ಬೆಳ್ತಂಗಡಿ : ಅಕ್ರಮವಾಗಿ ಹೊಳೆಯಿಂದ ಮರಳನ್ನು ಕಳವು; ಪ್ರಕರಣ ದಾಖಲು
ಬೆಳ್ತಂಗಡಿ : ಧರ್ಮಸ್ಥಳ ಗ್ರಾಮದ ಕೆಂಬರ್ಜೆ ಎಂಬಲ್ಲಿ ಅಕ್ರಮವಾಗಿ ಹೊಳೆಯಿಂದ ಮರಳನ್ನು ಕಳವು ಮಾಡಿ ಸುಮಾರು 40 ಪ್ಲಾಸ್ಟಿಕ್ ಬುಟ್ಟಿಯಷ್ಟು ಮರಳನ್ನು ರಾಶಿ ಹಾಕುತ್ತಿರುವುದಾಗಿ ಮಾಹಿತಿ ಬಂದ ಮೇರೆಗೆ, ಧರ್ಮಸ್ಥಳ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲಿಸಿದ್ದಾರೆ. ಮೇ.01ರಂದು ಮಧ್ಯಾಹ್ನ ಸಮಯ, ಬೆಳ್ತಂಗಡಿ ತಾಲೂಕು ಧರ್ಮಸ್ಥಳ ಗ್ರಾಮದ ಕೆಂಬರ್ಜೆ ಎಂಬಲ್ಲಿ…