ಉಪ್ಪಿನಂಗಡಿ – ಬೆಳ್ತಂಗಡಿ ಸಂಪರ್ಕಿಸುವ  ರಾಜ್ಯ ಹೆದ್ದಾರಿಯ ಕುಪ್ಪೆಟ್ಟಿಯಲ್ಲಿ ಬೃಹತ್ ಹೊಂಡ :ರಸ್ತೆ ಮಧ್ಯೆಯೇ ಕೆಂಪು ವಸ್ತ್ರವಿಟ್ಟು ಪ್ರಯಾಣಿಕರ ಎಚ್ಚರಿಸುತ್ತಿರುವ ಸ್ಥಳೀಯರು.
ರಾಜ್ಯ

ಉಪ್ಪಿನಂಗಡಿ – ಬೆಳ್ತಂಗಡಿ ಸಂಪರ್ಕಿಸುವ  ರಾಜ್ಯ ಹೆದ್ದಾರಿಯ ಕುಪ್ಪೆಟ್ಟಿಯಲ್ಲಿ ಬೃಹತ್ ಹೊಂಡ :ರಸ್ತೆ ಮಧ್ಯೆಯೇ ಕೆಂಪು ವಸ್ತ್ರವಿಟ್ಟು ಪ್ರಯಾಣಿಕರ ಎಚ್ಚರಿಸುತ್ತಿರುವ ಸ್ಥಳೀಯರು.

ಬೆಳ್ತಂಗಡಿ:ಬೆಳ್ತಂಗಡಿ ತಾಲ್ಲೂಕಿನ ಉರುವಾಲು ಗ್ರಾಮದ ಕುಪ್ಪೆಟಿ ಎಂಬಲ್ಲಿ ರಸ್ತೆಯಲ್ಲಿ ಬೃಹತ್ ಗುಂಡಿಗಳು ಉಂಟಾಗಿದ್ದು   ಉಪ್ಪಿನಂಗಡಿಯಿಂದ ಬೆಳ್ತಂಗಡಿಯ ಕಡೆಗೆ ವಾಹನದಲ್ಲಿ ಸಂಚರಿಸುವ ಸವಾರರಿಗೆ ಬಹಳ  ತೊಂದರೆಗೆ ಒಳಾಗಾಗುತ್ತಿರುವ ಬಗ್ಗೆ ಸ್ಥಳೀಯರು ಅಸಮದಾನ ವ್ಯಕ್ತ ಪಡಿಸಿದ್ದಾರೆ.  ಇದೀಗ ಆ ದೊಡ್ಡ ದೊಡ್ಡ ಪ್ರಮಾಣದ ಗುಂಡಿಗಳಿಗೆ ದ್ವಿಚಕ್ರ ವಾಹನ ಸವಾರರೂ ಬಿದ್ದರೆ …

ಚೆಂಬು ಪಂಚಾಯತ್ ವ್ಯಾಪ್ತಿಯಲ್ಲಿ ಆನೆ ಹಾವಳಿ: ತೋಟಗಳಿಗೆ ನುಗ್ಗಿ ಅಪಾರ ಕೃಷಿ ನಾಶ:ರಬ್ಬರ್  ಶೆಡ್ ದ್ವಂಸ :ದಾಳಿಯ ವೇಳೆ ಓಡಿ ಜೀವ ಉಳಿಸಿಕೊಂಡ ಕೃಷಿಕ
ರಾಜ್ಯ

ಚೆಂಬು ಪಂಚಾಯತ್ ವ್ಯಾಪ್ತಿಯಲ್ಲಿ ಆನೆ ಹಾವಳಿ: ತೋಟಗಳಿಗೆ ನುಗ್ಗಿ ಅಪಾರ ಕೃಷಿ ನಾಶ:ರಬ್ಬರ್  ಶೆಡ್ ದ್ವಂಸ :ದಾಳಿಯ ವೇಳೆ ಓಡಿ ಜೀವ ಉಳಿಸಿಕೊಂಡ ಕೃಷಿಕ

 ಚೆಂಬು ಗ್ರಾಮದ ಊರುಬೈಲು ಪ್ರದೇಶದಲ್ಲಿ ಕೃಷಿಕರ ತೋಟಗಳಿಗೆ ಆನೆ ನುಗ್ಗಿ ಕೃಷಿ ನಾಶಮಾಡಿದಲ್ಲದೆ , ರಬ್ಬರ್ ಶೆಡ್ ದ್ವಂಸ ಮಾಡಿರುವ ಬಗ್ಗೆ ತಿಳಿದುಬಂದಿದೆ. ಜು.11ರಂದು ಬೆಳಿಗ್ಗೆ ರಬ್ಬರ್ ಟ್ಯಾಪಿಂಗ್ ಕೆಲಸ  ಮುಗಿಸಿ ಹಿಂತಿರುಗುತ್ತಿದ್ದ ಚೆಂಬು ಗ್ರಾಮದ ಊರುಬೈಲಿನ  ಪಾಲ್ತಾಡು ರವಿ ಎಂಬವರ  ಮೇಲೆ ಕಾಡಾನೆ ದಿಢೀರ್‌ ದಾಳಿ ನಡೆಸಲು…

ಅನಾರೋಗ್ಯಕ್ಕೆ ತುತ್ತಾದರೆ ಆಸ್ಪತ್ರೆಯ ಖರ್ಚನ್ನು ಭರಿಸುವುದು ಹೇಗೆ ಎಂದು ಚಿಂತಿಸುತ್ತಿದ್ದೀರಾ?
ರಾಜ್ಯ

ಅನಾರೋಗ್ಯಕ್ಕೆ ತುತ್ತಾದರೆ ಆಸ್ಪತ್ರೆಯ ಖರ್ಚನ್ನು ಭರಿಸುವುದು ಹೇಗೆ ಎಂದು ಚಿಂತಿಸುತ್ತಿದ್ದೀರಾ?

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ ಡೆಂಘೀ ಮಹಾಮಾರಿ. ಮಳೆಗಾಲ ಆರಂಭವಾದಾಗ ಮಳೆಯ ಜೊತೆಗೆ ಅನಾರೋಗ್ಯ ಕೂಡ ಸಾಮಾನ್ಯವಾಗಿ ಎಲ್ಲೆಡೆ ಕಾಣಿಕೊಳ್ಳುತ್ತದೆ. ಅರೋಗ್ಯವಂತ ವ್ಯಕ್ತಿ ಕೂಡ ಕೆಲವೊಮ್ಮೆ ದಿಢೀರನೆ ಅನಾರೋಗ್ಯಕ್ಕೆ ತುತ್ತಾಗಿ ಸಂಕಷ್ಟ ಎದುರಿಸಬೇಕಾಗುತ್ತದೆ. ದುಡಿಯುವ ವ್ಯಕ್ತಿಯೇ ಅನಾರೋಗ್ಯಕ್ಕೆ ತುತ್ತಾದರೆ ಆಸ್ಪತ್ರೆಯ ಖರ್ಚನ್ನು ಭರಿಸಲು ಕುಟುಂಬದ ಸದಸ್ಯರು ಕಷ್ಟಪಡುವ ಸಂದರ್ಭ…

ಕರ್ನಾಟಕ ಪೊಲೀಸ್ ಮೀಸಲು ಪಡೆಯ ಇನ್ಸ್‌ಪೆಕ್ಟರ್ ಮಹಮ್ಮದ್ ಹಾರಿಸ್ ಲೋಕಾಯುಕ್ತ ಬಲೆಗೆ | ಲಂಚ ಸ್ವೀಕಾರ ಆರೋಪ 
ರಾಜ್ಯ

ಕರ್ನಾಟಕ ಪೊಲೀಸ್ ಮೀಸಲು ಪಡೆಯ ಇನ್ಸ್‌ಪೆಕ್ಟರ್ ಮಹಮ್ಮದ್ ಹಾರಿಸ್ ಲೋಕಾಯುಕ್ತ ಬಲೆಗೆ | ಲಂಚ ಸ್ವೀಕಾರ ಆರೋಪ 

ಕೊಣಾಜೆ: ಕರ್ನಾಟಕ ಪೊಲೀಸ್ ವಿಶೇಷ ಮೀಸಲು ಪಡೆಯ ಇನ್ಸ್‌ಪೆಕ್ಟರ್ ಪೊಲೀಸ್ ಕಾನ್ ಸ್ಟೇಬಲ್ ಒಬ್ಬರಿಂದ ಕೈಯಿಂದ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿರುವ ಘಟನೆ ನಡೆದಿದೆ. ಕೋಣಾಜೆಯಲ್ಲಿರುವ ಕರ್ನಾಟಕ ಪೊಲೀಸ್ ವಿಶೇಷ ಮೀಸಲು ಪಡೆಯ 7ನೇ ಬೆಟಾಲಿಯನ್‌ನ ನಿರೀಕ್ಷಕ ಮಹಮ್ಮದ್ ಹಾರಿಸ್ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದವರು.…

ಸುಳ್ಯದಲ್ಲಿ ನಡೆದ ತ್ರೈಮಾಸಿಕ ಕೆ ಡಿ ಪಿ ಪ್ರಗತಿ ಪರಿಶೀಲನಾ ಸಭೆಯಲ್ಲಿ  ಪ್ರತಿಧ್ವನಿಸಿದ ಡೆಂಗ್ಯೂ ಜ್ವರ ಭೀತಿ..ಚ
ರಾಜ್ಯ

ಸುಳ್ಯದಲ್ಲಿ ನಡೆದ ತ್ರೈಮಾಸಿಕ ಕೆ ಡಿ ಪಿ ಪ್ರಗತಿ ಪರಿಶೀಲನಾ ಸಭೆಯಲ್ಲಿ  ಪ್ರತಿಧ್ವನಿಸಿದ ಡೆಂಗ್ಯೂ ಜ್ವರ ಭೀತಿ..

   ಸುಳ್ಯ ತಾಲೂಕು ಪಂಚಾಯತ್ ತ್ರೈಮಾಸಿಕ ಕೆ ಡಿ ಪಿ ಪ್ರಗತಿ ಪರಿಶೀಲನಾ ಸಭೆ ಮತ್ತು ಅದರ ನಡವಳಿ ಪಾಲನಾ ವರದಿ ಮಂಡನೆ ಜೂ 10 ರಂದು ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆಯಿತು. ಸಭೆಯ ಆರಂಭದಲ್ಲಿಯೇ ಶಾಸಕಿ ಕುಮಾರಿ ಭಾಗೀರಥಿ ಮುರುಳ್ಯರವರು ತಾಲೂಕಿನಲ್ಲಿ ಹೆಚ್ಚುತ್ತಿರುವ ಡೆಂಗ್ಯೂ ಬಗ್ಗೆ ಮಾತನಾಡಿ…

ಕಳ್ಳತನ ನಡೆದ ಕೆಲವೇ ಘಂಟೆಗಳಲ್ಲಿ  ಚಡ್ಡಿ ಗ್ಯಾಂಗ್ ಅರೆಸ್ಟ್. :ಎಸ್ಕೇಪ್ ಆಗಲು ಯತ್ನಿಸಿದ ಚಡ್ಡಿಗ್ಯಾಂಗ್ ಗೆ ಗುಂಡಿನ ರುಚಿ ತೋರಿಸಿದ ಪೊಲೀಸರು
ರಾಜ್ಯ

ಕಳ್ಳತನ ನಡೆದ ಕೆಲವೇ ಘಂಟೆಗಳಲ್ಲಿ  ಚಡ್ಡಿ ಗ್ಯಾಂಗ್ ಅರೆಸ್ಟ್. :ಎಸ್ಕೇಪ್ ಆಗಲು ಯತ್ನಿಸಿದ ಚಡ್ಡಿಗ್ಯಾಂಗ್ ಗೆ ಗುಂಡಿನ ರುಚಿ ತೋರಿಸಿದ ಪೊಲೀಸರು

ಮಂಗಳೂರು, ಜುಲೈ 10: ಮಂಗಳೂರಿನಲ್ಲಿ ಪೊಲೀಸರ ನಿದ್ದೆಗೆಡಿಸಿದ್ದ ಚಡ್ಡಿ ಗ್ಯಾಂಗ್ ಸದಸ್ಯರನ್ನು ಪೊಲೀಸರು ಕಳ್ಳತನ ನಡೆದ ಕೆಲವೇ ಘಂಟೆಗಳಲ್ಲಿ ಅರೆಸ್ಟ್ ಮಾಡಿದ್ದರು. ಈ ನಡುವೆ ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನಿಸಿದ ಚಡ್ಡಿ ಗ್ಯಾಂಗ್ ಗೆ ಪೊಲೀಸರು ಗುಂಡಿನ ರುಚಿ ತೋರಿಸಿದ್ದಾರೆ. ಮಂಗಳೂರಿನಲ್ಲಿ ಸರಣಿ ದರೋಡೆ ನಡೆಸಿ ಪರಾರಿಯಾಗಿದ್ದ…

ಡಾ. ಉಮ್ಮರ್ ಬೀಜದಕಟ್ಟೆ ವೃತ್ತಿ ಜೀವನದ ಬೆಳ್ಳಿಹಬ್ಬದ ಸವಿ ನೆನಪಿಗಾಗಿ 25 ಸಮಾಜಮುಖಿ ಕಾರ್ಯ
ರಾಜ್ಯ

ಡಾ. ಉಮ್ಮರ್ ಬೀಜದಕಟ್ಟೆ ವೃತ್ತಿ ಜೀವನದ ಬೆಳ್ಳಿಹಬ್ಬದ ಸವಿ ನೆನಪಿಗಾಗಿ 25 ಸಮಾಜಮುಖಿ ಕಾರ್ಯ

ಸುಳ್ಯ ತಾಲೂಕಿನ ಸಂಪಾಜೆ ಗ್ರಾಮದ ಪ್ರತಭಾನ್ವಿತ , ಸಜ್ಜನ ಪ್ರತಿಷ್ಠಾನದ ಸ್ಥಾಪಕ  ಬೆಂಗಳೂರಿನ ಫಾರ್ಮೆಡ್ ಗ್ರೂಪ್ ಆಫ್ ಕಂಪೆನಿಯ ಉಪಾಧ್ಯಕ್ಷ, ಡಾ. ಉಮ್ಮರ್ ಬೀಜದಕಟ್ಟೆಯವರು ತಮ್ಮವೃತ್ತಿ ಜೀವನದ ಬೆಳ್ಳಿ ಹಬ್ಬವನ್ನು  ಶಾಶ್ವತ ನೆನಪಿಸುವ ಅಂಗವಾಗಿ 25 ಸಮಾಜಮುಖಿ ಕಾರ್ಯಗಳನ್ನು ಸುಳ್ಯ, ಬೆಂಗಳೂರು ಹಾಗೂ ಹೊರರಾಜ್ಯಗಳಲ್ಲಿ ಹಮ್ಮಿಕೊಳ್ಳಲಾಗಿದೆ ಸಜ್ಜನ ಪ್ರತಿಷ್ಠಾನದ.…

ಮಂಗಳೂರಿನಲ್ಲಿ ಮತ್ತೆ ಮನೆ ದರೋಡೆ : ವೃದ್ಧರಿಗೆ ಹಲ್ಲೆ ಮಾಡಿ ಕೋಣೆಯಲ್ಲಿ ಕೂಡಿಹಾಕಿ ಮನೆ ಮಾಲಿಕನ ಕಾರಿನೊಂದಿಗೆ ಪರಾರಿಯಾದ ಕಳ್ಳರು
ರಾಜ್ಯ

ಮಂಗಳೂರಿನಲ್ಲಿ ಮತ್ತೆ ಮನೆ ದರೋಡೆ : ವೃದ್ಧರಿಗೆ ಹಲ್ಲೆ ಮಾಡಿ ಕೋಣೆಯಲ್ಲಿ ಕೂಡಿಹಾಕಿ ಮನೆ ಮಾಲಿಕನ ಕಾರಿನೊಂದಿಗೆ ಪರಾರಿಯಾದ ಕಳ್ಳರು

ಮಂಗಳೂರು: ಮಂಗಳೂರು ನಗರದಲ್ಲಿ ಮತ್ತೊಂದು ದರೋಡೆ ಪ್ರಕರಣ ಬೆಳಕಿಗೆ ಬಂದಿದೆ. ನಗರದ ಬಿಜೈ ಕಾಪಿಕಾಡ್ ಬಳಿಯ ದಡ್ಡಲ್ ಕಾಡು ಬಳಿ ಇಂದು(ಜು.9) ಬೆಳಗ್ಗಿನ ಜಾವ ಈ ದರೋಡೆ ನಡೆದಿದೆ. ಮಂಗಳೂರು ಕಮಿಷನರೇಟ್ ವ್ಯಾಪ್ತಿಯ ಉರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂದು ಮುಂಜಾನೆ ಸುಮಾರು 3.30ರ ಸುಮಾರಿಗೆ ಈ ದರೋಡೆ…

ಭಾರೀ ಮಳೆ : ನಾಳೆ ದಕ್ಷಿಣ ಕನ್ನಡ ಜಿಲ್ಲಾದ್ಯಂತ ಶಾಲಾ-ಕಾಲೇಜುಗಳಿಗೆ ರಜೆ
ರಾಜ್ಯ

ಭಾರೀ ಮಳೆ : ನಾಳೆ ದಕ್ಷಿಣ ಕನ್ನಡ ಜಿಲ್ಲಾದ್ಯಂತ ಶಾಲಾ-ಕಾಲೇಜುಗಳಿಗೆ ರಜೆ

ಮಂಗಳೂರು: ಭಾರೀ ಮಳೆಯ ಹಿನ್ನಲೆಯಲ್ಲಿ ನಾಳೆ (ಜು.9) ದ.ಕ.. ಜಿಲ್ಲೆಯ ಶಾಲಾ-ಕಾಲೇಜಿಗೆ ರಜೆ ಘೋಷಣೆ ಮಾಡಲಾಗಿದೆ. ಈ ಕುರಿತು ದ ಕ ಜಿಲ್ಲಾಧಿಕಾರಿಯವರು ಆದೇಶ ಹೊರಡಿಸಿದ್ದು, ದ.ಕ.ಜಿಲ್ಲೆಯಲ್ಲಿ ರೆಡ್ ಅಲರ್ಟ್‍ ಘೋಷಣೆ ಮಾಡಲಾಗಿದೆ. ದ.ಕ.ಜಿಲ್ಲಾದ್ಯಂತ  ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಉಡುಪಿಯಲ್ಲಿ ಮಳೆ ಅಬ್ಬರ :ನಾಳೆ (ಜುಲೈ 9)ಜಿಲ್ಲೆಯ ಎಲ್ಲಾ ಶಾಲಾ ಪಿಯು ಕಾಲೇಜುಗಳಿಗೆ ರಜೆ
ರಾಜ್ಯ

ಉಡುಪಿಯಲ್ಲಿ ಮಳೆ ಅಬ್ಬರ :ನಾಳೆ (ಜುಲೈ 9)ಜಿಲ್ಲೆಯ ಎಲ್ಲಾ ಶಾಲಾ ಪಿಯು ಕಾಲೇಜುಗಳಿಗೆ ರಜೆ

  ಉಡುಪಿ ಜುಲೈ 08 : ಉಡುಪಿ ಜಿಲ್ಲೆಯಾದ್ಯಂತ ಮಳೆ ಅಬ್ಬರ ಮುಂದುವರೆದಿದ್ದು. ಜಿಲ್ಲೆಯಾದ್ಯಂತ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಪ್ರವಾಹದ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನಲೆ ಮುನ್ನೆಚ್ಚರಿಕಾ ಕ್ರಮವಾಗಿ ಉಡುಪಿ ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ ಅವರು ಜುಲೈ 09 ರಂದು ಜಿಲ್ಲೆಯ ಎಲ್ಲಾ ಶಾಲಾ, ಪಿಯುಸಿ ಕಾಲೇಜುಗಳಿಗೆ ರಜೆ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI