ಮೇ 25 : ಎಸ್.ಆರ್.ಕೆ. ಲ್ಯಾಡರ್ಸ್ ಸಂಸ್ಥೆಯ ರಜತ ಸಂಭ್ರಮದ ಸಮಾರೋಪ ಸಮಾರಂಭ :
ಎಸ್.ಆರ್.ಕೆ. ಲ್ಯಾಡರ್ಸ್ ಸಂಸ್ಥೆಯು ರಜತ ಮಹೋತ್ಸವದ ಸಂಭ್ರಮದಲ್ಲಿದೆ . ಈ ಸಂಭ್ರಮದ ಸಮಾರೋಪ ಸಮಾರಂಭ ಮೇ 25 ಶನಿವಾರ ಮಧ್ಯಾಹ್ನ 2 ರಿಂದ ಕಡಬ ತಾಲೂಕಿನ ಕೊಯಿಲದ ಕಲಾಯಿಗುತ್ತುವಿನಲ್ಲಿ ನಡೆಯಲಿದೆ ಎಂದು ಸಂಸ್ಥೆಯ ಮಾಲಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಈ ಬಗ್ಗೆ ಅವರು ಸುದ್ದಿಗೋಸ್ಟಿ ನಡೆಸಿ ವಿವರ ತಿಳಿಸಿದ್ದಾರೆ.ರಜತ…










