ಚಿನ್ನಾಭರಣ ಉದ್ಯಮದಲ್ಲಿ 42 ವರ್ಷಗಳ ಅನುಭವವಿರುವ ಬಿಂದು ಜ್ಯುವೆಲ್ಲರಿ ಇದೀಗ ಸುಳ್ಯದಲ್ಲಿ ಶುಭಾರಂಭ
ರಾಜ್ಯ

ಚಿನ್ನಾಭರಣ ಉದ್ಯಮದಲ್ಲಿ 42 ವರ್ಷಗಳ ಅನುಭವವಿರುವ ಬಿಂದು ಜ್ಯುವೆಲ್ಲರಿ ಇದೀಗ ಸುಳ್ಯದಲ್ಲಿ ಶುಭಾರಂಭ

ಕಾಸರಗೋಡಿನಲ್ಲಿ ಕಳೆದ ೪೨ ವರ್ಷಗಳ ಹಿಂದೆ ಸಂಸ್ಥಾಪಕರಾದ ದಿ| ಕೆ.ವಿ ಕುಂಞಿಕಣ್ಣನ್ ರವರು ಸ್ಥಾಪಿಸಿ ಕಾಸರಗೋಡಿನಲ್ಲಿ ವಿಶಾಲವಾದ ಬೃಹತ್ ಎರಡು ಮಳಿಗೆಯನ್ನು ಹೊಂದಿದ್ದು ಇದೀಗ ಕಾಸರಗೋಡಿನ ಗಡಿ ಪ್ರದೇಶವಾದ ಸುಳ್ಯದಲ್ಲಿ ತಮ್ಮ ಮೂರನೇ ಮಳಿಗೆಯನ್ನು ಪ್ರಾರಂಭಗೊಂಡಿದೆ.ಇದರ ಪೂಜೆ ಮತ್ತು ಧಾರ್ಮಿಕ ಕಾರ್ಯಕ್ರಮಗಳು ಎ.೨೬ ರಂದು ನಡೆಯಿತು.ಕಾರ್ಯಕ್ರಮಕ್ಕೆ ಬಿಂದು ಜುವೆಲ್ಲರಿ…

ಸೆಖೆ ಎಂದು ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು….!!
ರಾಜ್ಯ

ಸೆಖೆ ಎಂದು ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು….!!

ಉಡುಪಿ ಮೇ 03: ವಿಪರೀತ ಸೆಖೆ ಹಿನ್ನಲೆ ರಾತ್ರಿ ಮಲಗಲು ಮನೆಯ ಟೆರೇಸ್ ಮೆಲೆ ತೆರಳಿದ್ದ ಶಿಕ್ಷಕರೊಬ್ಬರು ಟೆರೇಸ್ ನಿಂದ ಕೆಳಗೆ ಬಿದ್ದು ಸಾವನಪ್ಪಿದ ಘಟನೆ ಅಜೆಕಾರು ಆಶ್ರಯನಗರದಲ್ಲಿ ನಡೆದಿದೆ. ಮೃತರನ್ನು ಕಾರ್ಕಳ ತಾಲೂಕಿನ ಎಣ್ಣೆ ಹೊಳೆ ಪ್ರಾಥಮಿಕ ಶಾಲೆಯ ಶಿಕ್ಷಕರಾಗಿರುವ ಸುಂದರ ನಾಯ್ಕ್ ( 55) ಎಂದು…

ಸಂಪಾಜೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಹೋಟೆಲ್ ಗೆ ಡಿಕ್ಕಿ ಹೊಡೆದ ಕಾರು: ದಂಪತಿಗೆ ಗಂಭೀರ ಗಾಯ.
ರಾಜ್ಯ

ಸಂಪಾಜೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಹೋಟೆಲ್ ಗೆ ಡಿಕ್ಕಿ ಹೊಡೆದ ಕಾರು: ದಂಪತಿಗೆ ಗಂಭೀರ ಗಾಯ.

ಚಾಲಕನ ನಿಯಂತ್ರಣ ತಪ್ಪಿ ಹೋಟೆಲೊಂದಕ್ಕೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮವಾಗಿ ಕಾರಿನಲ್ಲಿದ್ದ ದಂಪತಿಗೆ ಗಂಭೀರ ಗಾಯವಾದ ಘಟನೆ ಮೇ.3ರ ನಸುಕಿನ ವೇಳೆ ಸಂಪಾಜೆಯಲ್ಲಿ ನಡೆದಿದೆ .ವಿಟ್ಲದ ಅಡ್ಯನಡ್ಕ ದಂಪತಿಗಳು ಕಾರಿನಲ್ಲಿ ಪುತ್ತೂರಿನಿಂದ ಮಡಿಕೇರಿ ಕಡೆಗೆ ಹೋಗುತ್ತಿದ್ದ ವೇಳೆ ಸಂಪಾಜೆಯ ಹೈವೆ ಹೋಟೆಲ್ ಬಳಿ ಚಾಲಕನ ನಿಯಂತ್ರಣ ತಪ್ಪಿದ ಕಾರು…

ಕುಕ್ಕನ್ನೂರು ಶ್ರೀ ಕಿನ್ನಿಮಾಣಿ ಪೂಮಾಣಿ ದೈವಗಳ ಕಾಲಾವಧಿ ಉತ್ಸವ ಪ್ರಾರಂಭ :ನಾಳೆ ಸಾಮೂಹಿಕ ಶ್ರೀ ಸತ್ಯನಾರಾಯಣ ದೇವರ ಪೂಜೆ,
ರಾಜ್ಯ

ಕುಕ್ಕನ್ನೂರು ಶ್ರೀ ಕಿನ್ನಿಮಾಣಿ ಪೂಮಾಣಿ ದೈವಗಳ ಕಾಲಾವಧಿ ಉತ್ಸವ ಪ್ರಾರಂಭ :ನಾಳೆ ಸಾಮೂಹಿಕ ಶ್ರೀ ಸತ್ಯನಾರಾಯಣ ದೇವರ ಪೂಜೆ,

  ಜಾಲ್ಸೂರು ಗ್ರಾಮದ ಕುಕ್ಕನ್ನೂರು ಶ್ರೀ ಕಿನ್ನಿಮಾಣಿ ಪೂಮಾಣಿ ದೈವಸ್ಥಾನದ ಕಾಲಾವಧಿ ಜಾತ್ರೋತ್ಸವವು ಪ್ರಾರಂಭವಾಗಿದ್ದು ಇಂದು ಬೆಳಿಗ್ಗೆ ಗಣಪತಿ ಹೋಮ, ನಂತರ ಧ್ವಜಾರೋಹಣ, ರಾತ್ರಿ ಸಂಕ್ರಮಣ ವಾಲಸಿರಿ ಕೊಡಿಬಂಡಿ ಉತ್ಸವ ನಡೆಯಿತು.ಮೇ.3ರಂದು ಬೆಳಿಗ್ಗೆ ಸಾಮೂಹಿಕ ಶ್ರೀ ಸತ್ಯನಾರಾಯಣ ದೇವರ ಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ಜರುಗಲಿದ್ದು, ಮೇ.4ರಂದು ಬೆಳಗ್ಗಿನ…

ಬ್ರಹ್ಮಕಲಶೋತ್ಸವದ ಸಂಭ್ರಮದಲ್ಲಿ ಮಿಂದೆದ್ದ ಮಂಡೆಕೋಲು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲೀಗ ಜಾತ್ರೋತ್ಸವದ ಸಡಗರ :ಸಂಭ್ರಮದಿಂದ ಜರುಗಿದ ದೇವರ ದರ್ಶನ ಬಲಿ ಉತ್ಸವ
ರಾಜ್ಯ

ಬ್ರಹ್ಮಕಲಶೋತ್ಸವದ ಸಂಭ್ರಮದಲ್ಲಿ ಮಿಂದೆದ್ದ ಮಂಡೆಕೋಲು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲೀಗ ಜಾತ್ರೋತ್ಸವದ ಸಡಗರ :ಸಂಭ್ರಮದಿಂದ ಜರುಗಿದ ದೇವರ ದರ್ಶನ ಬಲಿ ಉತ್ಸವ

ಸುಳ್ಯ: ಪುನಃ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವ ಸಂಭ್ರಮದಲ್ಲಿ ಮುಳುಗೆದ್ದ ಮಂಡೆಕೋಲಿನ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನ ಇದೀಗ ವಾರ್ಷಿಕ ಜಾತ್ರೋತ್ಸವಕ್ಕೆ ಸಿದ್ಧಗೊಂಡಿದ್ದು ಗುರುವಾರ ಬೆಳಿಗ್ಗೆ ಕ್ಷೇತ್ರದಲ್ಲಿ ದರ್ಶನಬಲಿ ಉತ್ಸವ ನಡೆಯಿತು. ದೇವರ ವಿಗ್ರಹ ಹೊತ್ತ ಪ್ರಸಾದ ಅಡಿಗರು ದರ್ಶನ ಬಲಿ ಉತ್ಸವದ ವಿಧಿ ವಿಧಾನಗಳನ್ನು ನೆರವೇರಿಸಿದರು.ದೇಗುಲದ ಪ್ರಧಾನ ಅರ್ಚಕ ಅನಂತಕೃಷ್ಣ…

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಯೇಸುರಾಜ್ ಕ್ರಿಶ್ಚಿಯನ್ ಧರ್ಮದವರಲ್ಲ – ಸಚಿವ ರಾಮಲಿಂಗಾರೆಡ್ಡಿ
ರಾಜ್ಯ

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಯೇಸುರಾಜ್ ಕ್ರಿಶ್ಚಿಯನ್ ಧರ್ಮದವರಲ್ಲ – ಸಚಿವ ರಾಮಲಿಂಗಾರೆಡ್ಡಿ

ಪುತ್ತೂರು ಮೇ 02: ರಾಜ್ಯದ ಅತ್ಯಂತ ಶ್ರೀಮಂತ ದೇವಸ್ಥಾನ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನೂತನವಾಗಿ ನೇಮಕವಾಗಿರುವ ಎಸ್.ಜೆ. ಯೇಸುರಾಜ್ ಅವರ ಧರ್ಮದ ಕುರಿತಂತೆ ಇದ್ದ ವಿವಾದಕ್ಕೆ ಸಚಿವ ರಾಮಲಿಂಗಾ ರೆಡ್ಡಿ ತೆರೆ ಎಳೆದಿದ್ದು, ಬಿಜೆಪಿಯ ವಿರುದ್ದ ಹರಿಹಾಯ್ದಿದ್ದಾರೆ. ರಾಜ್ಯದ ಮುಜರಾಯಿ ಇಲಾಖೆಗೊಳಪಟ್ಟ ಶ್ರೀಮಂತ ದೇಗುಲ ಎಂದು…

ಸಂಪಾಜೆ : ಕಡೆಪಾಲದಲ್ಲಿ ಸರಣಿ ಅಪಘಾತ : ಬೈಕ್ ಸವಾರನಿಗೆ ಗಾಯ.
ರಾಜ್ಯ

ಸಂಪಾಜೆ : ಕಡೆಪಾಲದಲ್ಲಿ ಸರಣಿ ಅಪಘಾತ : ಬೈಕ್ ಸವಾರನಿಗೆ ಗಾಯ.

ಸಂಪಾಜೆ ಗ್ರಾಮದ ಕಡೆಪಾಲದಲ್ಲಿ ಕಾರೊಂದು ವಿರುದ್ದ ದಿಕ್ಕಿನಲ್ಲಿ ಚಲಿಸಿ ಬೈಕ್‌ಗೆ ಗುದ್ದಿದ ಪರಿಣಾಮ ಬೈಕ್ ಸವಾರನಿಗೆ ಗಂಭೀರ ಗಾಯವಾಗಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ನಡೆದಿದೆ . ಕಾರು ಸುಳ್ಯದ ಕಡೆಯಿಂದ ಹೋಗುತ್ತಿದ್ದು, ಬೈಕ್‌ಗೆ ಗುದ್ದುವ ಮೊದಲು ಇನ್ನೊಂದು ವಾಹನಕ್ಕೂ ಕಾರು ಗುದ್ದಿರುವುದಾಗಿ ವರದಿಯಾಗಿದೆ. ಕಾರು ಕೂಡ ಭಾಗಶಃ ಹಾನಿಗೆ…

ಕಳಚುವ ವೇಳೆ ಹೃದಯಾಘಾತ… ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ನಿಧನ
ರಾಜ್ಯ

ಕಳಚುವ ವೇಳೆ ಹೃದಯಾಘಾತ… ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ನಿಧನ

. : ಶ್ರೀ ಕ್ಷೇತ್ರ ಧರ್ಮಸ್ಥಳ ಮೇಳದಲ್ಲಿ ಸುಧೀರ್ಘ ಕಾಲ ಸೇವೆ ಸಲ್ಲಿಸಿದ ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ಅವರು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಮೇ. 1(ಬುಧವಾರ) ದಂದು ಕೋಟದಲ್ಲಿ ನಡೆಯುತ್ತಿದ್ದ ಧರ್ಮಸ್ಥಳ ಕ್ಷೇತ್ರ ಮಹಾತ್ಮೆ ಯಕ್ಷಗಾನದಲ್ಲಿ ಕುಕ್ಕಿತ್ತಾಯನ ವೇಷ ಧರಿಸಿದ್ದ ಪುತ್ತೂರು ಅವರು ರಾತ್ರಿ 12.25 ರ…

ಬೆಳ್ತಂಗಡಿ : ಮನೆಗೆ ನುಗ್ಗಿ ಮಹಿಳೆ ಹಾಗೂ ಮಗನ ಮೇಲೆ ಹಲ್ಲೆ
ರಾಜ್ಯ

ಬೆಳ್ತಂಗಡಿ : ಮನೆಗೆ ನುಗ್ಗಿ ಮಹಿಳೆ ಹಾಗೂ ಮಗನ ಮೇಲೆ ಹಲ್ಲೆ

ಬೆಳ್ತಂಗಡಿ: ತಂಡವೊಂದು ಮನೆಗೆ ನುಗ್ಗಿ ಮಹಿಳೆ ಹಾಗೂ ಮಗನ ಮೇಲೆ ಹಲ್ಲೆ ನಡೆಸಿದ ಘಟನೆ ಬೆಳ್ತಂಗಡಿ ತಾಲೂಕಿನ ಕಳೆಂಜದಲ್ಲಿ ನಡೆದಿದ್ದು ಈ ಬಗ್ಗೆ ಧರ್ಮಸ್ಥಳ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಕಳೆಂಜ ಗ್ರಾಮದ ನಿವಾಸಿ ಸೇಸಮ್ಮ ಎಂಬವರ ಮನೆಯಲ್ಲಿ ಎ.30ರಂದು ರಾತ್ರಿ ಪೂಜಾ ಕಾರ್ಯ ನಡೆಯುತ್ತಿದ್ದ ಸಂದರ್ಭ ಅವರ…

ಮಂಗಳೂರು : ನಿಷೇಧಿತ ಎಂಡಿಎಂಎ ಮಾರಾಟಕ್ಕೆ ಯತ್ನ ಇಬ್ಬರು ಡ್ರಗ್ ಪೆಡ್ಲರ್ ಅರೆಸ್ಟ್
ರಾಜ್ಯ

ಮಂಗಳೂರು : ನಿಷೇಧಿತ ಎಂಡಿಎಂಎ ಮಾರಾಟಕ್ಕೆ ಯತ್ನ ಇಬ್ಬರು ಡ್ರಗ್ ಪೆಡ್ಲರ್ ಅರೆಸ್ಟ್

ಮಂಗಳೂರು : ನಿಷೇಧಿತ ಎಂಡಿಎಂಎ ಡ್ರಗ್ಸ್ ಮಾರಾಟಕ್ಕೆ ಯತ್ನಿಸಿದ್ದ ಇಬ್ಬರು ಡ್ರಗ್ ಪೆಡ್ಲರ್ ಗಳನ್ನು ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ ಅರೆಸ್ಟ್ ಮಾಡಲಾಗಿದೆ.ಬಂಧಿತರನ್ನು ಮೊಹಮ್ಮದ್ ಇಶಾನ್ (35), ಜಾಫರ್ ಸಾಧಿಕ್ (35) ಎಂದು ಗುರುತಿಸಲಾಗಿದೆ. ಆರೋಪಿಗಳು ಮೇ.1ರಂದು ಮಂಗಳೂರು ನಗರದ ಕೋಟೆಕಾರ್ ಬೀರಿ ಬಳಿಯ ಮನೆಯೊಂದರಲ್ಲಿ ಇಬ್ಬರು ವ್ಯಕ್ತಿಗಳು…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI