ಕೊಡಗು ಜಿಲ್ಲೆಯ ಶಾಲಾ ಕಾಲೇಜುಗಳಿಗೆ ನಾಳೆ (ಜು.26) ರಜೆ ಘೋಷಣೆ.

ಕೊಡಗು ಜಿಲ್ಲೆಯ ಶಾಲಾ ಕಾಲೇಜುಗಳಿಗೆ ನಾಳೆ (ಜು.26) ರಜೆ ಘೋಷಣೆ.

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಹಾಗೂ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿರುವುದರಿಂದ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಜುಲೈ 26 ರಂದು ಜಿಲ್ಲೆಯ ಎಲ್ಲಾ ಅಂಗನವಾಡಿ, ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ.

ರಾಜ್ಯ