ಚರಂಡಿಗೆ ಆಟೋರಿಕ್ಷಾ ಬಿದ್ದು ಚಾಲಕ ಸಾವು- ಮಹಾನಗರ ಪಾಲಿಕೆ ಅಧಿಕಾರಿಗಳ ವಿರುದ್ದ ಎಫ್ಐಆರ್
ಮಂಗಳೂರು ಮೇ 25 : ಮಂಗಳೂರು ರಾತ್ರಿ ಸುರಿದ ಮಳೆಗೆ ಕೊಟ್ಟಾರ ಬಳಿ ರಾಜಕಾಲುವೆಯಲ್ಲಿ ರಿಕ್ಷಾವೊಂದು ಕೊಚ್ಚಿ ಹೋಗಿ ಚಾಲಕ ಸಾವನಪ್ಪಿದ ಘಟನೆ ಶುಕ್ರವಾರ ರಾತ್ರಿ ನಡೆದಿದ್ದು, ಇದೀಗ ರಾಜಕಾಲುವೆ ಸರಿಯಾಗಿ ಕ್ಲಿನ್ ಮಾಡದೆ ನಿರ್ಲಕ್ಷ ತೋರಿಸಿರುವ ಮಹಾನಗರ ಪಾಲಿಕೆ ಅಧಿಕಾರಿಗಳ ವಿರುದ್ದ ಎಫ್ಐಆರ್ ದಾಖಲಾಗಿದೆ. ನಗರದಲ್ಲಿ ಶುಕ್ರವಾರ…










