ಲಾಯಿಲ: ಬೈಕ್ ಹಾಗೂ ಖಾಸಗಿ ಬಸ್ ನಡುವೆ ಭೀಕರ ರಸ್ತೆ ಅಪಘಾತ: ಬೈಕ್ ಸವಾರ ನಡ ಗ್ರಾಮ ಸಹಾಯಕ ಮೃತ್ಯು .
ರಾಜ್ಯ

ಲಾಯಿಲ: ಬೈಕ್ ಹಾಗೂ ಖಾಸಗಿ ಬಸ್ ನಡುವೆ ಭೀಕರ ರಸ್ತೆ ಅಪಘಾತ: ಬೈಕ್ ಸವಾರ ನಡ ಗ್ರಾಮ ಸಹಾಯಕ ಮೃತ್ಯು .

ನಡ: ಲಾಯಿಲ ಪುತ್ರಬೈಲು ನಲ್ಲಿ ಬೈಕ್ ಹಾಗೂ ಖಾಸಗಿ ಬಸ್ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು ತ್ರೀವ ಗಾಯಗೊಂಡು ಬೈಕ್ ಸವಾರನ್ನು ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಸಾವನಪ್ಪಿದ್ದ ಘಟನೆ ಜೂ.28 ರಂದು ಬೆಳಿಗ್ಗೆ ನಡೆದಿದೆ. ಬೈಕ್ ಸವಾರ ಬಳಂಜ ನಿವಾಸಿಯಾಗಿದ್ದು ನಡ ಗ್ರಾಮಕರಣಿಕರ ಕಚೇರಿ ಸಹಾಯಕ (ಉಗ್ರಾಣಿ) ಅವಿವಾಹಿತ…

ಟಿ 20 ವಿಶ್ವ ಕಪ್ ಕ್ರಿಕೆಟ್ ಪಂದ್ಯಾಟದ ಫೈನಲ್ ಪ್ರವೇಶಿಸಿದ ಭಾರತ.
ಕ್ರೀಡೆ

ಟಿ 20 ವಿಶ್ವ ಕಪ್ ಕ್ರಿಕೆಟ್ ಪಂದ್ಯಾಟದ ಫೈನಲ್ ಪ್ರವೇಶಿಸಿದ ಭಾರತ.

ಟಿ 20 ವಿಶ್ವ ಕಪ್ ಕ್ರಿಕೆಟ್ ಪಂದ್ಯಾಟದ ಸೆಮಿ ಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಭರ್ಜರಿ ಜಯ ಗಳಿಸುವ ಮೂಲಕ ಭಾರತ ತಂಡ ಫೈನಲ್ ಪ್ರವೇಶಿಸಿದೆ.ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಭಾರತ ನಾಯಕ ರೋಹಿತ್ ಶರ್ಮಾ ಅವರ ಅರ್ಧ ಶತಕ ಮತ್ತು ಸೂರ್ಯಕುಮಾರ್ ಅವರ 47 ರನ್…

ಬೆಳ್ತಂಗಡಿ ಸ್ಟೇ ವಯರ್ ಮೂಲಕ ನೀರಿನಲ್ಲಿ ವಿದ್ಯುತ್ ಪ್ರವಹಿಸಿ ರಸ್ತೆಯಲ್ಲಿ ಸಾಗುತ್ತಿದ್ದ ವಿದ್ಯಾರ್ಥಿನಿ ಸಾವು
ರಾಜ್ಯ

ಬೆಳ್ತಂಗಡಿ ಸ್ಟೇ ವಯರ್ ಮೂಲಕ ನೀರಿನಲ್ಲಿ ವಿದ್ಯುತ್ ಪ್ರವಹಿಸಿ ರಸ್ತೆಯಲ್ಲಿ ಸಾಗುತ್ತಿದ್ದ ವಿದ್ಯಾರ್ಥಿನಿ ಸಾವು

   ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ಅವ್ಯಾಹತ ಮಳೆಗೆ ಮತ್ತೊಂದು ಬಲಿಯಾಗಿದೆ.  ಸ್ಟೇ ವೈಯರ್ ಗೆ ವಿದ್ಯುತ್ ತಂತಿ ಸ್ಪರ್ಷಿಸಿ ಯುವತಿಯೊಬ್ಬಳು ಮೃತಪಟ್ಟಿದ್ದಾಳೆ. ಬೆಳ್ತಂಗಡಿ ತಾಲೂಕಿನ ಶಿಬಾಜೆ ಗ್ರಾಮದ ಬರ್ಗುಲಾ ನಿವಾಸಿ ಪ್ರತೀಕ್ಷಾ ಶೆಟ್ಟಿ (21) ಮೃತ ಯುವತಿ. ಘಟನೆಯೂ ಧರ್ಮಸ್ಥಳ ಗ್ರಾಮದ ಶಿಬಾಜೆ ಬಳಿ ನಡೆದಿದ್ದು, ಮನೆಯ…

ದ ಕ ಜಿಲ್ಲೆಯಲ್ಲಿ ರೆಡ್ ಅಲರ್ಟ್‌..!ಜೂನ್ 28 ರಂದು ಜಿಲ್ಲೆಯ ಶಾಲೆಗಳಿಗೆ ಮತ್ತೆ  ರಜೆ ಘೋಷಣೆ..
ರಾಜ್ಯ

ದ ಕ ಜಿಲ್ಲೆಯಲ್ಲಿ ರೆಡ್ ಅಲರ್ಟ್‌..!ಜೂನ್ 28 ರಂದು ಜಿಲ್ಲೆಯ ಶಾಲೆಗಳಿಗೆ ಮತ್ತೆ  ರಜೆ ಘೋಷಣೆ..

  ಮಂಗಳೂರು :  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜೂನ್ 28ರ ಶುಕ್ರವಾರದಂದು ದಕ್ಷಿಣ ಕನ್ನಡ ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಸರ್ಕಾರಿ, ಖಾಸಗಿ, ಅನುದಾನಿತ ಶಾಲೆಗಳು, ಅಂಗನವಾಡಿ , ಹಾಗೂ ಪ್ರೌಡಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಜೂನ್ 28 ರಂದು ವ್ಯಾಪಕ ಮಳೆಯಾಗುವ…

ಕೊಡಗು ಮಳೆ ಅಬ್ಬರಕ್ಕೆ ಶಾಲೆ ಹಿಂಬದಿ ಗುಡ್ಡ ಕುಸಿತ :ರಜೆ ಇದ್ದಿದ್ದರಿಂದ ತಪ್ಪಿದ ಭಾರೀ ಅನಾಹುತ.
ರಾಜ್ಯ

ಕೊಡಗು ಮಳೆ ಅಬ್ಬರಕ್ಕೆ ಶಾಲೆ ಹಿಂಬದಿ ಗುಡ್ಡ ಕುಸಿತ :ರಜೆ ಇದ್ದಿದ್ದರಿಂದ ತಪ್ಪಿದ ಭಾರೀ ಅನಾಹುತ.

  ಕೊಡಗು: ಕೊಡಗು ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರೆದಿದೆ. ಮಡಿಕೇರಿ ತಾಲ್ಲೂಕಿನ ಕೊಯನಾಡು ಗ್ರಾಮದಲ್ಲಿ ಶಾಲೆಯ ಹಿಂಬದಿ ಗುಡ್ಡ ಕುಸಿತ ಉಂಟಾಗಿದೆ. ಪರಿಣಾಮ ಕಟ್ಟಡದ ಗೋಡೆ ಮತ್ತು ಕಿಟಕಿಗಳು ಹಾನಿಯಾಗಿವೆ. ಶಾಲೆಗೆ ರಜೆ ಇದ್ದಿದ್ದರಿಂದ ಭಾರೀ ಅನಾಹುತ ತಪ್ಪಿದೆ. ಪ್ರಸಿದ್ಧ ದುಬಾರೆ ಪ್ರವಾಸಿ ತಾಣಕ್ಕೆ ಪ್ರವೇಶ ನಿಷೇಧಿಸಲಾಗಿದೆ. ಪ್ರವಾಹ,…

ಸರ್ಕಾರಿ ಕಾರ್ಯಕ್ರಮಗಳಲ್ಲಿ ತಡವಾಗಿ ಸುಳ್ಯ ಶಾಸಕರ ಭಾಗವಹಿಸುವಿಕೆ ಎಷ್ಟು ಸರಿ ? ಎಂ ವೆಂಕಪ್ಪ ಗೌಡ ಪ್ರಶ್ನೆ
ರಾಜ್ಯ

ಸರ್ಕಾರಿ ಕಾರ್ಯಕ್ರಮಗಳಲ್ಲಿ ತಡವಾಗಿ ಸುಳ್ಯ ಶಾಸಕರ ಭಾಗವಹಿಸುವಿಕೆ ಎಷ್ಟು ಸರಿ ? ಎಂ ವೆಂಕಪ್ಪ ಗೌಡ ಪ್ರಶ್ನೆ

ಸುಳ್ಯದಲ್ಲಿ ನಡೆಯುತ್ತಿರುವ ಸರಕಾರಿ ಕಾರ್ಯಕ್ರಮಗಳಲ್ಲಿ ನಮ್ಮ ಸುಳ್ಯ  ಶಾಸಕರು ಪ್ರತಿಬಾರಿಯೂ ತಡವಾಗಿ ಅಗಮಿಸಿ ,ಸೇರಿದ ಅತಿಥಿಗಳನ್ನು ,ಸಭಿಕರನ್ನು ಕಾಯುಸುವುದು ಸರ್ವೆ ಸಾಮಾನ್ಯ ವಾಗಿದೆ .ತಾಲೂಕಿನಲ್ಲಿ ನಡೆಯುತ್ತಿರುವ ಸ್ವಾತಂತ್ರ ದಿನಾಚರಣೆಯಲ್ಲಿ ಭಾಗವಹಿಸಿದ್ದ ಪುಟ್ಟ ಪುಟ್ಟ ವಿದ್ಯಾರ್ಥಿಗಳನ್ನು ಉರಿಬಿಸಿಲಲ್ಲಿ ಗಂಟೆಗಟ್ಟಲೆ ಕಾಯಿಸುವುದು ,ಮಾನ್ಯ ಉಸ್ತುವಾರಿ ಸಚಿವರು ಕಾರ್ಯಕ್ರಮಕ್ಕೆ ಸಮಯೋಚಿತವಾಗಿ ಭಾಗವಹಿಸಿದರು  ಅರ್ದ…

ಜುಲೈ 28 ರಂದು ಗೂನಡ್ಕದಲ್ಲಿ  ಶಿರಾಡಿ ರಾಜನ್ ದೈವಸ್ಥಾನ ಬೈಲೆಯಲ್ಲಿ ಆಟಿ ಉತ್ಸವ ಕೆಸರುಗದ್ದೆ ಕ್ರೀಡಾಕೂಟದ ಪೂರ್ವಭಾವಿ ಮಹಿಳಾ‌ ಸಮಿತಿ ರಚನೆ.
ರಾಜ್ಯ

ಜುಲೈ 28 ರಂದು ಗೂನಡ್ಕದಲ್ಲಿ  ಶಿರಾಡಿ ರಾಜನ್ ದೈವಸ್ಥಾನ ಬೈಲೆಯಲ್ಲಿ ಆಟಿ ಉತ್ಸವ ಕೆಸರುಗದ್ದೆ ಕ್ರೀಡಾಕೂಟದ ಪೂರ್ವಭಾವಿ ಮಹಿಳಾ‌ ಸಮಿತಿ ರಚನೆ.

  ಸಂಪಾಜೆ ಗ್ರಾಮದ ಶ್ರೀ ಶಿರಾಡಿ ರಾಜನ್ ದೈವಸ್ಥಾನ ಬೈಲೆ  ಗೂನಡ್ಕ ಇದರ ಆಶ್ರಯದಲ್ಲಿ ತಾರೀಕು 28 ಜುಲೈ 2024 ಭಾನುವಾರದಂದು ನಡೆಯಲಿರುವ ಆಟಿ ಉತ್ಸವ ಕೆಸರುಗದ್ದೆ ಕ್ರೀಡಾಕೂಟ ಪ್ರಯುಕ್ತ  ಸಂಪಾಜೆಯಲ್ಲಿ ಮಹಿಳಾ ಸಮಿತಿಯನ್ನು ಜೂ.27ರಂದು ರಚಿಸಲಾಯಿತು . ಸಮಿತಿಯ ಪ್ರಧಾನ ಸಂಚಾಲಕಿಯಾಗಿ ರಮ್ಯಾ ಕೆ.ಎನ್. ಕುಯಿಂತೋಡು,ಸಹ ಸಂಚಾಲಕಿಯ…

ನಿಂತಿದ್ದ ಬಸ್ ಗೆ ಡಿಕ್ಕಿ ಹೊಡೆದು ನಜ್ಜುಗುಜ್ಜಾದ ಹೊಚ್ಚಹೊಸ ಫಾರ್ಚೂನರ್ ಕಾರು.
ರಾಜ್ಯ

ನಿಂತಿದ್ದ ಬಸ್ ಗೆ ಡಿಕ್ಕಿ ಹೊಡೆದು ನಜ್ಜುಗುಜ್ಜಾದ ಹೊಚ್ಚಹೊಸ ಫಾರ್ಚೂನರ್ ಕಾರು.

ಉಡುಪಿ ಜೂನ್ 27: ನಿಂತಿದ್ದ ಖಾಸಗಿ ಬಸ್ ಗೆ ಹಿಂದಿನಿಂದ ಹೊಚ್ಚ ಹೊಸ ಫಾರ್ಚೂನರ್ ಕಾರು ಡಿಕ್ಕಿ ಹೊಡೆದ ಘಟನೆ ಘಟನೆ ಉಡುಪಿಯ ನಿಟ್ಟೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಗುರುವಾರ ಸಂಭವಿಸಿದೆ. ಕುಂದಾಪುರ ಶೋರೂಂನಿಂದ ಮಂಗಳೂರು ಶೋರೂಂನತ್ತ ಹೊಸ ಫಾರ್ಚೂನರ್ ಕಾರನ್ನು ಕೊಂಡೊಯ್ಯುತ್ತಿದ್ದಾಗ ಕಾರು ಚಾಲಕ ನಿಲ್ಲಿಸಿದ ಬಸ್ ಗೆ…

ಆರೋಪಿಯನ್ನು ಬಂಧಿಸಲು ವಿಫಲವಾದ ಕಂಕನಾಡಿ ನಗರ ಠಾಣೆಯ ಪೊಲೀಸ್ ಅಧಿಕಾರಿಗಳ ವಿರುದ್ಧ ಮಂಗಳೂರು ವಕೀಲರ ಸಂಘದ ಸದಸ್ಯರಿಂದ ಪ್ರತಿಭಟನೆ..!
ರಾಜ್ಯ

ಆರೋಪಿಯನ್ನು ಬಂಧಿಸಲು ವಿಫಲವಾದ ಕಂಕನಾಡಿ ನಗರ ಠಾಣೆಯ ಪೊಲೀಸ್ ಅಧಿಕಾರಿಗಳ ವಿರುದ್ಧ ಮಂಗಳೂರು ವಕೀಲರ ಸಂಘದ ಸದಸ್ಯರಿಂದ ಪ್ರತಿಭಟನೆ..!

ಮಂಗಳೂರು ವಕೀಲರ ಸಂಘದ ಸದಸ್ಯರಾದ ಶ್ರೀ ಜಯಪ್ರಕಾಶ್ ಹಾಗೂ ಶ್ರೀಮತಿ ಸ್ವಾತಿ ಇವರ ಮೇಲೆ ವೆಲೇರಿಯನ್ ಮೆಂಡೋನ್ಸ ಎಂಬುವನು ಹಲ್ಲೆ ಮಾಡಿದ್ದು ಈಗಾಗಲೇ ಆತನ ಮೇಲೆ ಮಂಗಳೂರು ಕಂಕನಾಡಿ ನಗರ ಠಾಣೆಯಲ್ಲಿ ಜಾಮೀನು ರಹಿತ ದೂರು ದಾಖಲಾಗಿದ್ದು, ಆರೋಪಿಯ ಮುಲಾಜಿಗೆ ಪೊಲೀಸರು ಈವರೆಗೂ ಆತನ ಯಾವುದೇ ಕ್ರಮ ಕೈಗೊಳ್ಳದೆ…

ಮಂಗಳೂರು ರಿಕ್ಷಾ ತೊಳೆಯುತ್ತಿದ್ದ ವೇಳೆ ವಿದ್ಯುತ್ ತಂತಿ‌ ಸ್ಪರ್ಶಿಸಿ ಆಟೋ   ಚಾಲಕರು ಸಾವು 
ರಾಜ್ಯ

ಮಂಗಳೂರು ರಿಕ್ಷಾ ತೊಳೆಯುತ್ತಿದ್ದ ವೇಳೆ ವಿದ್ಯುತ್ ತಂತಿ‌ ಸ್ಪರ್ಶಿಸಿ ಆಟೋ   ಚಾಲಕರು ಸಾವು 

ಮಂಗಳೂರು ಅಟೋ ರಿಕ್ಷಾ ತೊಳೆಯುತ್ತಿದ್ದಾತನ  ವಿದ್ಯುತ್ ತಂತಿ ತುಂಡಾಗಿ ಬಿದ್ದು, ಶಾಕ್ ಒಳಪಟ್ಟು ವಿಲ ವಿಲ ಒದ್ದಾಡುತ್ತಿದ್ದ ರಿಕ್ಷಾ ಚಾಲಕ ಸಾವನ್ನಪ್ಪಿದ್ದಲ್ಲದೆ ಆತನ ರಕ್ಷಣೆಗೆ ಧಾವಿಸಿದ ಮತ್ತೊಬ್ಬ ರಿಕ್ಷಾ ಚಾಲಕನೂ ಮೃತಪಟ್ಟ ಘಟನೆ ಗುರುವಾರ ಬೆಳಗ್ಗೆ ಮಂಗಳೂರು ನಗರದ ರೊಸಾರಿಯೊ ಶಾಲೆಯ ಬಳಿ ನಡೆದಿದೆ. ಮೃತ ರಿಕ್ಷಾ ಚಾಲಕರನ್ನುಉಪ್ಪಿನಂಗಡಿ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI