ಬೆಳ್ಳಾರೆ ಮಹಿಳೆ ಕೊಲೆ ಆರೋಪಿ ಬಂಧನ
ರಾಜ್ಯ

ಬೆಳ್ಳಾರೆ ಮಹಿಳೆ ಕೊಲೆ ಆರೋಪಿ ಬಂಧನ

  ಬೆಳ್ಳಾರೆ: ಬೆಳ್ಳಾರೆಯ ಎಪಿಎಂಸಿ ಸಂತೆ ಮಾರುಕಟ್ಟೆಯಲ್ಲಿ ನಡೆದ ಮಹಿಳೆಯ ಕೊಲೆಗೆ ಸಂಬಂಧಿಸಿ ಕೊಲೆ ಆರೋಪಿಯನ್ನು ಬೆಳ್ಳಾರೆ ಪೊಲೀಸರು ಬಂಧಿಸಿದ್ದಾರೆ. ಕಲ್ಮಡ್ಕದ ಜೋಗಿಯಡ್ಕದ ವೆಂಕಪ್ಪ ಎಂಬವರ ಪುತ್ರ ಜಯರಾಮ ನಾಯ್ಕ ಕೊಲೆ ಆರೋಪಿಯಾಗಿದ್ದು, ಆತನನ್ನು ಬಂಧಿಸಲಾಗಿದೆ. ಬೆಳ್ಳಾರೆ ಗ್ರಾಮದ ಪಾಟಾಜೆಯ ನಳಿನಿ (55) ಅವರನ್ನು ಭಾನುವಾರ ರಾತ್ರಿ ಕಲ್ಲು…

ಮನೆಗೆ ನುಗ್ಗಿ ಮಹಿಳೆಗೆ ಲೈಂಗಿಕ ಕಿರುಕುಳ : ಹಾಸನ ಮೂಲದ ಆರೋಪಿ ಅರೆಸ್ಟ್.
ರಾಜ್ಯ

ಮನೆಗೆ ನುಗ್ಗಿ ಮಹಿಳೆಗೆ ಲೈಂಗಿಕ ಕಿರುಕುಳ : ಹಾಸನ ಮೂಲದ ಆರೋಪಿ ಅರೆಸ್ಟ್.

ಬಂಟ್ವಾಳ: ಹಾಸನ ಮೂಲದ ವ್ಯಕ್ಯಿಯೋರ್ವನಿಂದ ಮನೆಗೆ ನುಗ್ಗಿ ಒಂಟಿ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ್ದಲ್ಲದೇ ಕೊಲೆ ಬೆದರಿಕೆ ಹಾಕಿದ ಘಟನೆ ಜೂನ್11 ರಂದು ಕಲ್ಲಡ್ಕ ದಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಹಾಸನ ಮೂಲದ ಬೇಲೂರು ನಿವಾಸಿ ರಿಕ್ಷಾ ಚಾಲಕ ಪ್ರಮೋದ್ ಎಂಬಾತನನ್ನು ಪೋಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಕಲ್ಲಡ್ಕ…

ದಸರಾ ಮಹೋತ್ಸವದಲ್ಲಿ ಪಾಲ್ಗೊಂಡಿದ್ದ ಆನೆ ಅಶ್ವತ್ಥಾಮ ಇನ್ನಿಲ್ಲ 
ರಾಜ್ಯ

ದಸರಾ ಮಹೋತ್ಸವದಲ್ಲಿ ಪಾಲ್ಗೊಂಡಿದ್ದ ಆನೆ ಅಶ್ವತ್ಥಾಮ ಇನ್ನಿಲ್ಲ 

ಮೈಸೂರು : ಮೈಸೂರು ದಸರಾ ಮಹೋತ್ಸವದಲ್ಲಿ ಎರಡು ಬಾರಿ ಪಾಲ್ಗೊಂಡಿದ್ದ ಅಶ್ವತ್ಥಾಮ ಮೃತಪಟ್ಟಿರೋದಾಗಿ ತಿಳಿದು  ಬಂದಿದೆ . ಮೈಸೂರು ದಸರಾದಲ್ಲಿ ಎರಡು ಬಾರಿ ಪಾಲ್ಗೊಂಡು ಅಂಬಾರಿ ಹೊತ್ತ ಆನೆಗೆ ಸಾಥ್ ನೀಡಿದ್ದಂತ ಅಶ್ವತ್ಥಾಮ ಆನೆಯನ್ನು ಹುಣಸೂರು- ಪಿರಿಯಾಪಟ್ಟಣ ತಾಲೂಕಿನ ಗಡಿ ಭಾಗದ ನಾಗರಹೊಳೆಯ ಹುಲಿ ಸಂರಕ್ಷಿತ ಅರಣ್ಯ ಪ್ರದೇಶ…

ಪ್ರತಿ ಸೋಮವಾರದಂದು  ಶಾಸಕಿ ಭಾಗೀರಥಿ ಮುರುಳ್ಯ ಸುಳ್ಯ ತಾಲೂಕು ಪಂಚಾಯತ್ ಕಚೇರಿಯಲ್ಲಿ ಸಾರ್ವಜನಿಕರ ಸಂಪರ್ಕಕ್ಕೆ ಲಭ್ಯ.
Uncategorized

ಪ್ರತಿ ಸೋಮವಾರದಂದು  ಶಾಸಕಿ ಭಾಗೀರಥಿ ಮುರುಳ್ಯ ಸುಳ್ಯ ತಾಲೂಕು ಪಂಚಾಯತ್ ಕಚೇರಿಯಲ್ಲಿ ಸಾರ್ವಜನಿಕರ ಸಂಪರ್ಕಕ್ಕೆ ಲಭ್ಯ.

  ಸುಳ್ಯ ಶಾಸಕರಾದ ಭಾಗೀರಥಿ ಮುರುಳ್ಯ ರು ಮುಂದಿನ ಸೋಮವಾರದಿಂದ ಪ್ರತೀ ವಾರ ಸೋಮವಾರದಂದು ಒಂದು ದಿನ ಸುಳ್ಯ ತಾಲೂಕು ಪಂಚಾಯತ್‌ ನ ತಮ್ಮ ಕಚೇರಿಯಲ್ಲಿ ಮತ್ತು ಪ್ರತಿ ಮಂಗಳವಾರ ಕಡಬ ಮಿನಿವಿಧಾನ ಸೌಧ ಕಚೇರಿಯಲ್ಲಿ ಬೆಳಗ್ಗೆ 10ರಿಂದ ಸಂಜೆ 3ಗಂಟೆಯವರೆಗೆ ಸಾರ್ವಜನಿಕರ ಸಂಪರ್ಕಕ್ಕೆ ಲಭ್ಯರಿರುವುದಾಗಿ ಶಾಸಕರು ತಿಳಿಸಿದ್ದಾರೆ.…

ಉಳ್ಳಾಲ:  ವಿಹಾರಕ್ಕೆಂದು ಬಂದು ಸಮುದ್ರಪಾಲಾಗುತ್ತಿದ್ದ ಮೂವರು ಮಹಿಳೆಯರ ರಕ್ಷಣೆ; ಓರ್ವ ಮಹಿಳೆ ಸಾವು..!

ಉಳ್ಳಾಲ: ಸಮುದ್ರತೀರಕ್ಕೆ ವಿಹಾರಕ್ಕೆ ಬಂದಿದ್ದ ಆಂಧ್ರಪ್ರದೇಶ ಮೂಲದ ನಾಲ್ವರು ಮಹಿಳೆಯರಲ್ಲಿ ಒಬ್ಬಾಕೆ ಸಮುದ್ರಪಾಲಾಗಿದ್ದು, ಉಳಿದ ಮೂವರನ್ನು ಸ್ಥಳೀಯರು ರಕ್ಷಿಸಿದ್ದಾರೆ‌. ಸಾವನ್ನಪ್ಪಿದ ಮಹಿಳೆ ಆಂಧ್ರಪ್ರದೇಶದ ಕೊಂಡಾಪುರದ ಸಿರಿಲಿಂಗಪಲ್ಲಿ ನಿವಾಸಿ ಪಿ.ಎಲ್ ಪ್ರಸನ್ನ ಎಂಬವರ ಪತ್ನಿ ಪರಿಮೀ ರತ್ನ ಕುಮಾರಿ (57) ಎಂದು ಗುರುತಿಸಲಾಗಿದೆ. ಉಳ್ಳಾಲ ಬೀಚ್ ಸಮುದ್ರದಲ್ಲಿ ವಿಹರಿಸುತ್ತಿದ್ದ ಸಂದರ್ಭ…

ರೇಣುಕಾ ಸ್ವಾಮಿ ಕೊಲೆ ಪ್ರಕರಣ : ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್
ರಾಜ್ಯ

ರೇಣುಕಾ ಸ್ವಾಮಿ ಕೊಲೆ ಪ್ರಕರಣ : ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್

ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ ಅವರನ್ನು ಪೊಲೀಸರು ಬಂಧಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಪವಿತ್ರಾ ಗೌಡಗೆ ಅಶ್ಲೀಲವಾಗಿ ಮೆಸೇಜ್ ಮಾಡಿದ್ದಕ್ಕೆ ರೇಣುಕಾ ಸ್ವಾಮಿ ಎಂಬುವವರು ಕೊಲೆ ಆಗಿದ್ದರು. ನಟ ದರ್ಶನ್ ಅವರ ಸೂಚನೆ ಮೇರೆಗೆ ಕೊಲೆ ನಡೆದಿದೆ ಎನ್ನಲಾಗಿದೆ. ಈ ಪ್ರಕರಣ ಸದ್ಯ ಸೆನ್ಸೇಷನ್ ಸೃಷ್ಟಿ ಮಾಡಿದೆ. ಮೈಸೂರಿನ…

ಕನಕಮಜಲು: ಕೋಡಿ ತಿರುವಿನಲ್ಲಿ ಗ್ಯಾಸ್ ಸಿಲಿಂಡರ್ ಲಾರಿ ಪಲ್ಟಿ.
ರಾಜ್ಯ

ಕನಕಮಜಲು: ಕೋಡಿ ತಿರುವಿನಲ್ಲಿ ಗ್ಯಾಸ್ ಸಿಲಿಂಡರ್ ಲಾರಿ ಪಲ್ಟಿ.

ಮಾಣಿ ಮೈಸೂರು ರಾಜ್ಯ ಹೆದ್ದಾರಿಯ ಕನಕಮಜಲು ಸುಣ್ಣಮಜಲು ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಗ್ಯಾಸ್ ಸಿಲಿಂಡರ್ ಲಾರಿ ಪಲ್ಟಿಯಾಗಿ ಸಿಲಿಂಡರ್ ನಿಂದ ಗ್ಯಾಸ್ ಸೋರೆಯಾಗುತ್ತಿದ್ದು, ಹೆದ್ದಾರಿ ರಸ್ತೆ ಸಂಚಾರ ಅಸ್ತವ್ಯಸ್ತವಾಗಿರುವ ಘಟನೆ ಜೂ.10ರಂದು ಸಂಜೆ ಸಂಭವಿಸಿದೆ. ಫೊಟೊ : ಶ್ರವಿಕ್ ಅಡ್ಕ ಮಡಿಕೇರಿ ಕಡೆಯಿಂದ ಮಂಗಳೂರಿಗೆ ಗ್ಯಾಸ್ ಸಿಲಿಂಡರ್…

ಬೆಳ್ಳಾರೆಯಲ್ಲಿ ಮಹಿಳೆಯ ಮೇಲೆ  , ಕಲ್ಲು ಎತ್ತಿ ಹಾಕಿ ಕೊಲೆ.
ರಾಜ್ಯ

ಬೆಳ್ಳಾರೆಯಲ್ಲಿ ಮಹಿಳೆಯ ಮೇಲೆ  , ಕಲ್ಲು ಎತ್ತಿ ಹಾಕಿ ಕೊಲೆ.

: ಸುಳ್ಯ ತಾಲೂಕಿನ ಬೆಳ್ಳಾರೆಯ ಎಪಿಎಂಸಿ ಬಳಿ ಮಹಿಳೆಯೊಬ್ಬರ ಶವವೊಂದು  ಜರ್ಜರಿತ ಸ್ಥಿತಿಯಲ್ಲಿ ಪತ್ತೆಯಾಗಿದೆ.  ಕಲ್ಲು ಎತ್ತಿ ಹಾಕಿ ಆಕೆಯನ್ನು ಕೊಂದಿರಬಹುದು ಎನ್ನಲಾಗಿದ್ದು ಆರೋಪಿಗೆ ಶೋಧ ಕಾರ್ಯ ಮುಂದುವರಿದಿದೆ.  ಮೃತ ಮಹಿಳೆಯನ್ನು ನಳಿನಿ ಪಾಟಾಜೆ ಕಲ್ಲೋಣಿ( 50 ವರ್ಷ) ಎಂದು ಗುರುತಿಸಲಾಗಿದೆ. ಸ್ಥಳಿಯ ವಾಗಿ ಅಲ್ಲಿಯೇ ಒಡಾಡುತ್ತಿದ್ದರು ಎನ್ನಲಾಗಿದೆ.

ಲೋಕಸಭಾ ಚುನಾವಣೆ ಹಿನ್ನಡೆಯ ಬೆನ್ನಲ್ಲೆ ಪುತ್ತೂರು  ಬ್ಲಾಕ್ ಕಾಂಗ್ರೆಸ್ ನಲ್ಲಿ ಅಚ್ಚರಿಯ ಬೆಳವಣಿಗೆ.
ರಾಜ್ಯ

ಲೋಕಸಭಾ ಚುನಾವಣೆ ಹಿನ್ನಡೆಯ ಬೆನ್ನಲ್ಲೆ ಪುತ್ತೂರು  ಬ್ಲಾಕ್ ಕಾಂಗ್ರೆಸ್ ನಲ್ಲಿ ಅಚ್ಚರಿಯ ಬೆಳವಣಿಗೆ.

ಭಾರತೀಯ ರಾಷ್ಟ್ರೀಯ ಕಾಂಗ್ರೇಸ್ ಪಕ್ಷದ ಪುತ್ತೂರು ವಿಧಾನ ಸಭಾ ಕ್ಷೇತ್ರದ ಎರಡು ಬ್ಲಾಕ್ ಗಳಾದ ಪುತ್ತೂರು ಬ್ಲಾಕ್ ಮತ್ತು ಉಪ್ಪಿನಂಗಡಿ – ವಿಟ್ಲ ಬ್ಲಾಕ್ನ ಅಧ್ಯಕ್ಷ ಸ್ಥಾನದ ನಿಗದಿತ ಅವಧಿ 3 ವರ್ಷ ಪೂರ್ಣಗೊಂಡಿದ್ದು, ಇನ್ನು ಮುಂದಿನ ಅವಧಿಗೆ ಮುಂದುವರಿಯುವ ಯಾವುದೇ ಇರಾದೆ ನಮ್ಮಲ್ಲಿ ಇಲ್ಲ. ಹೀಗಾಗಿ ನಮ್ಮನ್ನು…

ಕಡಬದ ಮನೆಯೊಂದರಲ್ಲಿ ರೆಫ್ರಿಜರೇಟರ್ ಸ್ಫೋಟ!
Uncategorized

ಕಡಬದ ಮನೆಯೊಂದರಲ್ಲಿ ರೆಫ್ರಿಜರೇಟರ್ ಸ್ಫೋಟ!

ಕಡಬ, ಜೂನ್ 10: ಕಡಬ ಕಾಲೇಜು ರಸ್ತೆಯಲ್ಲಿರುವ ಅಡ್ಡಗದ್ದೆ ಎಂಬಲ್ಲಿನ ಮನೆಯೊಂದರಲ್ಲಿ ಭಾನುವಾರ ಮಧ್ಯಾಹ್ನ ರೆಫ್ರಿಜರೇಟರ್ ಸ್ಫೋಟಗೊಂಡು ಮನೆಯೊಳಗೆ ಬೆಂಕಿ ಆವರಿಸಿ ಮನೆಯಲ್ಲಿದ್ದ ದಾಖಲೆ ಪತ್ರಗಳ ಸಹಿತ ಮನೆಯಲ್ಲಿದ್ದ ವಸ್ತುಗಳು ಸುಟ್ಟು ಕರಕಲಾಗಿವೆ. ಕಡಬದ ಅಡ್ಡಗದ್ದೆ ನಿವಾಸಿ ಫಾರೂಕ್ ಎಂಬುವರ ಮನೆಯಲ್ಲಿ ಅವಘಡ ನಡೆದಿದ್ದು, ಈ ವೇಳೆ ಮನೆಯಲ್ಲಿ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI