ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಬಿಡದೇ ಸುರಿಯುತ್ತಿರುವ ಭಾರೀ ಮಳೆ ನಾಳೆ( ಆ.1)ರಂದು ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ.
ರಾಜ್ಯ

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಬಿಡದೇ ಸುರಿಯುತ್ತಿರುವ ಭಾರೀ ಮಳೆ ನಾಳೆ( ಆ.1)ರಂದು ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ.

ದಕ್ಷಿಣ  ಕನ್ನಡ ಜಿಲ್ಲೆಯಾಧ್ಯಂತ ಭಾರೀ ಮಳೆಯಾಗುತ್ತಿದ್ದು ನಾಳೆಯೂ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸೂಚನೆ ಹವಮಾನ ಇಲಾಖೆ ನೀಡಿದ್ದು, ರೆಡ್ ಅಲರ್ಟ್ ಘೋಷಣೆ ಮಾಡಲಾಗಿದ್ದು, ನಾಳೆ ( ಆ.1)ರಂದು ಜಿಲ್ಲೆಯ  ಎಲ್ಲಾ  ಶಾಲಾ ಕಾಲೇಜುಗಳಿಗೆ ಜಿಲ್ಲಾಧಿಕಾರಿ ಮುಲೈಮುಗಿಲನ್ ರಜೆ ಘೋಷಣೆ ಮಾಡಿದ್ದಾರೆ.

ಮಂಗಳೂರಿನಲ್ಲಿ ಅಡಿಕೆ ಕಳ್ಳತನ- ಆರೋಪಿಗಳ ಬಂಧನ.
ರಾಜ್ಯ

ಮಂಗಳೂರಿನಲ್ಲಿ ಅಡಿಕೆ ಕಳ್ಳತನ- ಆರೋಪಿಗಳ ಬಂಧನ.

ಮಂಗಳೂರು: ಮಂಗಳೂರು ನಗರದ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಡಿಕೆ ಕಳವು ಮಾಡಿದ ಆರೋಪಿಗಳನ್ನು ಕೊಣಾಜೆ ಪೊಲೀಸರು ದಸ್ತಗಿರಿ ಮಾಡಿದ್ದಾರೆ. ಮೊಹಮ್ಮದ್ ರಿಯಾಜ್ ಯಾನೆ ಬೆಬ್ಬೆ ರಿಯಾಜ್ ಹಾಗೂ ಮೊಹಮ್ಮದ್ ನಿಜಮುಲಹಕ್ ಬಂಧಿತ ಆರೋಪಿಗಳು.ಕೋಣಾಜೆ ಠಾಣೆಯ ಪಿ.ಎಸ್.ಐ ವಿನೋದ , ಸಿಬ್ಬಂದಿಗಳಾದ ಬಸವನಗೌಡ, ಸುರೇಶ್ ಜೊತೆ ಕುರ್ನಾಡು ಮಿತ್ತಕೋಡಿ…

ವಯನಾಡ್ ಜಲಪ್ರಳಯಕ್ಕೆ ನಾಲ್ವರು ಕನ್ನಡಿಗರು ಬಲಿ..ಸಾವಿನ ಸಂಖ್ಯೆ 143ಕ್ಕೆ ಏರಿಕೆ! :ರಕ್ಷಣಾ ಕಾರ್ಯಕ್ಕೆ ತೆರಳಿದ ಕನ್ನಡಿಗರ ಯುವಕರ ತಂಡ
ರಾಜ್ಯ

ವಯನಾಡ್ ಜಲಪ್ರಳಯಕ್ಕೆ ನಾಲ್ವರು ಕನ್ನಡಿಗರು ಬಲಿ..ಸಾವಿನ ಸಂಖ್ಯೆ 143ಕ್ಕೆ ಏರಿಕೆ! :ರಕ್ಷಣಾ ಕಾರ್ಯಕ್ಕೆ ತೆರಳಿದ ಕನ್ನಡಿಗರ ಯುವಕರ ತಂಡ

ವಯನಾಡ್‌: ಕೇರಳದ ವಯನಾಡಿನಲ್ಲಿ ಮಹಾಮಳೆಗೆ ಸಂಭವಿಸಿರುವ ಭೂಕುಸಿತದಿಂದ ನೂರಕ್ಕೂ ಅಧಿಕ ಜನ ಮೃತಪಟ್ಟಿದ್ದಾರೆ. ಒಟ್ಟು ಸಾವಿನ ಸಂಖ್ಯೆ 143ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ಬಿಡುಗಡೆಯಾಗಿದೆ. ನೂರಾರು ಮಂದಿ ಆಶ್ರಯ ಕಳೆದುಕೊಂಡಿದ್ದಾರೆ. ವಯನಾಡಿನ ಮೆಪ್ಪಾಡಿಯಲ್ಲಿ ಸಂಭವಿಸಿದ ಘೋರ ಗುಡ್ಡಕುಸಿತ ದುರಂತದಲ್ಲಿ ನಾಲ್ವರು ಕನ್ನಡಿಗರೂ ಪ್ರಾಣ ತೆತ್ತಿದ್ದಾರೆ. ಅಲ್ಲದೇ…

ಸುಳ್ಯ – ಕೊಯನಾಡು ತೆರಳುವ  ಬಸ್ ನಲ್ಲಿ ಕಾಣಿಸಿಕೊಂಡ ಬೆಂಕಿ.
ರಾಜ್ಯ

ಸುಳ್ಯ – ಕೊಯನಾಡು ತೆರಳುವ  ಬಸ್ ನಲ್ಲಿ ಕಾಣಿಸಿಕೊಂಡ ಬೆಂಕಿ.

   ಸುಳ್ಯ – ಕೊಯನಾಡು ಮಾರ್ಗವಾಗಿ ಹೊರಡಬೇಕಿದ್ದ ಬಸ್ ನಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಏಕಾಏಕಿ ಬೆಂಕಿ ಕಾಣಿಸಿಕೊಂಡು  ಅಗ್ನಿಶಾಮಕ ದಳದವರು ಬೆಂಕಿ ನಂದಿಸಿದ  ಘಟನೆ  ಜು.31 ರಂದು ಸುಳ್ಯ ಕೆ ಎಸ್ ಆರ್ ಟಿ ಸಿ ಬಸ್ಬನಿಲ್ದಾಣದಲ್ಲಿ  ನಡೆದಿದೆ. ಸುಳ್ಯದಿಂದ ಕೊಯ್ನಾಡು ತೆರಳುವ ಪ್ರಯಾಣಿಕರು ಬಸ್ಸಿನಲ್ಲಿ ಕುಳಿತಿದ್ದರು.…

ಬಾವಿಯಲ್ಲಿ ದಿಢೀರ್ ಮೊಸಳೆ ಪ್ರತ್ಯಕ್ಷ; ಬಿಚ್ಚಿಬಿದ್ದ ಸ್ಥಳೀಯರು
ರಾಜ್ಯ

ಬಾವಿಯಲ್ಲಿ ದಿಢೀರ್ ಮೊಸಳೆ ಪ್ರತ್ಯಕ್ಷ; ಬಿಚ್ಚಿಬಿದ್ದ ಸ್ಥಳೀಯರು

ಉಡುಪಿ: ಬೈಂದೂರು ತಾಲೂಕಿನ ನಾಗೂರಿನ ರತ್ನಾಕರ ಉಡುಪ ಎಂಬವರ ಬಾವಿಯಲ್ಲಿ ದಿಢೀರೆಂದು ಮೊಸಳೆ ಪ್ರತ್ಯಕ್ಷವಾಗಿದ್ದು, ಇದನ್ನು ನೋಡಲು ಭಾರೀ ಸಂಖ್ಯೆಯಲ್ಲಿ ಸ್ಥಳೀಯರು ಸೇರಿದ್ದರು. ಬೈಂದೂರು ತಹಶೀಲ್ದಾರ್ ಪ್ರದೀಪ್, ಠಾಣಾಧಿಕಾರಿ ಹಾಗೂ ಆರ್.ಎಫ್.ಓ ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದು ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿದ್ದಾರೆ. ಮೊಸಳೆ ಬಲೆಗೆ ಸಿಗದ ಕಾರಣ…

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಬಿಡದೇ ಸುರಿಯುತ್ತಿರುವ ಭಾರೀ ಮಳೆ : ನಾಳೆ ( ಜು.31)ರಂದು ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ.
ರಾಜ್ಯ

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಬಿಡದೇ ಸುರಿಯುತ್ತಿರುವ ಭಾರೀ ಮಳೆ : ನಾಳೆ ( ಜು.31)ರಂದು ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ.

ದಕ್ಷಿಣ  ಕನ್ನಡ ಜಿಲ್ಲೆಯಾಧ್ಯಂತ ಭಾರೀ ಮಳೆಯಾಗುತ್ತಿದ್ದು ನಾಳೆಯೂ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸೂಚನೆ ಹವಮಾನ ಇಲಾಖೆ ನೀಡಿದ್ದು, ರೆಡ್ ಅಲರ್ಟ್ ಘೋಷಣೆ ಮಾಡಲಾಗಿದ್ದು, ನಾಳೆ ( ಜು.31)ರಂದು ಜಿಲ್ಲೆಯ  ಎಲ್ಲಾ  ಶಾಲಾ ಕಾಲೇಜುಗಳಿಗೆ ಜಿಲ್ಲಾಧಿಕಾರಿ ಮುಲೈಮುಗಿಲನ್ ರಜೆ ಘೋಷಣೆ ಮಾಡಿದ್ದಾರೆ.

ಕೊಡಗು ಜಿಲ್ಲೆಯಾದ್ಯಂತ ಭಾರೀ ಮಳೆ ನಾಳೆ( ಜು.31)ರಂದು ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ.
ರಾಜ್ಯ

ಕೊಡಗು ಜಿಲ್ಲೆಯಾದ್ಯಂತ ಭಾರೀ ಮಳೆ ನಾಳೆ( ಜು.31)ರಂದು ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ.

ಕೊಡಗು ಜಿಲ್ಲೆಯಾಧ್ಯಂತ ಭಾರೀ ಮಳೆಯಾಗುತ್ತಿದ್ದು ನಾಳೆಯೂ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸೂಚನೆ ಹವಮಾನ ಇಲಾಖೆ ನೀಡಿದ್ದು, ರೆಡ್ ಅಲರ್ಟ್ ಘೋಷಣೆ ಮಾಡಲಾಗಿದ್ದು, ನಾಳೆ ( ಜು.31)ರಂದು ಜಿಲ್ಲೆಯ  ಎಲ್ಲಾ  ಶಾಲಾ ಕಾಲೇಜುಗಳಿಗೆ ಜಿಲ್ಲಾಧಿಕಾರಿ   ವೆಂಕಟ್ ರಾಜಾ ರಜೆ ಘೋಷಣೆ ಮಾಡಿದ್ದಾರೆ.

ಸುಳ್ಯ -ಪುತ್ತೂರು ರಸ್ತೆ ಮದ್ಯೆ  ಗುಡ್ಡ ಕುಸಿತ ಮಣ್ಣು ತೆರವು:   ರಸ್ತೆ ಸಂಚಾರಕ್ಕೆ ಮುಕ್ತ..
ರಾಜ್ಯ

ಸುಳ್ಯ -ಪುತ್ತೂರು ರಸ್ತೆ ಮದ್ಯೆ  ಗುಡ್ಡ ಕುಸಿತ ಮಣ್ಣು ತೆರವು:   ರಸ್ತೆ ಸಂಚಾರಕ್ಕೆ ಮುಕ್ತ..

   ಸುಳ್ಯ : ಮಾಣಿ-ಮೈಸೂರು ಹೆದ್ದಾರಿಯ ಶೇಖಮಲೆ ಎಂಬಲ್ಲಿ ಗುಡ್ಡ ಕುಸಿತ ಉಂಟಾಗಿ ರಸ್ತೆ  ಸಂಪರ್ಕ ಕಡಿತವಾಗಿದ್ದು ಇದೀಗ ಸಂಚಾರಕ್ಕೆ ಮುಕ್ತವಾಗಿದೆ. ಬಾರೀ ಪ್ರಮಾಣದಲ್ಲಿ ಮಣ್ಣು ಕುಸಿದು ಬಿದ್ದು ರಸ್ತೆ ತಡೆ ಉಂಟಾಗಿತ್ತು. 

ದಕ್ಷಿಣಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಸಾಧ್ಯತೆ – ರೆಡ್ ಅಲರ್ಟ್ ಘೋಷಣೆ.
ರಾಜ್ಯ

ದಕ್ಷಿಣಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಸಾಧ್ಯತೆ – ರೆಡ್ ಅಲರ್ಟ್ ಘೋಷಣೆ.

ಮಂಗಳೂರು ಜುಲೈ 30: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಮಳೆರಾಯ ತನ್ನ ಆರ್ಭಟ ಮುಂದುವರೆಸಿದ್ದು,. ನಿನ್ನೆ ಸಂಜೆಯಿಂದ ಪ್ರಾರಂಭವಾದ ಮಳೆ ಇಂದು ಮುಂದುವರೆದಿದೆ. ಈಗಾಗಲೇ ಎಡಬಿಡದೇ ಮಳೆ ಸುರಿಯುತ್ತಿದ್ದು, ಮುಂದಿನ 24 ಗಂಟೆಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದ್ದು ರೆಡ್ ಅಲರ್ಟ್ ಘೋಷಿಸಿದೆ.…

ಉಪ್ಪಿನಂಗಡಿ ನೇತ್ರಾವತಿ-ಕುಮಾರಧಾರ ಸಂಗಮ ಕಣ್ತುಂಬಿಕೊಂಡ ನೂರಾರು ಜನ
ರಾಜ್ಯ

ಉಪ್ಪಿನಂಗಡಿ ನೇತ್ರಾವತಿ-ಕುಮಾರಧಾರ ಸಂಗಮ ಕಣ್ತುಂಬಿಕೊಂಡ ನೂರಾರು ಜನ

ಉಪ್ಪಿನಂಗಡಿ: ಜು,30,ದ.ಕ ಜಿಲ್ಲೆಯ ಫ್ರಮಖ ನದಿಗಳಾದ, ನೇತ್ರಾವತಿ- ಕುಮಾರಧಾರ  ನದಿಗಳ ಸಂಗಮವಾಗಿದೆ, ಶ್ರೀ ಸಹಸ್ರಲಿಂಗೇಶ್ವರ ದೇವಳದ  ಬಳಿ ಸೇರಿರುವ ನೂರಾರು ಜನರು ಈ ಅಪರೂಪದ ದೃಶ್ಯವನ್ನು ಕಣ್ತುಂಬಿಕೊಂಡಿದ್ದಾರೆ. ಈ ನದಿಗಳ ಸಂಗಮ ಕೆಲವು ವರ್ಷಗಳ ಬಳಿಕ ನಡೆದಿದೆ ಎನ್ನಲಾಗಿದೆ, ಎರಡೂ ನದಿಗಳು ಅಪಾಯದ ಮಟ್ಟದಲ್ಲಿ ಹರಿಯತೊಡಗಿವೆ.

error: Content is protected !!