ಕೊಡಗು ಜಿಲ್ಲೆಯಾದ್ಯಂತ ಭಾರಿ ಮಳೆ19ರಂದು ಶಾಲೆ ಕಾಲೇಜಿಗೆ  (ಶುಕ್ರವಾರ) ರಜೆ ಘೋಷಿಸಿ ಜಿಲ್ಲಾಧಿಕಾರಿ

ಕೊಡಗು ಜಿಲ್ಲೆಯಾದ್ಯಂತ ಭಾರಿ ಮಳೆ19ರಂದು ಶಾಲೆ ಕಾಲೇಜಿಗೆ  (ಶುಕ್ರವಾರ) ರಜೆ ಘೋಷಿಸಿ ಜಿಲ್ಲಾಧಿಕಾರಿ

ಕೊಡಗು ಜಿಲ್ಲೆಯಾದ್ಯಂತ ಭಾರಿ ಮಳೆ ಮುಂದುವರಿದಿರುವ ಕಾರಣ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಮುಂದುವರಿಕೆ

ಪದವಿ ಮತ್ತು ಸ್ನಾತಕೋತ್ತರ ಹೊರತುಪಡಿಸಿ ಅಂಗನವಾಡಿ ಯಿಂದ ಪಧವಿ ಪೂರ್ವ ವರೆಗೆ  ಜು.19ರಂದು (ಶುಕ್ರವಾರ) ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.

ರಾಜ್ಯ