ದ.ಕ.ಜಿಲ್ಲಾ ಒಕ್ಕಲಿಗ ಗೌಡರ ಸೇವಾ ಸಂಘದಿಂದ ಸಂಸದ ಕ್ಯಾ.ಬ್ರಿಜೇಶ್ ಚೌಟರಿಗೆ ಗೌರವಾರ್ಪಣೆ
ದಕ್ಷಿಣ ಕನ್ನಡ ಜಿಲ್ಲಾ ಒಕ್ಕಲಿಗ ಗೌಡರ ಸೇವಾ ಸಂಘದ ವತಿಯಿಂದ ದಕ್ಷಿಣ ಕನ್ನಡ ಜಿಲ್ಲಾ ನೂತನ ಸಂಸದ ಕ್ಯಾ. ಬ್ರಿಜೇಶ್ ಚೌಟರನ್ನು ಅಭಿನಂದಿಸಿ ಗೌರವಿಸಲಾಯಿತು . ದಕ್ಷಿಣ ಕನ್ನಡ ಜಿಲ್ಲಾ ಒಕ್ಕಲಿಗ ಗೌಡರ ಸೇವಾ ಸಂಘದ ಅಧ್ಯಕ್ಷ ಬಾಲಕೃಷ್ಣ ಡಿ.ಬಿ. ಹಾಗೂ ಸಂಘದ ಪದಾಧಿಕಾರಿಗಳು ನೂತನ ಸಂಸದರನ್ನು ಶಾಲು…










