ದ.ಕ. ಲೋಕಸಭಾ ಕ್ಷೇತ್ರದ ಚುನಾವಣಾ ಫಲಿತಾಂಶ: ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ 78655 ಅಂತರದಿಂದ ಭಾರಿ ಮುನ್ನಡೆ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಹಿನ್ನಡೆ .

ದ.ಕ. ಲೋಕಸಭಾ ಕ್ಷೇತ್ರದ ಚುನಾವಣಾ ಫಲಿತಾಂಶ: ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ 78655 ಅಂತರದಿಂದ ಭಾರಿ ಮುನ್ನಡೆ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಹಿನ್ನಡೆ .

ಬೆಳ್ತಂಗಡಿ: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆಯು ಇಂದು ಮಂಗಳೂರಿನ ಸುರತ್ಕಲ್ ಎನ್.ಐ.ಟಿ.ಕೆ.ಯಲ್ಲಿ ಆರಂಭಗೊಂಡಿದೆ.

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ ಆರನೇ ಸುತ್ತಿನ ಮತ ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ 78655 ಅಂತರದಿಂದ ಭಾರಿ ಮುನ್ನಡೆಯನ್ನು ಪಡೆದಿದ್ದಾರೆ. ಪದ್ಮರಾಜ್ ಪೂಜಾರಿ ಹಿನ್ನಡೆಯನ್ನು ಪಡೆದಿದ್ದಾರೆ.

ಬ್ರಿಜೇಶ್ ಚೌಟ- ಬಿಜೆಪಿ- 331149

ಪದ್ಮರಾಜ್ ಪೂಜಾರಿ- ಕಾಂಗ್ರೆಸ್- 252494

ಅಂತರ- 78655

ನೋಟಾ – 10726

ರಾಜ್ಯ