ಕೆ.ವಿ.ಜಿ. ಕಾನೂನು ಮಹಾವಿದ್ಯಾಲಯದಲ್ಲಿ ವಿಶ್ವ ಪರಿಸರ ದಿನ.
ಜೂನ್05 ರಂದು ಸುಳ್ಯದ ಕೆ.ವಿ.ಜಿ ಕಾನೂನು ಮಹಾವಿದ್ಯಾಲಯದಲ್ಲಿ ವಿಶ್ವ ಪರಿಸರ ದಿನವನ್ನು ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಕಾಲೇಜಿನ ಕನ್ನಡ ಉಪನ್ಯಾಸಕಿ,ಕು. ಬೇಬಿವಿದ್ಯಾ. ಪಿ.ಬಿ ಭಾಗವಹಿಸಿ ಮಾತನಾಡಿ ಪರಿಸರ ನಾಶದಿಂದ ಜೀವ ಸಂಕುಲಗಳು ಅಪಾಯಗಳನ್ನು ಎದುರುಸುತ್ತಿದ್ದು ಪ್ರಾಕೃತಿಕ ವಿಕೋಪಗಳಿಂದಾಗಿ ಉತ್ತಮ ಬದುಕಿಗಾಗಿ ಹೋರಾಡಬೇಕಾದ ಅನಿರ್ವಾಯತೆ ಇದೆ. ಸಮೃದ್ಧ ಪರಿಸರವನ್ನು…










