ಬೈಕ್-ಟಿಪ್ಪರ್ ಡಿಕ್ಕಿ : ಬೈಕ್ ಸವಾರ ಮೃತ್ಯು 

ಬೈಕ್-ಟಿಪ್ಪರ್ ಡಿಕ್ಕಿ : ಬೈಕ್ ಸವಾರ ಮೃತ್ಯು 

ಬೆಳ್ತಂಗಡಿ : ಬೈಕ್ ಹಾಗೂ ಟಿಪ್ಪರ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಬೆಳ್ತಂಗಡಿ ಹಳೆಕೋಟೆ ಪೆಟ್ರೋಲ್ ಪಂಪ್ ಬಳಿ ಇಂದು ನಡೆದಿದೆ.

ಅಪಘಾತದಿಂದ ಗಂಭೀರ ಗಾಯಗೊಂಡ ಬೈಕ್‍ ಸವಾರನನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಈ ವೇಳೆ ಮೃತಪಟ್ಟರೆನ್ನಲಾಗಿದೆ

ರಾಜ್ಯ