ಕೊಡಗು ಭಾರೀ ಮಳೆ ಹಿನ್ನೆಲೆ: ನಾಳೆ ಜು 16 ಶಾಲಾ ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಣೆ

ಕೊಡಗು ಭಾರೀ ಮಳೆ ಹಿನ್ನೆಲೆ: ನಾಳೆ ಜು 16 ಶಾಲಾ ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಣೆ

ಕೊಡಗು ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು

ಜುಲೈ 16 ರಂದುಜಿಲ್ಲೆಯ ಎಲ್ಲ ಅಂಗನವಾಡಿ ,ಸರಕಾರಿ ಅನುದಾನಿತ ಮತ್ತು ಖಾಸಗಿ ,ಪ್ರಾಥಮಿಕ ಪ್ರೌಢಶಾಲೆ ರಜೆಯನ್ನು ಘೋಷಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ ಎಂದು ತಿಳಿದು ಬಂದಿದೆ

ರಾಜ್ಯ