ದಕ್ಷಿಣ ಕನ್ನಡ, ಉಡುಪಿಯಲ್ಲಿ ರೆಡ್ ಅಲರ್ಟ್; ಸಮುದ್ರ ತೀರದಲ್ಲಿ ಮನರಂಜನಾ ಚಟುವಟಿಕೆ ಸ್ಥಗಿತಗೊಳಿಸುವಂತೆ ಹವಾಮಾನ ಇಲಾಖೆ ಸೂಚನೆ
. : ರಾಜ್ಯಾದ್ಯಂತ ನಿರಂತರ ಮಳೆ ಸುರಿಯುತ್ತಿದೆ. ಕೆಲವೆಡೆ 18 ಸೆಮೀ ಮಳೆ ವರದಿಯಾಗಿದೆ. ಇಂದು ಕೂಡಾ ಅನೇಕ ಕಡೆ ಭಾರೀ ಮಳೆ ಆಗಲಿದ್ದು ಹವಾಮಾನ ಇಲಾಖೆಯು ದ.ಕನ್ನಡ, ಉ. ಕನ್ನಡ. ಉಡುಪಿಯಲ್ಲಿ ರೆಡ್ ಅಲರ್ಟ್ ಘೋಷಿಸಿದೆ. ಮೀನುಕಾರಿಕೆ, ಸಮುದ್ರ ತೀರದಲ್ಲಿ ಮನರಂಜನಾ ಚಟುವಟಿಕೆಯನ್ನು ಸ್ಥಗಿತಗೊಳಿಸುವಂತೆ ಸೂಚಿಸಲಾಗಿದೆ. ನಿನ್ನೆ…










