ಮತಸಮರ 2024- ದ.ಕ ಲೋಕಸಭಾ ಕ್ಷೇತ್ರ – ಬಿಜೆಪಿ ಅಭ್ಯರ್ಥಿಗೆ 33,207 ಮತಗಳ ಮುನ್ನಡೆ

ಮತಸಮರ 2024- ದ.ಕ ಲೋಕಸಭಾ ಕ್ಷೇತ್ರ – ಬಿಜೆಪಿ ಅಭ್ಯರ್ಥಿಗೆ 33,207 ಮತಗಳ ಮುನ್ನಡೆ

ಮಂಗಳೂರು :ದ.ಕ ಲೋಕಸಭಾ ಕ್ಷೇತ್ರದ ಮತ ಎಣಿಕೆ ಕಾರ್ಯ ಮಂಗಳೂರಿನ ಎನ್ ಐಟಿಕೆ ಮತ ಎಣಿಕಾ ಕೇಂದ್ರದಲ್ಲಿ ಮತ ಎಣಿಕೆ ಆರಂಭವಾಗಿದೆ. ಇದುವರೆಗೆ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ 1,71,604,  ಸಾವಿರ ಮತಗಳನ್ನು ಪಡೆದು ಮುನ್ನಡೆ ಸಾಧಿಸಿದ್ದು, ಕಾಂಗ್ರೆಸ್‌ ನ ಪದ್ಮರಾಜ್‌ ಪೂಜಾರಿ 1,38,397 ಮತಗಳನ್ನು ಪಡೆದುಕೊಂಡಿದ್ದಾರೆ. ಇದುವರೆಗಿನ ನೋಟಾ ಮತಗಳು 5409. ಮತ 

ರಾಜ್ಯ