ಅಂಗನವಾಡಿ ಕೇಂದ್ರಗಳ ಉನ್ನತೀಕರಣಕ್ಕೆ ಸಿಎಂ ಸಮ್ಮತಿ : ಅಂಗನವಾಡಿಗಳಲ್ಲೆ ಎಲ್ ಕೆಜಿ, ಯುಕೆಜಿ ಆರಂಭಿಸಲು ಮುಖ್ಯಮಂತ್ರಿ ಸಹಮತ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ 
ರಾಜ್ಯ

ಅಂಗನವಾಡಿ ಕೇಂದ್ರಗಳ ಉನ್ನತೀಕರಣಕ್ಕೆ ಸಿಎಂ ಸಮ್ಮತಿ : ಅಂಗನವಾಡಿಗಳಲ್ಲೆ ಎಲ್ ಕೆಜಿ, ಯುಕೆಜಿ ಆರಂಭಿಸಲು ಮುಖ್ಯಮಂತ್ರಿ ಸಹಮತ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ 

ಬೆಂಗಳೂರು : ರಾಜ್ಯದ ಎಲ್ಲಾ ಅಂಗನವಾಡಿ ಕೇಂದ್ರಗಳನ್ನು ಉನ್ನತೀಕರಣಕರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮ್ಮತಿ ಸೂಚಿಸಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ವಿಧಾನಸೌಧದಲ್ಲಿ ಮುಖ್ಯಮಂತ್ರಿ ಅವರನ್ನು ಭೇಟಿಯಾದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, ಕಲ್ಯಾಣ ಕರ್ನಾಟಕ ಭಾಗ ಹೊರತುಪಡಿಸಿ, ಇನ್ನುಳಿದಂತೆ…

🏏 *ಟಿ 20 ವಿಶ್ವ ಕಪ್ ಕ್ರಿಕೆಟ್ ಆಸ್ಟ್ರೇಲಿಯಾ ವಿರುದ್ಧ ಭಾರತಕ್ಕೆ 24ರನ್ ಗಳ ಅಮೋಘ ಜಯ.*
ಕ್ರೀಡೆ

🏏 *ಟಿ 20 ವಿಶ್ವ ಕಪ್ ಕ್ರಿಕೆಟ್ ಆಸ್ಟ್ರೇಲಿಯಾ ವಿರುದ್ಧ ಭಾರತಕ್ಕೆ 24ರನ್ ಗಳ ಅಮೋಘ ಜಯ.*

ಟಿ 20 ವಿಶ್ವ ಕಪ್ ಕ್ರಿಕೆಟ್ ಪಂದ್ಯಾಟದ ಸೂಪರ್ 8 ಗುಂಪಿನ ಭಾರತ ತಂಡ ಮತ್ತು ಆಸ್ಟ್ರೇಲಿಯ ವಿರುದ್ಧದ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡದ ವಿರುದ್ಧ 24 ರನ್ ಗಳ ಅಮೋಘ ಜಯ ಸಾಧಿಸಿದೆ. ಗೆಲ್ಲಲು 206 ರನ್ ಗಳ ಕಠಿಣ ಗುರಿಯನ್ನು ಬೆನ್ನಟ್ಟಿದ ಆಸ್ಟ್ರೇಲಿಯಾ ತಂಡಕ್ಕೆ 20 ಓವರ್…

ಟಿ 20 ವಿಶ್ವ ಕಪ್ ಕ್ರಿಕೆಟ್ ಪಂದ್ಯಾಟದ ಸೂಪರ್ 8 ಗುಂಪಿನ ಭಾರತ ಮತ್ತು ಆಸ್ಟ್ರೇಲಿಯ ವಿರುದ್ಧದ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡಕ್ಕೆ ಗೆಲ್ಲಲು 206 ರನ್ ಗುರಿ.
ಕ್ರೀಡೆ

ಟಿ 20 ವಿಶ್ವ ಕಪ್ ಕ್ರಿಕೆಟ್ ಪಂದ್ಯಾಟದ ಸೂಪರ್ 8 ಗುಂಪಿನ ಭಾರತ ಮತ್ತು ಆಸ್ಟ್ರೇಲಿಯ ವಿರುದ್ಧದ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡಕ್ಕೆ ಗೆಲ್ಲಲು 206 ರನ್ ಗುರಿ.

ಟಿ 20 ವಿಶ್ವ ಕಪ್ ಕ್ರಿಕೆಟ್ ಪಂದ್ಯಾಟದ ಸೂಪರ್ 8 ಗುಂಪಿನ ಭಾರತ ತಂಡ ಮತ್ತು ಆಸ್ಟ್ರೇಲಿಯ ವಿರುದ್ಧದ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡಕ್ಕೆ ಗೆಲ್ಲಲು 206 ರನ್ ಗುರಿಯನ್ನು ನೀಡಿದೆ. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ ಕೇವಲ 6 ರನ್ ಗಳಿಸುವಷ್ಟರಲ್ಲಿ ವಿರಾಟ್ ಕೋಹ್ಲಿ…

ಸುಳ್ಯ ಬಿಜೆಪಿಯ ನೂತನ ಕಚೇರಿ  ಉದ್ಘಾಟಿಸಿದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ.
ಉದ್ಯೋಗ

ಸುಳ್ಯ ಬಿಜೆಪಿಯ ನೂತನ ಕಚೇರಿ  ಉದ್ಘಾಟಿಸಿದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ.

ಸುಳ್ಯದ ಅಂಬಟೆಡ್ಕದಲ್ಲಿ  ಕಾರ್ಯಾರಂಭ ಮಾಡಲಿರುವ ಬಿಜೆಪಿ ನೂತನ ಕಚೇರಿಯನ್ನು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಂದು  ಉದ್ಘಾಟಿಸಿದ್ದಾರೆ. ಈ ಕಚೇರಿ ಸ್ಥಳವನ್ನು ಬಿ ಜೆ ಪಿ ಖರೀದಿ ಮಾಡಿ ಅಲ್ಲಿ ಸ್ವಂತ ಕಚೇರಿಯನ್ನು ತೆರೆದಿದೆ. ಉದ್ಘಾಟನಾ  ಸಂದರ್ಭದಲ್ಲಿ ಶಾಸಕಿ ಭಾಗೀರಥಿ ಮುರುಳ್ಯ, ಮಾಜಿ ಸಚಿವ  ಎಸ್.ಅಂಗಾರ, ಬಿಜೆಪಿ ದ.ಕ.…

ಸುಳ್ಯ ಬಸ್ಮಡ್ಕದಲ್ಲಿ ಪಯಸ್ವಿನಿ ನದಿಗೆ ಹಾರಿ ಯುವಕ ಆತ್ಮಹತ್ಯೆ ಶಂಕೆ .
ರಾಜ್ಯ

ಸುಳ್ಯ ಬಸ್ಮಡ್ಕದಲ್ಲಿ ಪಯಸ್ವಿನಿ ನದಿಗೆ ಹಾರಿ ಯುವಕ ಆತ್ಮಹತ್ಯೆ ಶಂಕೆ .

ಸುಳ್ಯದ ಪಯಸ್ವಿನಿ ನದಿಯಲ್ಲಿ ನಿನ್ನೆ ಯುವಕನೋರ್ವ ಆತ್ಮಹತ್ಯೆ ಮಾಡಿರುವ ಶಂಕೆ ವ್ಯಕ್ತ ವಾಗಿದ್ದು, ನಾಪತ್ತೆಯಾದ ಯುವಕನನ್ನು ಕುರುಂಜಿ ಗುಡ್ಡೆ ಕುಮಾರ ಎಂದು ಗುರುತಿಸಿದ್ದು ಸ್ಥಳಕ್ಕೆ ಅಗ್ನಿ ಶಾಮಕ ದಳ ಮತ್ತು ಮುಳುಗು ತಜ್ಞರು ಆಗಮಿಸಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಲಿದೆ

ಕುಶಾಲನಗರ ಪಟ್ಟಣದಲ್ಲಿ ಉದ್ಯಮಿ ಮೇಲೆ ಗುಂಡಿನ ದಾಳಿ – ಆರೋಪಿ ಬಂಧನ
ರಾಜ್ಯ

ಕುಶಾಲನಗರ ಪಟ್ಟಣದಲ್ಲಿ ಉದ್ಯಮಿ ಮೇಲೆ ಗುಂಡಿನ ದಾಳಿ – ಆರೋಪಿ ಬಂಧನ

ಮಡಿಕೇರಿ: ಹಾಸನದಲ್ಲಿ ಕೆಲವು ದಿನಗಳ ಹಿಂದೆ ವ್ಯಕ್ತಿಯೊಬ್ಬ ಗುಂಡಿಕ್ಕಿ ಓರ್ವನನ್ನು ಕೊಂದು ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದ ಘಟನೆಯ ನೆನಪು ಮಾಸುವ ಮುನ್ನವೇ ಇದೀಗ ಕೊಡಗು ಜಿಲ್ಲೆಯಲ್ಲಿ ಗುಂಡಿನ ಮೊರೆತ ಕೇಳಿದೆ. ಕೊಡಗು ಜಿಲ್ಲೆ ಕುಶಾಲನಗರ ಪಟ್ಟಣದಲ್ಲಿ ಸೋಮವಾರ ಉದ್ಯಮಿ ಶಶಿಧರ್​ ಎಂಬುವರ ಮೇಲೆ 8 ಸುತ್ತು ಗುಂಡಿ…

ರಾಷ್ಟ್ರೀಯ ಹೆದ್ದಾರಿ 75 ರ ಶಿರಾಡಿಯಲ್ಲಿ ಸರಣಿ ಅಪಘಾತ :  ಹಲವರಿಗೆ ಗಾಯ .
ರಾಜ್ಯ

ರಾಷ್ಟ್ರೀಯ ಹೆದ್ದಾರಿ 75 ರ ಶಿರಾಡಿಯಲ್ಲಿ ಸರಣಿ ಅಪಘಾತ :  ಹಲವರಿಗೆ ಗಾಯ .

ಉಪ್ಪಿನಂಗಡಿ : ಸರಣಿ ಅಪಘಾತ ನಡೆದ ಘಟನೆ ಇಂದು ಮುಂಜಾನೆ ರಾಷ್ಟ್ರೀಯ ಹೆದ್ದಾರಿ 75 ರ ಶಿರಾಡಿಯಲ್ಲಿ ನಡೆದಿದೆ. ಟ್ಯಾಂಕರ್ ಲಾರಿಯೊಂದು ಸ್ವಿಫ್ಟ್ ಕಾರಿಗೆ ಡಿಕ್ಕಿಯಾಗಿ ದೂಡಿಕೊಂಡು ಬಂದ ಹಿನ್ನೆಲೆ ಸ್ವಿಫ್ಟ್ ಕಾರು ಹಿಂಬದಿಯಲ್ಲಿ ಬರುತ್ತಿದ್ದ ಆಲ್ಟೋ ಕಾರಿಗೆ ಡಿಕ್ಕಿಯಾಗಿ ಸರಣಿ ಅಪಘಾತ ನಡೆದಿದೆ. ಘಟನೆಯಲ್ಲಿ ಆಲ್ಟೋ ಕಾರಿನಲ್ಲಿದ್ದ…

ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು   ಕುಕ್ಕೆ ಸುಬ್ರಹ್ಮಣ್ಯಕ್ಕೆ  ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಬೇಟಿ:
ರಾಜ್ಯ

ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು   ಕುಕ್ಕೆ ಸುಬ್ರಹ್ಮಣ್ಯಕ್ಕೆ  ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಬೇಟಿ:

ಪೋಕ್ಸೋ ಆರೋಪದಲ್ಲಿ ಸಿಐಡಿ ಪೊಲೀಸರಿಂದ ಬಂಧನ ಭೀತಿ ಎದುರಿಸುತ್ತಿದ್ದ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪರನ್ನು ಬಂಧಿಸದಂತೆ ಹೈಕೋರ್ಟ್  ನಿರ್ದೆಶನ ನೀಡಿರುವ ಬೆನ್ನಲ್ಲೆ.  ಮಾಜಿ ಸಿಎಂ ಸದ್ಯಕ್ಕೆ ಬಂಧನ ಭೀತಿಯಿಂದ ನಿರಾಳರಾಗಿದ್ದು ಕರಾವಳಿ ದೇವಸ್ಥಾನಗಳಿಗೆ ಬೇಟಿ ನೀಡಿದ್ದಾರೆ. :ಮ ಬೆಳಗ್ಗೆ ಧರ್ಮಸ್ಥಳ ಮಂಜುನಾಥನ ದರ್ಶನ ಪಡೆದ ಮಾಜಿ ಸಿಎಂ ಬಿ ಎಸ್…

ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ರಸ್ತೆ ಕೆಸರುಮಯ: ವಾಹನ ಪರದಾಟ ಸರಿಪಡಿಸಲು ಆಗ್ರಹಿಸಿ ಪ್ರತಿಭಟನೆ .
ರಾಜ್ಯ

ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ರಸ್ತೆ ಕೆಸರುಮಯ: ವಾಹನ ಪರದಾಟ ಸರಿಪಡಿಸಲು ಆಗ್ರಹಿಸಿ ಪ್ರತಿಭಟನೆ .

ಬೆಳ್ತಂಗಡಿ: ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯಿಂದಾಗಿ ವಾಹನಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಮಳೆ ನೀರುಹರಿದು ಹೋಗಲು ಸರಿಯಾದ ವ್ಯವಸ್ಥೆ ಕಲ್ಪಿಸದ ಕಾರಣ ಇದ್ದ ಚರಂಡಿಯನ್ನೂ ಮುಚ್ಚಿರುವುದರಿಂದ ರಸ್ತೆಯಲ್ಲೇ ನೀರು ನಿಂತು ಕೆಸರಿನಿಂದಾಗಿ ವಾಹನ ಸಂಚಾರಕ್ಕೆತೊಡಕ್ಕಾಗಿದೆ. ಇದರಿಂದ ಆಕ್ರೋಶಗೊಂಡು ಉಜಿರೆ ಅನುಗ್ರಹಶಾಲೆಯ ಬಳಿ ಕೆಸರಿನಲ್ಲಿಯೇ ರಸ್ತೆ ಮಧ್ಯೆ ಕುಳಿತು ಪ್ರತಿಭಟನೆ ನಡೆದಿದೆ.…

ಸರಕಾರಿ ನೌಕರರು ಕಚೇರಿಗೆ ಸರಿಯಾದ ಸಮಯಕ್ಕೆ ಹಾಜರಾಗದಿದ್ದಲ್ಲಿ‌ ಅರ್ಧ ದಿನ ಸಂಬಳ ಕಡಿತ l ಕೇಂದ್ರದಿಂದ ಸುತ್ತೋಲೆ .
ರಾಜ್ಯ

ಸರಕಾರಿ ನೌಕರರು ಕಚೇರಿಗೆ ಸರಿಯಾದ ಸಮಯಕ್ಕೆ ಹಾಜರಾಗದಿದ್ದಲ್ಲಿ‌ ಅರ್ಧ ದಿನ ಸಂಬಳ ಕಡಿತ l ಕೇಂದ್ರದಿಂದ ಸುತ್ತೋಲೆ .

ಸರಿಯಾದ ಸಮಯಕ್ಕೆ ಕಚೇರಿಗೆ ಆಗಮಿಸದ ಅಧಿಕಾರಿಗಳ ವಿರುದ್ಧ ಕೇಂದ್ರದ ಸಿಬ್ಬಂದಿ ಮತ್ತು ತರಬೇತಿ ಇಲಾಖೆ ಚಾಟೀ ಬೀಸಿದೆ. ದೇಶಾದ್ಯಂತ ಕೇಂದ್ರ ಸರ್ಕಾರದ ಉದ್ಯೋಗಿಗಳು ಬೆಳಗ್ಗೆ 9.15ಕ್ಕೆ ಕಚೇರಿಗೆ ಹಾಜರಾಗಿ, ಹಾಜರಾತಿಯನ್ನು ದಾಖಲಿಸಲು ಸುತ್ತೊಲೆಯಲ್ಲಿ ತಿಳಿಸಿದೆ. ಕೇಂದ್ರ ಸರ್ಕಾರಿ ಕಚೇರಿಗಳು ಬೆಳಗ್ಗೆ 9 ರಿಂದ ಸಂಜೆ 5.30 ಗಂಟೆ ವರೆಗೆ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI