ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ :   ಬ್ರಿಜೇಶ್‌ ಚೌಟ ಆರಂಬಿಕ ಮುನ್ನಡೆ

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ :   ಬ್ರಿಜೇಶ್‌ ಚೌಟ ಆರಂಬಿಕ ಮುನ್ನಡೆ

ಬೆಂಗಳೂರು: ಲೋಕಸಭಾ ಚುನಾವಣೆಯ ಎಣಿಕೆ  ಪ್ರಕ್ರಿಯೆ ದೇಶದ 543 ಲೋಕಸಭಾ ಕ್ಷೇತ್ರಗಳಲ್ಲೂ  ಆರಂಭಗೊಂಡಿದೆ. ಸುಮಾರು 82 ದಿನಗಳ ಕಾಲ ನಡೆದ ಸುದೀರ್ಘ ಲೋಕಸಭೆ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಇಂದು ಬೆಳಿಗ್ಗೆ ಆರಂಭಗೊಂಡಿದೆ.

ಮೊದಲಿಗೆ ಅಂಚೆ  ಮತಗಳ ಎಣಿಕೆ ನಡೆಯುತ್ತದೆ.  ಆ ಬಳಿಕ ವಿದ್ಯುನ್ಮಾನ ಮತಯಂತ್ರಗಳಲ್ಲಿರುವ ಮತಗಳನ್ನು ಲೆಕ್ಕ ಹಾಕಲಾಗುತ್ತದೆ.  ಮಧ್ಯಾಹ್ನದ ವೇಳೆಗೆ ಫಲಿತಾಂಶದ ಸ್ಪಷ್ಟ ಚಿತ್ರಣ ಲಭಸುವ ಸಾಧ್ಯತೆಯಿದೆ.

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ ಇವಿಎಂ ಮತ ಎಣಿಕೆಯಲ್ಲಿ ಬಿಜೆಪಿ ಮುನ್ನಡೆ

 9000 ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ

 ಮೊದಲ ಸುತ್ತಿನ ಮತ ಎಣಿಕೆ ಪ್ರಕ್ರಿಯೆ   1ನೇ ಸುತ್ತು ಮುಂದುವರಿದ ಎಣಿಕೆ

ಬಿಜೆಪಿ ಬ್ರಿಜೇಶ್ ಚೌಟ:38228

ಕಾಂಗ್ರೆಸ್ ಪದ್ಮರಾಜ್ ಆರ್ ಪೂಜಾರಿ:31940

ಅಂತರ:6288 ಮತಗಳ ಮುನ್ನಡೆ

ನೋಟಾ 342 ಮತಗಳು

ರಾಜ್ಯ