೂರ್ತಿ ದೈವದ ನಡಾವಳಿ ನಡೆಯಿತು. ಈ ವೇಳೆ ಅಸಂಖ್ಯಾತ…

ಕೊಕೋ ಧಾರಣೆಯಲ್ಲಿ ದಿಡೀರ್  ಇಳಿಕೆ :325 ರ ಗಡಿ ದಾಟಿದ್ದ ಕೊಕೋ ದಾರಣೆ ಇಂದು 290 ಕ್ಕೆ ಇಳಿಕೆ
ರಾಜ್ಯ

ಕೊಕೋ ಧಾರಣೆಯಲ್ಲಿ ದಿಡೀರ್  ಇಳಿಕೆ :325 ರ ಗಡಿ ದಾಟಿದ್ದ ಕೊಕೋ ದಾರಣೆ ಇಂದು 290 ಕ್ಕೆ ಇಳಿಕೆ

   60-70 ರೂಪಾಯಿ ಆಸುಪಾಸಿನಲ್ಲಿದ್ದ ಕೊಕೋ ಧಾರಣೆ ಏರಿಕೆಯಲ್ಲಿ ಸಾಗಿ 325 ರೂಪಾಯಿವರೆಗೂ ಹೋಗಿ ಸಾವಿರಾರು ಕೊಕೋ ಬೆಳೆಗಾರರ ಸಂತಸಕ್ಕೆ ಕಾರಣವಾಗಿತ್ತು.ಆದರೆ ಇದೀಗ ಮತ್ತೆ ಕೊಕೊ ದಾರಣೆ ಕುಸಿತ ಕಂಡಿದ್ದು 290 ರೂಪಾಯಿಗೆ ಇಳಿಕೆಯಾಗಿದೆ.  ಅಡಿಕೆಯ ಜೊತೆಗೆ  ಕರಾವಳಿ , ಮಲೆನಾಡು ಪ್ರದೇಶದಲ್ಲಿ ಕೃಷಿಕರು ಉಪಬೆಳೆಯಾಗಿ ಕೊಕೋ ಬೆಳೆಸುತ್ತಿದ್ದ…

ಉಪ್ಪಿನಂಗಡಿ ಹೃದಯಾಘಾತಕ್ಕೆ  ಯುವಕ ಬಲಿ
ರಾಜ್ಯ

ಉಪ್ಪಿನಂಗಡಿ ಹೃದಯಾಘಾತಕ್ಕೆ  ಯುವಕ ಬಲಿ

ಉಪ್ಪಿನಂಗಡಿ : ಯುವಕನೋರ್ವ ಮಲಗಿದಲ್ಲೇ ಮೃತಪಟ್ಟ ಘಟನೆ ಉಪ್ಪಿನಂಗಡಿ ನಿನ್ನಿಕಲ್ಲಿನಲ್ಲಿ ನಡೆದಿದೆ. ನಿನ್ನಿಕಲ್ಲು ನಿವಾಸಿ ದಿ. ಗೋಪಾಲ ಗೌಡರ ಪುತ್ರ ಜನಾರ್ದನ ನಿನ್ನಿಕಲ್ಲು (27) ಮೃತಪಟ್ಟವರು. ಮೇಸ್ತ್ರಿ ಕೆಲಸಕ್ಕೆ ಹೋಗುತ್ತಿದ್ದ ಜನಾರ್ದನ ಕೆಲಸಕ್ಕೆ ರಜೆ ಹಾಕಿ ಮನೆಯಲ್ಲೇ ಇದ್ದರು. ಅವರ ತಾಯಿ ತೋಟದ ಕೆಲಸಕ್ಕೆ ಹೋಗಿದ್ದು, ಸಂಜೆ ಬಂದು…

ಸಮಾರಂಭದಲ್ಲಿ ಬಟ್ಟಲು ತೊಳೆಯುತ್ತಿದ್ದ ಬಾಲಕನ ಕಂಡು ಮರುಗಿದ ಪುತ್ತೂರು ಶಾಸಕರು.
ರಾಜ್ಯ

ಸಮಾರಂಭದಲ್ಲಿ ಬಟ್ಟಲು ತೊಳೆಯುತ್ತಿದ್ದ ಬಾಲಕನ ಕಂಡು ಮರುಗಿದ ಪುತ್ತೂರು ಶಾಸಕರು.

ಫೋಟೋ ವೈರಲ್ ಪುತ್ತೂರು: ಉಡುಪಿಯ ಖಾಸಗಿ ಕಾರ್ಯಕ್ರಮವೊಂದರಲ್ಲಿ ಎಂಜಲು ಪ್ಲೇಟ್ ಶುಚಿ ಮಾಡುತ್ತಿದ್ದ ಬಾಲಕನೋರ್ವನ ಜೊತೆ ಮಾತುಕತೆ ನಡೆಸಿದ ವಿಚಾರ ಮತ್ತು ಆ ಬಾಲಕನೊಂದಿಗೆ ತೆಗೆದ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ಸದ್ದು ಮಾಡಿದ್ದು ಇದೀಗ ಬಾಲಕ ಶಾಸಕರಿಗೆ ಕರೆ ಮಾಡಿ ನಾನು ಕಲಿಯುತ್ತೇನೆ , ಓದು ಮುಂದುವರೆಸುತ್ತೇನೆ…

ಸುಬ್ರಹ್ಮಣ್ಯ ಸಿಡಿಲು ಬಡಿದು ನವ ವಿವಾಹಿತ ಮೃತ್ಯು.
ರಾಜ್ಯ

ಸುಬ್ರಹ್ಮಣ್ಯ ಸಿಡಿಲು ಬಡಿದು ನವ ವಿವಾಹಿತ ಮೃತ್ಯು.

ಸಿಡಿಲು ಬಡಿದು ವ್ಯಕ್ತಿಯೋರ್ವರು ಮೃತಪಟ್ಟ ದಾರುಣ ಘಟನೆ ಸುಬ್ರಹ್ಮಣ್ಯದಿಂದ ವರದಿಯಾಗಿದೆ.ಮೇ.3 ರ ಸಂಜೆ ಘಟನೆ ನಡೆದಿದ್ದುಸುಬ್ರಹ್ಮಣ್ಯ ಗ್ರಾಮದ ಪರ್ವತಮುಖಿ ನಿವಾಸಿ ಸೋಮಸುಂದರ್ ಮೃತ ಪಟ್ಟವರು. 34 ವರ್ಷವಾಗಿತ್ತು. ಸಂಜೆ ಸುಬ್ರಹ್ಮಣ್ಯ ಪರಿಸರದಲ್ಲಿ ಮಳೆ ಆರಂಭಕ್ಕೂ ಮೊದಲು ಗಾಳಿ, ಗುಡುಗು ಆರಂಭಗೊಂಡಿದ್ದು ಈ ವೇಳೆ ಮನೆಯಂಗಲದಲ್ಲಿ ಒಣಗಿಸಲು ಹಾಕಲಾಗಿದ್ದ ಅಡಿಕೆಯನ್ನು…

ಮನೆಯ ಅಂಗಳದಲ್ಲಿ ಆಟವಾಡುತ್ತಿದ್ದ ಮಗು ತೋಟದ ಕೆರೆಗೆ ಬಿದ್ದು ಮೃತ್ಯು 
ರಾಜ್ಯ

ಮನೆಯ ಅಂಗಳದಲ್ಲಿ ಆಟವಾಡುತ್ತಿದ್ದ ಮಗು ತೋಟದ ಕೆರೆಗೆ ಬಿದ್ದು ಮೃತ್ಯು 

ಧರ್ಮಸ್ಥಳ: ಮನೆಯ ಅಂಗಳದಲ್ಲಿ ಆಟವಾಡುತ್ತಿದ್ದ ಮಗುವೊಂದು ಆಟವಾಡುತ್ತಾ ತೋಟದ ಕೆರೆಯ ಬಳಿಗೆ ಹೋಗಿ ಕೆರೆಗೆ ಬಿದ್ದು ಸಾವನ್ನಪ್ಪಿದ ದುರ್ಘಟನೆ ಮೇ 2ರಂದು ಧರ್ಮಸ್ಥಳದ ಮುಳ್ಳಿಕಾರ್‌ನಲ್ಲಿ ನಡೆದಿದೆ. ಧರ್ಮಸ್ಥಳ ಗ್ರಾಮದ ಮುಳಿಕ್ಕಾರು ಪಟ್ಟೋಡಿ ಮನೆ ನಿವಾಸಿ ಜಗದೀಶ್ ಎಂಬವರ ಪುತ್ರ ಪ್ರಣಿತ್ ಕುಮಾರ್ (1ವರ್ಷ 9 ತಿಂಗಳು)ಈ ದುರ್ಘಟನೆಯಲ್ಲಿ ಮೃತಪಟ್ಟ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI