ಕೋಟೆ ಬೆಟ್ಟಕ್ಕೆ ಬಂದಿದ್ದ ಪುತ್ತೂರು ಪ್ರವಾಸಿಗರ ಮೇಲೆ ಹಲ್ಲೆ! ಚಿನ್ನದ ಸರ ಎಗರಿಸಿ ಪರಾರಿಯಾದ ಆರೋಪಿಗಳು .
. ಮಡಿಕೇರಿ: ಕೋಟೆಬೆಟ್ಟ ಪ್ರವಾಸಕ್ಕೆಂದು ಆಗಮಿಸಿದ ಪ್ರವಾಸಿಗರ ಮೇಲೆ ಬೈಕಿನಲ್ಲಿ ಬಂದ ಇಬ್ಬರು ಹಲ್ಲೆ ಮಾಡಿ ದೌರ್ಜನ್ಯ ಎಸಗಿರುವ ಘಟನೆ ಕೊಡಗು ಜಿಲ್ಲೆಯಲ್ಲಿ ನಡೆದಿದೆ. ಮಕ್ಕಳು, ಮಹಿಳೆಯರು ಸೇರಿದಂತೆ ಪುತ್ತೂರಿನಿಂದ ಕುಟುಂಬವೊಂದು ಕೋಟೆಬೆಟ್ಟ ಪ್ರವಾಸಿ ತಾಣಕ್ಕೆ ಆಗಮಿಸಿದ್ದರು. ಈ ವೇಳೆ ಬೈಕಿನಲ್ಲಿ ಬಂದ ಇಬ್ಬರು ಪುಂಡರು ಹಲ್ಲೆ ನಡೆಸಿದ್ದಾರೆ.…










