ಕೇರಳ ಶೈಲಿಯ ಮನೆಗಳಲ್ಲಿ ಬಳಸುವ ಕೆಂಪು ಕಲ್ಲುಗಳು ಇದೀಗ ಸುಳ್ಯದಲ್ಲಿ ..ನಿಮಗೆ ಬೇಕಾದ ಆಕಾರದಲ್ಲಿ
ರಾಜ್ಯ

ಕೇರಳ ಶೈಲಿಯ ಮನೆಗಳಲ್ಲಿ ಬಳಸುವ ಕೆಂಪು ಕಲ್ಲುಗಳು ಇದೀಗ ಸುಳ್ಯದಲ್ಲಿ ..ನಿಮಗೆ ಬೇಕಾದ ಆಕಾರದಲ್ಲಿ

ಜೀವನದಲ್ಲಿ ಸ್ವಂತದ್ದು ಒಂದು ಸೂರು ಇರಬೇಕು ಎನ್ನುವುದ ಪ್ರತಿಯೊಬ್ಭರ ಮನದಾಸೆ, ಎಷ್ಟೊ ವರ್ಷದಿಂದ ಅಷ್ಟೋ ಇಷ್ಟೊ ಕೂಡಿಟ್ಟ ಹಣದಿಂದ ಸುಂದರವಾದ ಮನೆ ಕಟ್ಟಬೇಕು ಎನ್ನುವ ಯೋಚನೆ ಹಲವರದ್ದು, ಇನ್ನು ಕೆಲವರಿಗೆ ತಾವು ಕಟ್ಟೋ ಮನೆ ಬಹಳ ಸುಂದರವಾಗಿರಬೇಕು, ಬೇರೆಯವರಿಗಿಂತ ಬಿನ್ನ, ಹೆಚ್ಚು ಆಕರ್ಷಣೆಯ, ಹೊಸತನ ಹೊಂದಿದ ಮನೆ ತಮ್ಮದಾಗಬೇಕು,…

700 ರ ಅಂಚಿನಲ್ಲಿ ಕಾಳು ಮೆಣಸು ದರ : ರೈತರ ಮುಖದಲ್ಲಿ ಮಂದಹಾಸ:
ರಾಜ್ಯ

700 ರ ಅಂಚಿನಲ್ಲಿ ಕಾಳು ಮೆಣಸು ದರ : ರೈತರ ಮುಖದಲ್ಲಿ ಮಂದಹಾಸ:

ಕಾಳು ಮೆಣಸಿನ ದರ ದೇಶದ ಮಾರುಕಟ್ಟೆಯಲ್ಲಿ ಏರುಮುಖವಾಗಿ ಸಾಗುತ್ತಿದೆ.ಕಳೆದ ಜನವರಿ ತಿಂಗಳಿನಲ್ಲಿ ಕಿಲೋಗೆ 500-520 ರ ಸಮೀಪ ಇದ್ದ ಕಾಳು ಮೆಣಸಿನ ದರ ಈಗ ಕೆಜಿಗೆ 700 ಕ್ಕೆ ತಲುಪಿದೆ.ಬುಧವಾರ ಸಕಲೇಶಪುರ ಹಾಗೂ ಚಿಕ್ಕಮಗಳೂರಿನ ಮಾರುಕಟ್ಟೆಗಳಲ್ಲಿ ಕಾಳು ಮೆಣಸು 700 ರೂಪಾಯಿಗಳವರೆಗೆ ಮಾರಾಟವಾಯಿತು. ಕೊಡಗಿನ ವಿವಿದ ಪಟ್ಟಣಗಳಲ್ಲಿ ಮೆಣಸಿನ…

ಸುಳ್ಯ ಸಾರ್ವಜನಿಕ ಆಸ್ಪತ್ರೆ: ಆರೋಗ್ಯ ರಕ್ಷಾ ಸಮಿತಿ ಕಾರ್ಯಕಾರಿ ಸಮಿತಿ ಸಭೆ :ಸುಳ್ಯ ಸರಕಾರಿ ಆಸ್ಪತ್ರೆಯಲ್ಲಿ ಖಾಲಿ ಇರುವ ಎರಡು ವೈದ್ಯರ ನೇಮಕ ಕುರಿತು ಸಮಾಲೋಚನೆ
Uncategorized

ಸುಳ್ಯ ಸಾರ್ವಜನಿಕ ಆಸ್ಪತ್ರೆ: ಆರೋಗ್ಯ ರಕ್ಷಾ ಸಮಿತಿ ಕಾರ್ಯಕಾರಿ ಸಮಿತಿ ಸಭೆ :ಸುಳ್ಯ ಸರಕಾರಿ ಆಸ್ಪತ್ರೆಯಲ್ಲಿ ಖಾಲಿ ಇರುವ ಎರಡು ವೈದ್ಯರ ನೇಮಕ ಕುರಿತು ಸಮಾಲೋಚನೆ

ಸುಳ್ಯ ಸಾರ್ವಜನಿಕ ಆಸ್ಪತ್ರೆಯಲ್ಲಿ ಆರೋಗ್ಯ ರಕ್ಷಾ ಸಮಿತಿ ಕಾರ್ಯಕಾರಿ ಸಮಿತಿ ಸಭೆ ಸುಳ್ಯ ಆಸ್ಪತ್ರೆಯ ವೈದ್ಯಾಧಿಕಾರಿ ಕಛೇರಿಯಲ್ಲಿ ನಡೆಯಿತು.    ಸಮಿತಿಯ ಅಧ್ಯಕ್ಷ ಹಾಗೂ ಪುತ್ತೂರು ಉಪವಿಭಾಗ ಸಹಾಯಕ ಆಯುಕ್ತ ಜುಬಿನ್ ಮೊಹಪಾತ್ರ ನೇತೃತ್ವದಲ್ಲಿ ಸಭೆ ನಡೆಯಿತು. ಈಗಾಗಲೇ ಸರಕಾದಿಂದ ಸ್ಥಳೀಯಾಡಳಿತದ ಪ್ರವಾಸಿ ತಾಣಗಳಲ್ಲಿ ಹಾಗೂ ಆರೋಗ್ಯ ಇಲಾಖೆಯಲ್ಲಿ  ಸರಕಾರದ…

ಕೆವಿಜಿ ಅಮರಜ್ಯೋತಿ ಪದವಿ ಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಹಾಗೂ ಅವರ ಪೋಷಕರಿಗೆ ಮಾಹಿತಿ ಹಾಗೂ ಮಾರ್ಗದರ್ಶನ ಕಾರ್ಯಕ್ರಮ.
ರಾಜ್ಯ

ಕೆವಿಜಿ ಅಮರಜ್ಯೋತಿ ಪದವಿ ಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಹಾಗೂ ಅವರ ಪೋಷಕರಿಗೆ ಮಾಹಿತಿ ಹಾಗೂ ಮಾರ್ಗದರ್ಶನ ಕಾರ್ಯಕ್ರಮ.

ಕೆವಿಜಿ ಅಮರಜ್ಯೋತಿ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪ್ರೋತ್ಸಾಹಿಸುವ ಉದ್ದೇಶದಿಂದ "Wisdom bite on inspiration" ಎಂಬ ವಿಶಿಷ್ಟ ಕಾರ್ಯಕ್ರಮ ಆಯೋಜಿಸಲಾಗಿತ್ತು. ಪ್ರಾಂಶುಪಾಲರಾದ ಡಾ. ಯಶೋದಾ ರಾಮಚಂದ್ರ ಪ್ರಾಸ್ತಾವಿಕ ನುಡಿಗಳೊಂದಿಗೆ ಸ್ವಾಗತಿಸಿದರು. ಕಾಲೇಜಿನ ಮುಖ್ಯ ಕಾರ್ಯನಿರ್ವಾಹಣ ಅಧಿಕಾರಿ ಡಾ. ಉಜ್ವಲ್ ಯು…

ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾಗಿ ಸದಾನಂದ ಮಾವಜಿ ಅಧಿಕಾರ ಸ್ವೀಕಾರ.
ರಾಜ್ಯ

ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾಗಿ ಸದಾನಂದ ಮಾವಜಿ ಅಧಿಕಾರ ಸ್ವೀಕಾರ.

ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾಗಿ ಸದಾನಂದ ಮಾವಜಿಯವರು ಮಡಿಕೇರಿಯ ಕಚೇರಿಯಲ್ಲಿ ಇಂದು ಅಧಿಕಾರ ಸ್ವೀಕರಿಸಿದ್ದಾರೆ. ಈ ಸಂದರ್ಭದಲ್ಲಿ ಅಕಾಡೆಮಿ ರಿಜಿಸ್ಟರ್ ಚಿನ್ನಸ್ವಾಮಿ ಇವರು ನೂತನ ಅಧ್ಯಕ್ಷರನ್ನು ಸ್ವಾಗತಿಸಿದರು. ಅಕಾಡೆಮಿ ಸದಸ್ಯರಾದ ಚಂದ್ರಶೇಖರ ಪೇರಾಲು, ಕಚೇರಿ ಸಿಬ್ಬಂದಿಗಳಾದ ಶ್ರೀಮತಿ ಜ್ಯೋತಿ ಮತ್ತು ಶೋಭಾ ಉಪಸ್ಥಿತರಿದ್ದರು.

ಪೊಕ್ಸೋ ಪಾಸ್ಟ್ ಟ್ರಾಕ್ ಕೋರ್ಟಿನಿಂದ ವಾರಂಟ್ ಜಾರಿ ಯಾವುದೇ ಕ್ಷಣದಲ್ಲಿ ಬಿಜೆಪಿ ಹಿರಿಯ ನಾಯಕ ಯಡಿಯೂರಪ್ಪ ಬಂಧನ ಸಾಧ್ಯತೆ
ರಾಜ್ಯ

ಪೊಕ್ಸೋ ಪಾಸ್ಟ್ ಟ್ರಾಕ್ ಕೋರ್ಟಿನಿಂದ ವಾರಂಟ್ ಜಾರಿ ಯಾವುದೇ ಕ್ಷಣದಲ್ಲಿ ಬಿಜೆಪಿ ಹಿರಿಯ ನಾಯಕ ಯಡಿಯೂರಪ್ಪ ಬಂಧನ ಸಾಧ್ಯತೆ

ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಪ್ರಕಣದಲ್ಲಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಬಂಧನಕ್ಕೆ ಪೊಕ್ಷೋ ಪಾಸ್ಟ್ ಟ್ರಾಕ್ ಕೋರ್ಟಿನಿಂದ ವಾರಂಟ್ ಜಾರಿ ಯಾವುದೇ ಕ್ಷಣದಲ್ಲಿ ಬಿಜೆಪಿ ನಾಯಕ ಯಡಿಯೂರಪ್ಪ ಬಂಧನ ಸಾಧ್ಯತೆ ಇದೆಯೆಂದು ತಿಳಿದು ಬಂದಿದೆ.

ಕ್ಷುಲ್ಲಕ ವಿಚಾರದಲ್ಲಿ ಗಲಾಟೆ : ಚೂರಿ ಇರಿತ.
ರಾಜ್ಯ

ಕ್ಷುಲ್ಲಕ ವಿಚಾರದಲ್ಲಿ ಗಲಾಟೆ : ಚೂರಿ ಇರಿತ.

ಪುತ್ತೂರು : ಹಿರಿಯ ನಾಗರಿಕರ ನಡುವೆ ಕ್ಷುಲ್ಲಕ ಕಾರಣಕ್ಕೆ ಗಲಾಟೆ ನಡೆದು ಓರ್ವರಿಗೆ ಚೂರಿಯಿಂದ ಇರಿದ ಘಟನೆ ಕೋರ್ಟ್ ರಸ್ತೆಯಲ್ಲಿ ಇಂದು ನಡೆದಿದೆ. ಗುಣಶೇಖರ್ ಶೆಟ್ಟಿ ಹಾಗೂ ಸದಾಶಿವ ಪೈ ಎಂಬವರ ಮಧ್ಯೆ ಈ ಗಲಾಟೆ ನಡೆದಿದ್ದು, ಜಗಳ ತಾರಕಕ್ಕೇರಿ ಚೂರಿ ಇರಿಯಲಾಗಿದೆ ಎಂದು ತಿಳಿದು ಬಂದಿದೆ. ಸದಾಶಿವ…

ನೀಟ್ ಗ್ರೇಸ್ ಅಂಕ ಪಡೆದ 1563 ಮಂದಿಗೆ ಜೂನ್ 23 ರಂದು ರೀ ಎಕ್ಸಾಮ್.
ರಾಜ್ಯ

ನೀಟ್ ಗ್ರೇಸ್ ಅಂಕ ಪಡೆದ 1563 ಮಂದಿಗೆ ಜೂನ್ 23 ರಂದು ರೀ ಎಕ್ಸಾಮ್.

ನವದೆಹಲಿ ಜೂನ್ 13: ನೀಟ್ ಪರೀಕ್ಷೆ ಕುರಿತಂತೆ ಸುಪ್ರೀಂ ಕೋರ್ಟ್ ಗೆ ಕೇಂದ್ರ ಸರಕಾರ ಮಾಹಿತಿ ನೀಡಿದ್ದು, ಗ್ರೇಸ್ ಅಂಕಗಳನ್ನು ಪಡೆದಿರುವ 1,563 NEET-UG 2024 ಅಭ್ಯರ್ಥಿಗಳ ಅಂಕಪಟ್ಟಿಗಳನ್ನು ರದ್ದುಗೊಳಿಸಲು ನಿರ್ಧರಿಸಲಾಗಿದೆ ಎಂದು ಕೇಂದ್ರ ಸರ್ಕಾರವು ಗುರುವಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ. ಗ್ರೇಸ್ ಅಂಕ ನೀಡಲಾದ 1,563 ವಿದ್ಯಾರ್ಥಿಗಳಿಗೆ…

ಇತಿಹಾಸದಲ್ಲೇ ಮೊದಲು : ಕೊಲೆ ಪ್ರಕರಣದ ವಿಚಾರಣೆಗೆ ಠಾಣೆ
ರಾಜ್ಯ

ಇತಿಹಾಸದಲ್ಲೇ ಮೊದಲು : ಕೊಲೆ ಪ್ರಕರಣದ ವಿಚಾರಣೆಗೆ ಠಾಣೆ

. ಬೆಂಗಳೂರು : ಇತಿಹಾಸದಲ್ಲಿಯೇ ಮೊದಲ ಬಾರಿಗೆ ಒಂದು ಪೊಲೀಸ್‌ ಠಾಣೆಯನ್ನು ಶಾಮಿಯಾನದಿಂದ ಮುಚ್ಚಿದ ಪ್ರಸಂಗ ನಡೆದಿದೆ. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಿರುವ ಇರುವ ಅನ್ನಪೂರ್ಣೇಶ್ವರಿ ನಗರ ಪೊಲೀಸ್‌ ಠಾಣೆಗೆ ಶಾಮಿಯಾನ ಹೊದಿಸುವಂತೆ ಪೊಲೀಸ್‌ ಆಯುಕ್ತ ದಯಾನಂದ್‌ ಸೂಚನೆ ನೀಡಿದ್ದಾರೆ. ಅದರಂತೆ ಠಾಣೆಯ ಸುತ್ತ ಸೈಡ್ ವಾಲ್…

ಪೊಲೀಸರ ಹೆಸರಿನಲ್ಲಿ ಮಹಾ ವಂಚನೆಗಿಳಿದ ಸೈಬರ್ ಕಳ್ಳರು :ನಿಮ್ಮ ಮಕ್ಕಳನ್ನು ಬಂಧಿಸಿಸಲಾಗಿದೆ, ಬಿಡುಗಡೆಗೆ ಹಣ ಕೊಡಿ: ಪೋಷಕರೇ ಈ ರೀತಿಯ ಕರೆ ನಿಮಗೂ ಬರಬಹುದು ಎಚ್ಚರ..!
ರಾಜ್ಯ

ಪೊಲೀಸರ ಹೆಸರಿನಲ್ಲಿ ಮಹಾ ವಂಚನೆಗಿಳಿದ ಸೈಬರ್ ಕಳ್ಳರು :ನಿಮ್ಮ ಮಕ್ಕಳನ್ನು ಬಂಧಿಸಿಸಲಾಗಿದೆ, ಬಿಡುಗಡೆಗೆ ಹಣ ಕೊಡಿ: ಪೋಷಕರೇ ಈ ರೀತಿಯ ಕರೆ ನಿಮಗೂ ಬರಬಹುದು ಎಚ್ಚರ..!

. . . ಮಂಗಳೂರು:  ಮಂಗಳೂರಿನ‌ ಪೊಲೀಸ್ ಅಧಿಕಾರಿಗಳ ಸೋಗಿನಲ್ಲಿ ವಿದ್ಯಾರ್ಥಿಗಳ ಹೆತ್ತವರಿಗೆ ನಿಮ್ಮ ಮಕ್ಕಳನ್ನು ಬಂಧಿಸಿದ್ದೇವೆ. ಬಿಡುಗಡೆ ಮಾಡಬೇಕಾದರೆ ಹಣಕೊಡಿ ಎಂದು ಕಳೆದೆರಡು ದಿನಗಳಿಂದ ವಾಟ್ಸ್ಆ್ಯಪ್ ಕರೆಗಳು ಬರುತ್ತಿದೆ. ಇದರಿಂದ ಭೀತಿಗೊಳಗಾದ ಕೆಲ ವಿದ್ಯಾರ್ಥಿಗಳ ಪೋಷಕರು ಸೈಬರ್ ಠಾಣೆಯ ಮೆಟ್ಟಿಲೇರಿದ್ದರೆ ಇನ್ನು ಕೆಲವರು ಹಣ ನೀಡಿ ವಂಚನೆಗೊಳಗಾಗಿದ್ದಾರೆ.…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI